Saturday, June 27, 2026

ಸಿನಿಮಾ

ಥ್ರಿಲ್ ಆದ್ರು ಸಿದ್ಧರಾಮಯ್ಯ!

ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...

ಕನ್ನಡ ನಿರ್ದೇಶಕನಿಗೆ ಟಾಲಿವುಡ್​ನಿಂದ ಎರಡು ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಬುಲಾವ್

ಪಿಆರ್​ಕೆ ಬ್ಯಾನರ್​ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...

ಸಮಾಜದಲ್ಲಿ ನಡೆಯುವ ಅನೇಕ ದುಷ್ಟದಂಧೆಗಳ ವಿರುದ್ದ ಹೋರಾಡುವ ಅಸ್ತ್ರವೇ “ಸೋಲ್ಡ್”

ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್‌ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...

Malayalam ಸೂಪರ್ ಹಿಟ್ ಚಲನಚಿತ್ರ “ಫೋರೆನ್ಸಿಕ್” ಈಗ ಕನ್ನಡಕ್ಕೆ..!

ಮಲೆಯಾಳಂ (malayalam) ನಲ್ಲಿ ಕಂಟೆಂಟ್ ಓರಿಯಂಟೆಡ್ (Content Oriented) ಚಿತ್ರಗಳು ಹೆಚ್ಚು ಬರುತ್ತದೆ ಎಂಬ ಮಾತು ಎಲ್ಲೆಡೆ ಇದೆ. ಆ ಪೈಕಿ ವಿಭಿನ್ನ ಕಥಾಹಂದರ ಹೊಂದಿರುವ "ಫೋರೆನ್ಸಿಕ್" (Forensic) ಚಿತ್ರವೂ ಒಂದು. ಈ ಚಿತ್ರ ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರ ನೋಡಿ ಪ್ರಭಾವಿತರಾದ ಗೋಪಿನಾಥ್ ಹಾಗೂ ಚಂದ್ರಶೇಖರ್ ನಾಯ್ಡು...

Dubaiನಲ್ಲೂ ‘ತೋತಾಪುರಿ’ ದರ್ಬಾರ್ ,ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್ ಮಾತುಕತೆ..!

ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...

ನಿರಂಜನ್ ಸುಧೀಂದ್ರ ಅಭಿನಯದ “ಹಂಟರ್” ಚಿತ್ರ ಆರಂಭ

ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್‌ ಲುಕ್ ಟೀಸರ್ ಅನ್ನು ಉಪೇಂದ್ರ...

ಕಿರಣ್ ರಾಜ್ ಅಭಿನಯದ “ಬಡ್ಡೀಸ್” ಚಿತ್ರೀಕರಣ ನಡೆಯುತ್ತಿದೆ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರಾಂತ ಸಂಸ್ಥೆಗಳು ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದೆ. ಈಗ ಆ ಸಾಲಿಗೆ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆ ಸಹ ಸೇರಿದೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಟನೆಯ "ಬಡ್ಡೀಸ್" ಚಿತ್ರ ನಿರ್ಮಾಣವಾಗುತ್ತಿದೆ. ಮಂಗಳೂರು ಮೂಲದ ಭಾರತಿ ಶೆಟ್ಟಿ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರು. ಪ್ರಸ್ತುತ ದುಬೈ ನಿವಾಸಿಯಾಗಿರುವ...

ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆ

ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...

ವಿಶಿಷ್ಟ ರೀತಿಯಲ್ಲಿ ಗಾಯಕ ವಿಜಯ್ ಪ್ರಕಾಶ್ ಹುಟ್ಟುಹಬ್ಬ ಆಚರಣೆ

ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ". ನಾವಿಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...

ಮಾರ್ಚ್ ನಲ್ಲಿ “ಮಾರಕಾಸ್ತ್ರ” ಚಿತ್ರದ ಚಿತ್ರೀಕರಣ

ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ "ಮಾರಕಾಸ್ತ್ರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆಚಾಲನೆ ನೀಡಿದರು. ದೇಶದ ದುಷ್ಟಶಕ್ತಿಗಳನ್ನು ಮಟ್ಟ ಹಾಕುವ ಶಕ್ತಿ ಪತ್ರಕರ್ತರ ಲೇಖನಿಗಿದೆ. ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img