ಇಂದು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಹುಟ್ಟುಹಬ್ಬವಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರೆಲ್ಲ ರಕ್ಷಿತಾಗೆ ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ, ರಕ್ಷಿತಾ ಬರ್ತ್‌ಡೇ ಸೆಲೆಬ್ರೇಟ್ ಮಾಡಿರುವ ನಟ, ನಿರ್ದೇಶಕ ಪ್ರೇಮ್, ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ನಾನು ನಿನ್ನನ್ನು ಹೇಗೆ ವಿವರಿಸಬಲ್ಲೆ..? ಸ್ನೇಹಿತೆ, ಪ್ರೇಮಿ, ಹೆಂಡತಿ ಅಥವಾ ತಾಯಿ..? ನಾನು...
ಈ ಮೊದಲು ಡಿ.ಕೆ ಮತ್ತು ಲವ್ ಯೂ ಆಲಿಯಾ ಸಿನಿಮಾದಲ್ಲಿ ಮಾದಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದ ನಟಿ ಸನ್ನಿ ಲಿಯೋನ್, ಇದೀಗ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ಕನ್ನಡದ ಚಾಂಪಿಯನ್ ಸಿನಿಮಾದಲ್ಲಿ ಮಾದಕ ನೃತ್ಯ ಮಾಡಲಿದ್ದಾರೆ ಸನ್ನಿ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ ಹುಟ್ಟೂರಾದ ಮೈಸೂರಿಗೆ ಹೋಗಿದ್ದರು. ಅಲ್ಲಿ ತಮ್ಮ ಶಾಲೆಯ ಬಸ್ ಡ್ರೈವರ್ ಆದ ಸುಂದರ್ ರಾಜ್ ಅವರನ್ನು ಭೇಟಿ ಮಾಡಿ, ಅವರ ಬರ್ತ್‌ಡೇಗೆ ವಿಶ್ ಮಾಡಿ ಬಂದಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
https://youtu.be/7XpMT8qyh80
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ...
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಮುಂದಿನ ಸಿನಿಮಾ ಸಖತ್, ಸಖತ್ ಆಗೇ ಸುದ್ದಿ ಮಾಡ್ತಿದೆ. ಈ ಸಿನಿಮಾದಲ್ಲಿ ಗಣೇಶ್, ಕುರುಡನ ಪಾತ್ರದಲ್ಲಿ ನಟಿಸಿದ್ದಾರೆ. ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಎರಡನೇಯ ಸಿನಿಮಾ ಇದಾಗಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
https://youtu.be/IstbUnNsKSQ
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ...
67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸ್ಯಾಂಡಲ್ವುಡ್ನಲ್ಲಿ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಬೆಸ್ಟ್ ಸ್ಟಂಟ್ ಅವಾರ್ಡ್ ನೀಡಲಾಗಿದೆ. ವಿಕ್ರಂ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು. ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ನೀಡಲಾಗಿದೆ. ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ಎಂಬ ತುಳು ಸಿನಿಮಾಗು ಕೂಡ ಪ್ರಶಸ್ತಿ ಸಿಕ್ಕಿದೆ....
ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ರಾಬರ್ಟ್ ಸಿನಿಮಾದ್ದೇ ಹವಾ. ಎಲ್ಲಿ ನೋಡಿದರಲ್ಲಿ ಡಿಬಾಸ್ ಅಭಿನಯದ್ದೇ ಗುಣಗಾನ. ಬಾಕ್ಸಾಫೀಸ್ ಕೊಳ್ಳೆ ಹೊಡಿಯೋದು ಗ್ಯಾರಂಟಿ ಅನ್ನೋ ರೇಂಜ್‌ಗೆ ರಾಬರ್ಟ್ ಸಿನಿಮಾ ಓಡುತ್ತಿದೆ. ಇದೇ ಸಂಭ್ರಮದ ಮಧ್ಯೆ ಡಿಬಾಸ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ.
ಮಂತ್ರಾಲಯದ ಸುಬುದೇಂದ್ರ ಶ್ರೀಗಳ ಆಶೀರ್ವಾದ ಪಡೆದ ದರ್ಶನ್, ಮಂತ್ರಾಲಯದಲ್ಲಿರುವ ಗೋವುಗಳನ್ನ...
ಹೌದು ಇಂದು ಚಾಲೆಂಜಿAಗ್ ಸ್ಟಾರ್ ದರ್ಶನ್‌ರವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದಿದ್ದಾರೆ. ಡಿ ಬಾಸ್ ರಾಯರ ಭಕ್ತರು, ರಾಯರನ್ನಾ ತುಂಬು ಮನಸ್ಸಿನಿಂದ ಆರಾಧಿಸುತ್ತಾರೆ. ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಟ ದರ್ಶನ್‌ರನ್ನ ಸ್ವಾಮೀಜಿಗಳು ಸನ್ಮಾನಿಸಿ ಆಶೀರ್ವಾದ ಮಾಡಿದ್ರು.
https://www.youtube.com/watch?v=v3GlxsTfGMo
https://www.youtube.com/watch?v=un3HMwBwJ_8
https://www.youtube.com/watch?v=kqNSfnzfZKQ
https://www.youtube.com/watch?v=v4LWB6dWBSo
https://www.youtube.com/watch?v=7g5-wenPxrs
https://www.youtube.com/watch?v=CG3ucAipn88
https://www.youtube.com/watch?v=6AwZjtCPG6k
https://www.youtube.com/watch?v=_EVJYlq-Qo4
ಕೆಲವು ನಟ ನಟಿಯರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟೀವ್ ಆಗಿರುತ್ತಾರೆ. ತಮ್ಮ ದಿನನಿತ್ಯದ ಆಗು ಹೋಗುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥವರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಒಬ್ಬರು. ಆದರೆ, ಈ ನಟ ಈಗ ಸೋಶಿಯಲ್ ಮಿಡಿಯಾಗೆ ಗುಡ್ ಬೈ ಹೇಳಿದ್ದಾರೆ.
https://www.youtube.com/watch?v=EyWyE_8NCN8
ಸದ್ಯ ನಾನು ಟ್ವಿಟರ್, ಫೇಸ್ಬುಕ್...
ಕಳೆದ ವರ್ಷ ಇದೇ ಸಮಯದಲ್ಲಿ ಕೊರೋನಾ ಭೀತಿಯಿಂದ ಲಾಕ್‌ಡೌನ್ ಘೋಷಣೆಯಾಗಿ ನಾವು ನೀವೆಲ್ಲ ಮನೆಯಲ್ಲಿ ಲಾಕ್ ಆಗಿದ್ವಿ. ಈ ವರ್ಷವಾದರೂ ಆರಾಮಾಗಿ ತಿರುಗಾಡೋಣವೆಂದರೆ, ಕೊರೋನಾ ಎರಡನೇಯ ಅಲೆ ಶುರುವಾಗಿದೆ. ಹೀಗಿರುವಾಗ, ಎಚ್ಚರದಿಂದಿರಬೇಕಾದ ಕೆಲವರು ನಿರಾತಂಕವಾಗಿದ್ದಾರೆ. ಬಾಲಿವುಡ್ ನಟಿಯೊಬ್ಬರು ಕೊರೊನಾ ಟೆಸ್ಟ್‌ನಲ್ಲಿ ಪಾಸಿಟಿವ್ ಬಂದಿದ್ದರೂ, ಶೂಟಿಂಗ್‌ಗೆ ಆಗಮಿಸಿದ್ದಾರೆ. ಈ ಕಾರಣಕ್ಕಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಹಿಂದಿ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ.
ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...