ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...
ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ.
ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ.
ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ.
ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ.
ಸಖತ್ ಸಸ್ಪೆನ್ಸ್...
ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ .ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ "ಕಸ್ತೂರಿ ಮಹಲ್" .ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗುತ್ತಿದೆ.
ಚಿತ್ರ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...
ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಈ ಸುಂದರ ತಾಣದಲ್ಲಿ "ಗರಡಿ"...
ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.
ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ ಜಯಶ್ರೀ...
ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು...
ಸಿನಿಮಾ ಬಗ್ಗೆ ಅದೆಂತೆಂಥ ಕ್ರೇಜ್ ಹೊಂದಿದ ವ್ಯಕ್ತಿಗಳಿರ್ತಾರೆ ಅನ್ನೋ ಬಗ್ಗೆ ಹಲವು ಘಟನೆಗಳನ್ನ ನಾವು ನೋಡಿದ್ದೇವೆ ಮತ್ತು ಅವುಗಳ ಬಗ್ಗೆ ಕೇಳಿದ್ದೇವೆ. ತನ್ನ ನೆಚ್ಚಿನ ಹೀರೋ ಬರ್ತ್ಡೇಗೆ ವಿಶ್ ಮಾಡೋಕ್ಕೆ ಆಗಿಲ್ಲ ಅಂತಾ ಸುಟ್ಟುಕೊಂಡ ಅಭಿಮಾನಿ. ತನ್ನ ನೆಚ್ಚಿನ ನಟನ ಸಮಾಧಿ ನೋಡೋಕ್ಕೆ ಕಿಲೋ ಮೀಟರ್ ಗಟ್ಟಲೆ ನಡೆದು ಬಂದ ಅಭಿಮಾನಿ. ಹೀಗೆ ಸುಮಾರು...
ಸಿಂಗರ್, ಕಂಪೋಸರ್ ALL OK ಅಲಿಯಾಸ್ ಅಲೋಕ್. ಇದೀಗ ಸದ್ದಿಲ್ಲದೆ ಮತ್ತೊಂದು ವಿಡಿಯೋ ಹಾಡನ್ನು ಹೊರತಂದಿದ್ದಾರೆ. ಅದರ ಹೆಸರು "ಹೌಸ್ ಪಾರ್ಟಿ'.ಈ ಹಾಡಿನ ವಿಶೇಷತೆ ಹೇಳಿಕೊಳ್ಳಲೆಂದೆ ಇಡೀ ತಂಡ ಇತ್ತೀಚೆಗಷ್ಟೇ ಮಾಧ್ಯಮದ ಮುಂದೆ ಬಂದಿತ್ತು. ಹಾಡಿನ ಬಗ್ಗೆ, ಶೂಟಿಂಗ್ ಅನುಭವದ ಬಗ್ಗೆಯೂ ತಂಡ ಮಾಹಿತಿ ಹಂಚಿಕೊಂಡಿತು.
ಮೊದಲಿಗೆ ಮಾತನಾಡಿದ ಹಾಡಿಗೆ ಸಂಗೀತ ನೀಡಿ, ಸಾಹಿತ್ಯ, ಪರಿಕಲ್ಪನೆ,...