ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...
Film News:
ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...
Bigboss News:
ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...
Film News:
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಒಂದು ಪಕ್ಷ ಸೇರಿದರೆ,...
Film News:
ಇತ್ತೀಚೆಗಷ್ಟೇ ಮದುವೆಯಾದ ನಟಿ ಲೈವ್ ಬಂದು ತನ್ನ ಗಂಡನಿಗೆ ದಯವಿಟ್ಟು ಅವಮಾನ ಮಾಡಬೇಡಿ ಎಂದು ಬೇಡಿ ಕೊಂಡಿದ್ದಾರೆ. ಪ್ರೊಡ್ಯೂಸರ್ ನನ್ನೇ ಮದುವೆ ಆದ್ರು ಆ ನಟಿ ಹೀಗೆ ಹೇಳಿದ್ದೇಕೆ ..? ನಟಿಯ ಕೋಪ ಯಾರ ಮೇಲೆ..? ಹೇಳ್ತೀವಿ ಈ ಸ್ಟೋರಿಯಲ್ಲಿ
ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ ಹಾಗೂ ನರ‍್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ ಸುದ್ದಿ ಹಾಟ್...
Film News :
ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್ 2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...
Film News:
ಸಿಲಿಕಾನ್ ಸಿಟಿಯಲ್ಲಿ ಸ್ಟಾರ್ ಗಳು ಕಮಾಲ್ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಕಳೆದೆರಡು ದಿನಗಳಿಂದ ಸೈಮಾ ಅವಾರ್ಡ್ ಕಾರ್ಯಕ್ರಮ ನಡೆಯುತ್ತಿದೆ. ಸೈಮಾ ಅವಾರ್ಡ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಕರುನಾಡ ಮಾಣಿಕ್ಯ ಅಪ್ಪುವಿಗೆ ಅರ್ಪಣೆ ಮಾಡಲಾಗಿದೆ. ಧಕ್ಷಿಣ ಭಾರತದ ತಾರೆಯರ ಜೊತೆ ಬಾಲಿವುಡ್ ನಟ ನಟಿಯರು ಕುಣಿದು ಕುಪ್ಪಳಿಸಿದ್ದಾರೆ. ಬಾದ್ ಶಾ ಕೂಡಾ ಸೈಮಾ...
Bigboss News:
ಬಿಗ್ ಬಾಸ್ ಮನೆಯಲ್ಲಿ ಇದೀಗ ಮತ್ತೆ ಸೋನು ಗೌಡ ಸುದ್ದಿಯಾಗಿದ್ದಾರೆ. 24 ವರ್ಷದ ಹುಡುಗನ ಹುಡುಕಾಟದಲ್ಲಿದ್ದಾರೆ ಸೋನು. ಹೌದು ಬಿಗ್ ಬಾಸ್ ಮನೆಯಲ್ಲಿ ಈ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಪ್ಪ ದೇವರೇ.. ನೀನು ಇರುವುದೇ ನಿಜವಾದರೆ.. ನನಗೆ ಈಗ ೨೨ ರ‍್ಷ, ಸಖತ್ ಆಗಿ ಇರುವ ೨೪ ರ‍್ಷದ ಹುಡುಗನನ್ನು ಕಳಿಸಿಕೊಡು ದೇವರೇ’ ಎಂದು...
Film News:
ತೆಲುಗು ಚಿತ್ರರಂಗದ ಪ್ರಖ್ಯಾತ ನಟ 'ರೆಬಲ್ ಸ್ಟಾರ್' ಕೃಷ್ಣಂರಾಜು(೮೩) ನಿಧನರಾಗಿದ್ದಾರೆ. ಹೈದರಾಬಾದ್‌ನ ಐಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮುಂಜಾನೆ ೩.೨೫ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಸೋಮವಾರ ಹೈದರಾಬಾದ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಚಿಕ್ಕಪ್ಪ, ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂ ರಾಜು ಸೆಪ್ಟಂಬರ್ ೧೧ಬೆಳಗ್ಗೆ ನಿಧನರಾಗಿದ್ದಾರೆ....
Film News:
ಪೊರ್ಕಿ ಬೆಡಗಿ ಮಮ್ಮಿ ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡು ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ಹೆರಿಗೆ ಆದ ನಂತರ ಪ್ರಣೀತಾ ಮತ್ತೆ ಸ್ಯಾಂಡಲ್ವುಡ್ ಗೆ ಬರ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು ಸಿನಿ ಟೌನ್ ನಲ್ಲಿ ಈಗ ಪ್ರಣೀತಾದ್ದೆ ಮಾತು...