https://www.youtube.com/watch?v=C90AlNZ06XI
ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಇದರ ಜೊತೆ ಅವರಿಗೆ ಲೈಫ್ ಪಾರ್ಟ್ನರ್ ಸಿಕ್ಕಿದ್ದು ಹೇಗೆ..? ಅವರ ಲವ್ ಸ್ಟೋರಿ ಶುರುವಾಗಿದ್ದು ಹೇಗೆ ಅನ್ನೋ ಬಗ್ಗೆಯೂ ಗೌತಮಿ ಮಾತನಾಡಿದ್ದಾರೆ.
ಫಸ್ಟ್ ಪಿಯುಸಿನಲ್ಲಿದ್ದಾಗ ಸತ್ಯ ನಾಗಪಂಚಮಿ ಅನ್ನೋ ಸಿರಿಯಲ್‌ನಲ್ಲಿ ನಟಿಸಲು ಶುರು ಮಾಡಿದ್ದರು. ಸೆಕೆಂಡ್ ಪಿಯುಸಿ...
ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.
ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...
ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ ಬಿಡುಗಡೆ !
ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ
ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ
ಈಗ 'ಸಿನೆಡಬ್ಸ್' ಎಂಬ ಆಪ್ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ.
ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. 'ತಲೆದಂಡ' ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. 'ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ' ವಿಭಾಗದಲ್ಲಿ ಗಿರೀಶ್ಕಾಸರವಳ್ಳಿ ನಿರ್ದೇಶನದ...
ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!
ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...
ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ.
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...
ರಮೇಶ್ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....
ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ
ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...