ಪ್ರತಿಯೊಬ್ಬರಿಗೂ ತಮ್ಮ ಬಾಳಸಂಗಾತಿಯಾಗಿ ಬರೋರು, ಯಾವ ರೀತಿ ಇರಬೇಕು ಅನ್ನೋ ಕಲ್ಪನೆ ಇರುತ್ತೆ. ಅದೇ ರೀತಿ ಅನುಶ್ರೀ ಕೂಡ, ತಮ್ಮ ಪತಿಯಾಗುವವರ ಬಗ್ಗೆ, ಮದುವೆ ಬಗ್ಗೆ ಕಲ್ಪನೆ ಇಟ್ಟುಕೊಂಡಿದ್ರಂತೆ. ಅವರೀಗ ತಮ್ಮ ಮನಮೆಚ್ಚಿದ ಹುಡುಗನನ್ನೇ ಈಗ ಮದುವೆಯಾಗಿದ್ದಾರೆ. ಇದೇ ವೇಳೆ ಪತಿ ರೋಷನ್ ಬಗ್ಗೆ ಅನುಶ್ರೀ ತಮ್ಮ ಮನದಾಳದ ಮಾತನ್ನ ಹೇಳಿಕೊಂಡಿದ್ದಾರೆ.
ಪ್ರೇಮಿಗಳು, ಗಂಡ-ಹೆಂಡತಿ ಅನ್ನೋದಕ್ಕಿಂತಲೂ...
ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
37 ವರ್ಷದ ಅನುಶ್ರೀ, ಕೊಡಗಿನ ಕುವರ ರೋಷನ್ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಕಗ್ಗಲಿಪುರದ ರೆಸಾರ್ಟ್‌ವೊಂದ್ರಲ್ಲಿ, ಅದ್ಧೂರಿಯಾಗಿ ವಿವಾಹ ಮಹೋತ್ಸವ ಜರುಗಿದೆ. ಕೇಸರಿ, ಕೆಂಪು, ಗೋಲ್ಡನ್ ಕಲರ್ ಕಾಂಬಿನೇಷನ್ ರೇಷ್ಮೆ...
Sandalwood News: ಹಲವು ದಿನಗಳಿಂದ ರಾಮಾಚಾರಿ ಸಿರಿಯಲ್‌ನಲ್ಲಿ ವಿಲನ್ ಪಾತ್ರ ನಿರ್ವಹಿಸುತ್ತಿದ್ದ ಐಶ್ವರ್ಯ ಸ್ಕ್ರೀನ್ ಮೇಲೆ ಯಾಕೆ ಕಾಣಿಸ್ತಿಲ್ಲ ಅನ್ನೋದು ಹಲವರ ಪ್ರಶ್ನೆಯಾಗಿತ್ತು.
ಅದಕ್ಕೆ ಇದೀಗ ಉತ್ತಮ ಸಿಕ್ಕಿದೆ. ನಟಿ ಐಶ್ವರ್ಯ ತಾಯಿಯಾಗ್ತಿದ್ದಾರೆ. ಗಣೇಶ ಚತುರ್ಥಿಯ ಶುಭದಿನದಂದು ಐಶ್ವರ್ಯ ಮತ್ತು ಅವರ ಪತಿ ವಿನಯ್ ಅವರು ಚಿಕ್ಕ ಗಣೇಶನನ್ನು ಹಿಡಿದು, ಪೋಸ್ ನೀಡಿ, ಈ ಗುಡ್...
ಪ್ರತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಬಾಲಿವುಡ್ ಸೆಲೆಬ್ರಿಟಿಗಳು, ಈ ಬಾರಿ ಕೂಡ ಗಣೇಶ ಚತುರ್ಥಿಯ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದಾರೆ. ಧರ್ಮ, ಸಂಪ್ರದಾಯಗಳನ್ನು ಮೀರಿದ ರೀತಿಯಲ್ಲಿ ಗಣೇಶ ಚತುರ್ಥಿಯ ಹಬ್ಬವನ್ನು ನಟನಟಿಯರು ತಮ್ಮ ಕುಟುಂಬದೊಂದಿಗೆ ಆಚರಿಸಿದ್ದು, ಅದರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಹೃತಿಕ್ ರೋಷನ್, ತಮ್ಮ ಕುಟುಂಬದೊಂದಿಗೆ ಸೇರಿ ಈ ಹಬ್ಬವನ್ನು ಸರಳ ಹಾಗೂ...
ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಮನೆಗಳಲ್ಲೂ ಆಚರಣೆ ಮಾಡಿದ್ದಾರೆ. ಹಲವಾರು ನಟರು ತಮ್ಮ ಕುಟುಂಬದೊಂದಿಗೆ ಗಣಪತಿಯನ್ನು ಪ್ರತಿಷ್ಠಾಪಿಸಿ, ಹಬ್ಬದ ಶುಭಾಶಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಕನ್ನಡ ಚಿತ್ರರಂಗದ ಬ್ಯುಸಿ ನಟರಾಗಿರುವ ಕಾರ್ತಿಕ್ ಮಹೇಶ್ ಅವರು ತಮ್ಮ ತಾಯಿಯೊಂದಿಗೆ ತಮ್ಮ ನಿವಾಸದಲ್ಲಿ...
ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ತಮ್ಮ ವೈಯಕ್ತಿಕ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಟಿವಿ ಪ್ರೇಕ್ಷಕರಿಗೆ ಸ್ಫೂರ್ತಿದಾಯಕ ಮುಖವಾಗಿರುವ ಅನುಶ್ರೀ, ತಮ್ಮ ಮದುವೆಯ ದಿನಾಂಕ, ಸ್ಥಳ ಮತ್ತು ಮುಹೂರ್ತ ಬಹಿರಂಗಪಡಿಸಿದ್ದಾರೆ.
ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಪ್ರಕಾರ, ಅನುಶ್ರೀ ಮತ್ತು ರೋಷನ್ ಅವರ ಮದುವೆ 2025ರ ಆಗಸ್ಟ್ 28ರಂದು,...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ನ್ಯೂ ಸೀಸನ್‌ಗಾಗಿ ವೀಕ್ಷಕರು ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದೀಗ ಬಿಗ್‌ಬಾಸ್ 12ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ ಸ್ಟಾರ್ಟ್ ಆಗುತ್ತೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ. ಹೀಗೆ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ.
ಬಿಗ್‌ಬಾಸ್ ಅಭಿಮಾನಿಗಳ ಈ...
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮೊದಲ ಬಾರಿ ತಾಯಿ ಆಗಿದ್ದು, ಈ ಖುಷಿ ಸುದ್ದಿಯನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಮ್ ಆತ್ಮ ಸಂಸದ ರಾಘವ್ ಚಡ್ತಾ ಅತ್ಯಂತ ಮುದ್ದಾದ ದಂಪತಿಗಳಲ್ಲಿ ಒಬ್ಬರಾಗಿದ್ದಾರೆ. ಚೋಪ್ರಾ...
Sandalwood News: ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಬರ್ತ್‌ಡೇ ಇದ್ದು, ಬಾಸ್ ಬರ್ತ್‌ಡೇನಾ ಸಖತ್ ಸ್ಪೆಶಲ್ ಆಗಿ ಸೆಲೆಬ್ರೇಟ್ ಮಾಡ್ಬೇಕು ಅಂತಾ, ಅವರ ಫ್ಯಾನ್ಸ್ ಕಾಯ್ತಾ ಇದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಸೆಪ್ಟೆಂಬರ್ 2ಕ್ಕೆ ಅಲ್ಲ, 1ರ ರಾತ್ರಿಯೇ ಸಿಗೋಣ್ವಾ ಅಂತಾ ಕೇಳುವ ಮೂಲಕ, ಫ್ಯಾನ್ಸ್ ಖುಷಿಯನ್ನು ಇಮ್ಮಡಿ ಮಾಡಿದ್ದಾರೆ.
ಕಿಚ್ಚನ...
Hubli News: ಹುಬ್ಬಳ್ಳಿ: ಕೂದಲು ಮತ್ತು ಚರ್ಮದ ಸೌಂದರ್ಯ ಚಿಕಿತ್ಸಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ತನ್ನ 100ನೇ ಮೈಲಿಗಲ್ಲನ್ನು ದಾಟಿದ್ದು, ತನ್ನ ನೂತನ ಶಾಖೆಯನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಆರಂಭಿಸಿದೆ. ನಗರದ ಗೋಕುಲ್ ರಸ್ತೆಯಲ್ಲಿರುವ ನೂತನ ಕ್ಲಿನಿಕ್‌ಗೆ ಖ್ಯಾತ ಚಲನಚಿತ್ರ ನಟಿ ಸಂಜನಾ ಗಲ್ರಾನಿ ಅವರು ಮುಖ್ಯ ಅತಿಥಿಯಾಗಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...