ಬೆಂಗಳೂರು: ಚಿತ್ರರಂಗದಲ್ಲಿ ಚಾಪನ್ನು ಮೂಡಿಸಿದ ಜೋಗಿ ಪ್ರೇಮ್ ಅವರು ಪ್ರೇಕ್ಷಕರಿಗೆ ಅನೇಕ ಸಿನೆಮಾಗಳನ್ನೆ ನೀಡಿದ್ರು. ಈಗ ಜೋಗಿ ಪ್ರೇಮ್ ಅವರು ಹೊಸ ಸಿನಿಮಾ ಮಾಡಲು ತಯಾರಾಗಿದ್ದು ಅದರ ಸ್ಕ್ರಿಪ್ಟ್ ರೆಡಿಯಾಗಿದ್ದು ಅದರ ಪೂಜೆಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಪೊಗರು ನಂತರ ಧ್ರುವಾ ಜೋಗಿ ಪ್ರೇಮ್ ಜೊತೆ ಕೈಜೊಡಿಸುತ್ತಿತ್ತು ಭಾರೀ ನಿರೀಕ್ಷೆ ಹುಟ್ಟುಹಾಕಿದೆ.
ಹೌದು ‘ಏಕ್ ಲವ್ ಯಾ’...
www.karnatakatv.net : ಬೆಂಗಳೂರು : ಧ್ರುವ ಸರ್ಜಾ ಅವರ ಜೋತೆಗೆ ಜೋಗಿ ಪ್ರೇಮ್ ಅವರು ಹೊಸ ಸಿನೆಮಾ ಮಾಡುವದಾಗಿ ಘೋಷಣೆಯನ್ನು ಮಾಡಿದ್ದಾರೆ. ಸದ್ಯದಲ್ಲೆ ಸೆಟ್ಟೆ ಏರಲಿರುವ ಈ ಸಿನೆಮಾ ಗೆದ್ದರೆ ಸಿಂಹಾಸನ, ಹುತಾತ್ಮನಾದರೆ ವೀರ ಸ್ವರ್ಗ ಎಂಬ ಟ್ಯಾಗ್ ಲೈನ್ ನಲ್ಲಿ ಸಿನಿಮಾದ ಒನ್ ಲೈನ್ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಈಗಷ್ಟೆ ಚಿತ್ರದ...
www.karnatakatv.net : ಬೆಂಗಳೂರು : 5ಡಿ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ.
ಈ ಚಿತ್ರದ ಬಗ್ಗೆ ಮಾತನಾಡಿದ...
www.karnatakatv.net : ‘ಸಖತ್’ ಚಿತ್ರದಲ್ಲಿ ಬಾಲನಟನಾಗಿ ಗೋಲ್ಡನ್ ಸ್ಟಾರ್ ಗಣೇಶ ಅವರ ಪುತ್ರ ವಿಹಾನ್ ನಟಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರ ಗಣೇಶ್ ಅವರ ಬಾಲ್ಯದ ದಿನಗಳನ್ನು ನೆನಪಿಸುವ ದೃಶ್ಯದಲ್ಲಿ ಗಣೇಶ್ ಅವರ ಪುತ್ರ ನಟಿಸಿರುವುದು ತುಂಬಾ ವಿಶೇಷ ವಾಗಿದ್ದು ಈ ಚಿತ್ರದಲ್ಲಿ ಗಣೇಶ ಅವರು ಕಣ್ಣು ಕಾಣದ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಗಣೇಶ...
www.karnatakatv.net : ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಹಾಯಕ ಫೈಟರ್ ವಿವೇಕ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಚಿತ್ರ ನಿರ್ದೇಶಕ ಆರ್.ಶಂಕರ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನಗರದ ಜಿಲ್ಲೆಯ ಜೋಗನದೊಡ್ಡಿ ಬಳಿಯಲ್ಲಿ ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು...
www.karnatakatv.net: ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ನಿಧನರಾಗಿದ್ದಾರೆ.
ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು...
www.karnatakatv.net : ಯಶ್ ಅವರ ಕೆಜಿಎಫ್ 2 ಸಿನೆಮಾ ಬಿಡುಗಡೆಗಾಗಿ ಪ್ರೇಕ್ಷಕರು ಕಾಯುತ್ತಿದ್ದು, ಬಿಡುಗಡೆಯ ದಿನವಂದು ಟಿಕೆಟ್ ಗಾಗಿ ನೂಕು ನುಗ್ಗಲು ಅಂತು ಖಚಿತವಾಗಿದೆ. ಇಷ್ಟರಲ್ಲೆ ಬಿಡುಗಡೆಯಾಗ ಬೇಕಿದ್ದ ಕೆಜಿಎಫ್ 2 ಕೊರೊನಾ ಕಾರಣಾಂತರವಾಗಿ ಮೂಂದುಡಲಾಗಿದ್ದು.
ಹಾಗಂತ ಅಭಿಮಾನಿಗಳ ನಿರೀಕ್ಷೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಸಿನಿಪ್ರಿಯರು 'ಕೆಜಿಎಫ್ 2 ಬಗ್ಗೆ...
www.karnatakatv.net: ಅನ್ ಲಾಕ್ ಮಾಡಿದ ನಂತರ ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ. ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ....
www.karnatakatv.net : ಶಿವರಾಜ್‌ಕುಮಾರ್ ಅಭಿನಯದ “ಭಜರಂಗಿ-2′ ಚಿತ್ರ ಯಾವಾಗ ತೆರೆಕಾಣುತ್ತದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಸಂತಸದ ಸುದ್ದಿ ಸಿಕ್ಕಿದೆ. “ಭಜರಂಗಿ-2′ ಚಿತ್ರ ಸೆಪ್ಟೆಂಬರ್ 10ರಂದು ತೆರೆಗೆ ಬರಲಿದೆ. ಈ ಸುದ್ದಿಯನ್ನು ಸ್ವತಃ ನಿರ್ಮಾಪಕ ಜಯಣ್ಣ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗಣೇಶನ ಹಬ್ಬಕ್ಕೆ ಅಭಿಮಾನಿಗಳಿಗೆ “ಭಜರಂಗಿ-2′ದರ್ಶನ ಸಿಗಲಿದೆ.
ಕೊರೊನಾ ಎರಡನೇ ಅಲೆಯಿಂದಾಗಿ ಚಿತ್ರ ಬಿಡುಗಡೆ ಆಗಲಿಲ್ಲ....
www.karnatakatv.net : ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಅವರನ್ನು 5 ವರ್ಷಗಳ ಕಾಲ ಚಿತ್ರರಂಗದಿಂದ ಬಹಿಷ್ಕಾರ ಹಾಕಲಾಗಿದೆ, ಏಕೆಂದರೇ ದರ್ಶನ್ ಹಾಗೂ ಇಂದ್ರಜಿತ್ ಅವರು ಮಾದ್ಯಮದ ಮುಂದೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಮಾನವ ಹಕ್ಕು ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದಿಂದ ಇವರನ್ನು ಬಹಿಷ್ಕಾರ ಮಾಡಲು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಯುವಕರನ್ನು ದಿಕ್ಕು ತಪ್ಪಿಸಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...