ರಾಜ್ ಬಿ ಶೆಟ್ಟಿ(Raj B. Shetty) ಮತ್ತು ರಿಷಭ್ ಶೆಟ್ಟಿ(Rishab Shetty ) ಕಾಂಬೋದ 'ಗರುಡ ಗಮನ ವೃಷಭ ವಾಹನ'(Garuda Gamana Vrishabha Vahana) ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿತ್ತು. 'ಗರುಡ ಗಮನ ವೃಷಭ ವಾಹನ'...
ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ "ಕಡಲೂರ ಕಣ್ಮಣಿ"(kadalur kanmani) ಚಿತ್ರಕ್ಕಾಗಿ ಮಧುರಾಮ್(Madhuram)ಅವರು ಬರೆದಿರುವ "ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ ಆರಂಭವಾದ ಒಂದು ಪ್ರಸಂಗ ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ. ಜೀವನದಲ್ಲಿ ನೊಂದ ನಾನು...
ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ. ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...
ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...
ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....
ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ, ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ.
ಫೇಮ್...
"ಕನ್ನಡತಿ" ಧಾರಾವಾಹಿ(Kannada serial) ಖ್ಯಾತಿಯ ಕಿರಣ್ ರಾಜ್(kiran raj) ಅಭಿನಯದ "ಬಹದ್ದೂರ್ ಗಂಡು"(Bahadur gandu) ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ(Nandi Hills) ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು...
ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ(s s ravigowda) ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್(divya suresh) ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ...
ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ.
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...
ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾಗೆ ಆರ್.ಜೈ ನಿರ್ದೇಶನ.
ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ - ರಚಿತಾರಾಂ ಕಾಂಬಿನೇಶನ್ ನ "ಲಕಲಕ ಲ್ಯಾಂಬರ್ಗಿನಿ" ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ ಮಗಳು ಬಿಂದ್ಯಾ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....