https://www.youtube.com/watch?v=ug__m7169rk
ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..!
ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
ಶ್ರೀದೇವಿ ಮೂವಿಸ್ ಬ್ಯಾನರ್ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...
ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.
ಪೋಸ್ಟರ್ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...
ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
https://youtu.be/9ub_ZFrU26E
ಸೋಶಿಯಲ್ ಮೀಡಿಯಾ ಸ್ಟಾರ್, ಸುಶ್ಮಿತಾ ಶೇಷಗಿರಿ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಗರ್ಭಿಣಿಯಾಗಿದ್ದಾಗ, ಕೆಲವರು ಹೇಗೆ ಅವರನ್ನು ಹಂಗಿಸಿದ್ದರು, ಬಾಡಿ ಶೇಮಿಂಗ್ ಮಾಡಿದ್ದರು ಅನ್ನೋ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ತಾವು ಗರ್ಭಿಣಿಯಾಗಿದ್ದಾಗ, ಸಿಕ್ಕಾಪಟ್ಟೆ ದಪ್ಪವಾಗಿಬಿಟ್ಟಿದ್ದೆ. ಪ್ರತೀ ಹೆಣ್ಣು ತಾಯಿಯಾದಾಗ ದೇಹದಲ್ಲಿ ಹಾರ್ಮೋನ್ಗಳ ಬದಲಾವಣೆಯಾಗುತ್ತದೆ. ಈ ವೇಳೆ ದಪ್ಪಗಾಗುವುದು ಸಹಜ. ಆದ್ರೆ ನಾನೋರ್ವ ಸೋಶಿಯಲ್ ಮೀಡಿಯಾ ಸ್ಟಾರ್...
https://youtu.be/ug__m7169rk
ಸ್ಯಾಂಡಲ್ವುಡ್ನ ಹಿರಿಯ ನಟ ದೊಡ್ಡಣ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ತಾವು ಶಂಕರ್ನಾಗ್, ಅಣ್ಣಾವ್ರು, ಮತ್ತು ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಹೇಗಿದ್ರು ಅನ್ನೋ ಬಗ್ಗೆ ಮೆಲುಕು ಹಾಕಿದ್ದಾರೆ.
ದೊಡ್ಡಣ್ಣ, ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡಿದ್ದು, ಅವರೊಬ್ಬ ಶಿಸ್ತಿನ ಸಿಪಾಯಿ. ಅವರಿಗೆ ಒಂಚೂರು ಅಹಂಕಾರವಿರಲಿಲ್ಲ. ರಾತ್ರಿ ಕರೆಕ್ಟ್ 10 ಗಂಟೆಗೆ...
ಪೊನ್ನಿಯಿನ್ ಸೆಲ್ವನ್ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ನಿರ್ದೇಶಕ ಮಣಿರತ್ನಂ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಸಂಜೆ 6 ಗಂಟೆಗೆ ಚಿಯಾನ್ ವಿಕ್ರಮ್, ಐಶ್ವರ್ಯ ರೈ ಬಚ್ಚನ್ ಮತ್ತು ತ್ರಿಶಾ ಚಿತ್ರದ ಮೆಗಾ ಟೀಸರ್ ಅನಾವರಣಗೊಳ್ಳಬೇಕಿತ್ತು. ವಿಕ್ರಮ್ ಅವರ ಅನಾರೋಗ್ಯದ ಕಾರಣದಿಂದ ಟೀಸರ್ ಲಾಂಚ್...
ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಶೀಘ್ರದಲ್ಲೇ ಹಾರರ್ ಸಿನಿಮಾವೊಂದನ್ನು ಮಾಡಲು ಮುಂದಾಗಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಾಮ್ , ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಹಾರರ್ ಚಿತ್ರ ಮಾಡುವ ಯೋಜನೆಯ ಬಗ್ಗೆ ಬಹಿರಂಗಪಡಿಸಿದರು. ನೀವು ಊಹಿಸಿದಂತೆ, ಅದು ಅಮಿತಾಭ್...
ಚೆನ್ನೈ: ನಟ ವಿಕ್ರಮ್ ಅವರಿಗೆ ಲಘು ಹೃದಯಾಘಾತ ಉಂಟಾಗಿತ್ತು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 56 ವರ್ಷ ವಯಸ್ಸಾಗಿದೆ.
ಮೂಲಗಳ ಪ್ರಕಾರ, ಹೃದಯ ಸಂಬಂಧಿ ಕಾಯಿಲೆಯಿಂದಾಗಿ ವಿಕ್ರಮ್ ಅವರನ್ನು ದಾಖಲಿಸಲಾಗಿದೆ. ಸಂಜೆ 6 ಗಂಟೆಗೆ ಚೆನ್ನೈನಲ್ಲಿ ನಡೆಯಲಿರುವ 'ಪೊನ್ನಿಯಿನ್ ಸೆಲ್ವನ್' ಚಿತ್ರದ ಟ್ರೈಲರ್ ಬಿಡುಗಡೆಯಲ್ಲಿ ವಿಕ್ರಮ್ ಭಾಗವಹಿಸಬೇಕಿತ್ತು.
ವಿಕ್ರಮ್ ಅವರನ್ನು ಚಿಯಾನ್ ವಿಕ್ರಮ್ ಎಂದೂ...
https://www.youtube.com/watch?v=ENsyqM5q9CA
ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..!
ಸ್ಯಾಂಡಲ್ವುಡ್ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್ಗೆ...