https://youtu.be/SUwWvakyS0o
ಕೆಲ ತಿಂಗಳ ಹಿಂದಷ್ಟೇ ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಡಿವೋರ್ಸ್ ಪಡೆದು ದೂರವಾಗಿದ್ದಾರೆ. ಅಂದಿನಿಂದ ಇಂದಿನವರೆಗೂ ಸಮಂತಾ ಒಬ್ಬರೇ, ಈ ಬಗ್ಗೆ ಹೇಳಿಕೆ ಕೊಟ್ಟಿದ್ದರು. ನಾಗ ಚೈತನ್ಯ ಇಲ್ಲಿವರೆಗೆ ಈ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದ್ರೆ ಸಿನಿಮಾ ಪ್ರಮೋಷನ್ ವೇಳೆ ನಡೆದ ಸಂದರ್ಶನವೊಂದರಲ್ಲಿ, ಈ ಬಗ್ಗೆ ಕೇಳಿದಾಗ, ಚೈತನ್ಯ ರಿಪ್ಲೈ ಕೊಟ್ಟಿದ್ದಾರೆ.
ಬಾಲಿವುಡ್ನಲ್ಲಿ ತಮ್ಮ...
ಯಶವಂತ್ ನಟನೆಯ 'ವಿಕಿಪೀಡಿಯ' ಸಿನಿಮಾದ ಟ್ರೇಲರ್ ರಿಲೀಸ್...
ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ..ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಕುತೂಹಲ...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ.
ಶಶಾಂಕ್ ನಿರ್ದೇಶನದ "ಲವ್ 360" ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.
ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ....
ಉಷಾ ಗೋವಿಂದರಾಜು ನಿರ್ಮಾಣದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್...
ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್
ಜನಪ್ರಿಯ "ಚುಟು ಚುಟು ಅಂತೈತಿ" ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ "ನಟಸಾರ್ವಭೌಮ", " ಬೆಲ್ ಬಾಟಮ್", "ರಾಬರ್ಟ್" ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
"ರಾಜ ರಾಣಿ ರೋರರ್ ರಾಕೆಟ್" ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು...
ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್ರಿಂದ 'ಮಾನ್ಸೂನ್ ರಾಗ'
ಡಾಲಿ ಧನಂಜಯ, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ.
ಬಹುನಿರೀಕ್ಷಿತ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್...
ಈ ವರ್ಷ ಜನೆವರಿ ತಿಂಗಳಿನಿಂದ ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳು ತೆರೆಕಂಡಿವೆ. ಸದ್ಯ ಎಲ್ಲರಿಗೂ ಇರೋ ಕುತೂಹಲ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು ಎಂಬುದು. ಎಲ್ರಿಗೂ ಗೊತ್ತಿರೋ ಹಾಗೇ ಥಟ್ ಅಂತ ನಮ್ ಕಣ್ಮುಂದೆ ಬರೋ ಈ ವರ್ಷದಲ್ಲಿ ಹೈಯೆಸ್ಟ್ ಕಲೆಕ್ಷನ್ ಮಾಡಿರೊ ಸಿನಿಮಾ ಅಂದ್ರೆ ಅದು ಕೆಜಿಎಫ್-2. ಆದ್ರೆ ಅಧಿಕೃತವಾಗಿ...
ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..!
ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ.
ಅಷ್ಟೇ...
ಡಿ-56 ಅಪ್ಡೇಟ್ ಗೆ ನಾಳೆವರೆಗೂ ಕಾಯ್ಬೇಡಿ, ಇವತ್ತೇ ಕೊಡ್ತೀವಿ ಅಂತ ಹೊಸ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಎಸ್, ವರ ಮಹಾಲಕ್ಷ್ಮಿಹಬ್ಬದ ಪ್ರಯುಕ್ತ ಈ ಶುಭದಿನವೇ ಡಿ-56 ಚಿತ್ರದ ಮುಹೂರ್ತ ನಡೆಯಲಿದ್ದು, ಸದ್ಯ ನಿರ್ದೆಶಕ ತರುಣ್ ಸುಧೀರ್ ಹೊಸ ಅಪ್ಡೇಟ್ವೊಂದನ್ನ ಅಭಿಮಾನಿಗಳಿಗೆ ಕೊಟ್ಟಿದ್ದಾರೆ.
ತಮ್ಮ ಟ್ವಿಟ್ಟರ್ ಪೇಜ್ನಲ್ಲಿ...
ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...