Saturday, October 10, 2026

ಸಿನಿಮಾ

ಅನ್ನೊಂದನೇ ಪ್ರೀತಿಯ ವಾರ್ಷಿಕೋತ್ಸವಕ್ಕೆ ಕಾಲಿಟ್ಟ ಕಾವ್ಯ ಶಾ ಮತ್ತು ವರುಣ್.!

ಕಾವ್ಯ ಶಾ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಹಾಗೂ ನಿರೂಪಕಿ. ಈಗಾಗಲೇ ಕನ್ನಡ ಕಿರುತೆರೆಯ ಕೆಲ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. ಅದಷ್ಟೇ ಅಲ್ಲದೆ ತಮಿಳು ಕಿರುತೆರೆಯಲ್ಲಿಯೂ ಕೂಡ ನಟಿಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕಾವ್ಯ `ಮುಕುಂದ ಮುರಾರಿ', `ಲೌಡ್ ಸ್ಪೀಕರ್' ಮುಂತಾದ ಕನ್ನಡ ಚಿತ್ರಗಳಲ್ಲದೆ ತಮಿಳು ಚಿತ್ರಗಳಲ್ಲಿಯೂ ಕೂಡ ನಟಿಸಿದ್ದಾರೆ. ಯಶ್ ಅಭಿನಯದ 'ಮಿಸ್ಟರ್ ಅಂಡ್ ಮಿಸ್ಸೆಸ್...

ಹೊಸ ಚಿತ್ರಕ್ಕಾಗಿ ಕನ್ನಡ ಕಲಿತ ಸಾಯಿ ಪಲ್ಲವಿ.!

ಸಾಯಿ ಪಲ್ಲವಿ ವೃತ್ತಿ ಜೀವನದಲ್ಲಿ ವೈದ್ಯರಾಗಿದ್ದು, 2015 ರಲ್ಲಿ 'ಪ್ರೇಮಂ' ಎಂಬ ಮಲಯಾಳಂ ಸಿನಿಮಾದ ಮೂಲಕ ಮೊದಲ ಬಾರಿ ನಟಿಸಿ ತೆರೆ ಮೇಲೆ ಕಾಣಿಸಿಕೊಂಡರು. ನಂತರ 1016 ರಲ್ಲಿ 'ಕಾಳಿ' ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಜೊತೆ ನಟಿಸಿದರು. 1017 ರಲ್ಲಿ ತೆಲುಗು ಚಿತ್ರರಂಗದಲ್ಲಿ 'ಫಿದಾ' ಚಿತ್ರದಲ್ಲಿ ಅಭಿನಯಿಸಿದರು. 1018 ರಲ್ಲಿ ವಿಜಯ್ ನಿರ್ದೇಶಿಸಿದ ದಿಯಾ...

ಹೊಂದಿಸಿ ಬರೆಯಲು ಹೊರಟ ಐಶಾನಿ ಶೆಟ್ಟಿ.!

ಒಬ್ಬ ಭಾರತೀಯ ಚಲನಚಿತ್ರ ನಟಿ ಮತ್ತು ನಿರ್ದೇಶಕಿ ಐಶಾನಿ ಶೆಟ್ಟಿ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ. ಇವರು ನಟನಾ ವೃತ್ತಿಜೀವನವು 'ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜಾ' ಎಂಬ ಚಿತ್ರದೊಂದಿಗೆ ಪ್ರಾರಂಭವಾಯಿತು. ಆದರೆ ಇವರು ಪ್ರಸಿದ್ಧಿಗೊಂಡಿದ್ದು ಮಾತ್ರ ವಾಸ್ತು ಪ್ರಕಾರಾ ಚಿತ್ರದ ಮೂಲಕ. ನಂತರ ಸತೀಶ್ ನಿನಾಸಮ್ ಜೊತೆ ರಾಕೆಟ್ ಚಿತ್ರದಲ್ಲಿ...

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...

ಹಾಫ್‌ ಸೆಂಚುರಿ ಬಾರಿಸಿದ ಪ್ರಿಯಾಂಕಾ ಉಪೇಂದ್ರ.!

ಬಂಗಾಳಿ ಬೆಡಗಿ ಪ್ರಿಯಾಂಕ ತ್ರಿವೇದಿ 1996 ರಲ್ಲಿ ಮಿಸ್ ಕೊಲ್ಕತ್ತಾ ಆಗಿ ಹೊರ ಬಂದರು. ನಂತರ ಇವರಿಗೆ ಅನೇಕ ಸಿನೆಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಕನ್ನಡ, ತಮಿಳು, ತೆಲುಗು, ಬೆಂಗಾಲಿ, ಹೀಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ವೃತ್ತಿ ಜೀವನದಲ್ಲಿ 50ನೇ ಸಿನಿಮಾದ ಮೆಟ್ಟಿಲೇರಿದ್ದಾರೆ. ಕೆಲ ನಾಯಕಿಯರು ಮದುವೆಯ...

‘ರಾಘು’ ಸಿನಿಮಾಗೆ ಕ್ಲಾಪ್ ಮಾಡಿದ ಶ್ರೀಮುರುಳಿ.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ವಿಜಯ್‌ ರಾಘವೇಂದ್ರ ಕೂಡ ಒಬ್ಬರು. ಇವರು ಚಿನ್ನಾರಿ ಮುತ್ತ, ಚಲಿಸುವ ಮೋಡಗಳು, ಅಂಬಿಕಾ ಎಂಬ ಸಿನಿಮಾಗಳಲ್ಲಿ ಬಾಲ ನಟರಾಗಿ ನಟಿಸಿ ಅತ್ಯುತ್ತಮ ಬಾಲ ನಟ ಎಂದು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಬಾಲನಟನಾಗಿ ನಟಿಸಿ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ವಿಜಯ್‌ ರಾಘವೇಂದ್ರ ರವರು 2002 ರಲ್ಲಿ ಬಿಡುಗಡೆಯಾದ "ನಿನಗಾಗಿ" ಸಿನಿಮಾದ...

ಪ್ಯಾನ್ ಇಂಡಿಯಾ ಸಿನಿಮಾದತ್ತ ಹೊರಟ ಚಾಲೆಂಜಿಂಗ್ ಸ್ಟಾರ್.!

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ನಟ. ಇವರು ಹೆಚ್ಚಾಗಿ ಮಾಸ್ ಕ್ರೇಜ್ ಇರುವ ನಟ ಎಂದರೆ ತಪ್ಪಾಗುವುದಿಲ್ಲ. ಕನ್ನಡದಲ್ಲಿ ನಟ ದರ್ಶನ್ ಮಾಡಿರುವ ಬಹುತೇಕ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿವೆ. ನಿರ್ಮಾಪಕರು ಹಣಗಳಿಸಬೇಕೆಂದರೆ ದರ್ಶನ್‌ ಅವರಿಗೆ ಸಿನಿಮಾ ಮಾಡಬೇಕು ಎಂಬ ಮಾತು ಗಾಂಧಿನಗರದಲ್ಲಿ ಇತ್ತು. ಆದರೆ ಈಗ ಕನ್ನಡ...

BREAKING NEWS: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಮೋಹನ್ ಜುನೇಜ ಇನ್ನಿಲ್ಲ | Sandalwood Comedian Mohan Juneja No More

ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಕನ್ನಡದ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಾಸ್ಯ ನಟ ಇನ್ನಿಲ್ಲವಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಸರುಘಟ್ಟ ರಸ್ತೆಯ...

ಕನ್ನಡದ ಹಾಸ್ಯನಟ ಮೋಹನ್ ಜುನೇಜ ನಿಧನ.!

ಸ್ಯಾಂಡಲ್ ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖ್ಯಾತ ಹಾಸ್ಯ ನಟನಾಗಿ ನಟಿಸಿದ್ದ ಮೋಹನ್ ಜುನೇಜ ರವರು ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, 'ವಠಾರ' ಎಂಬ ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಹಾಸ್ಯನಟ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲದೆ ಇವರು 'ಕೆಜಿಎಫ್' ಸಿನಿಮಾದಲ್ಲಿಯೂ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img