Hubli News: ನಾಳಿನ ಬಂದ್ ಗೆ ನಮ್ಮ ಬೆಂಬಲ ಇಲ್ಲ. ಬಂದ್ ಗಾಗಿ ತೂಕದ ಬೇಡಿಕೆ ಇಲ್ಲ.ಯಾರೆಲ್ಲಾ ಬಂದ್ ಗೆ ಕರೆ ನೀಡಿದ್ದಾರೋ ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಿದ್ದಾರೆ ಹೀಗಾಗಿ ಬೆಂಬಲ ಇಲ್ಲ ಅಂತ ನಟ ಚೇತನ ಅಹಿಂಸಾ ಹೇಳಿದ್ದಾರೆ..
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಾವು ಚಾಲನೆಯಲ್ಲಿ ಇರಬೇಕು ಅಂತ ಬಂದ್ ಮಾಡುತ್ತಿದ್ದಾರೆ..ಒಂದು...
Sandalwood News: ಪ್ರಪಂಚದಲ್ಲಿ ಒಂದೇ ತರಹ ಇರುವ ಏಳು ಜನ ಮನುಷ್ಯರು ಇರುತ್ತಾರೆಂದು ಬುದ್ದಿಜೀವಿಗಳು ಗತಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದು ನಿಜವೆಂಬುದು ಮತ್ತೋಮ್ಮೆ ಸಾಬೀತು ಆಗಿದೆ. ಮೊನ್ನೆಯಷ್ಟೇ ’ರಕ್ಕಸ’ ಎನ್ನುವ ಸಿನಿಮಾದ ನಾಯಕನಾಗಿ ರಾಜ್ಚರಣ್ ಅಭಿನಯಿಸುತ್ತಿದ್ದು, ಇದು ಇವರಿಗೆ ಐದನೇ ಅವಕಾಶ. ಸೋಜಿಗ ಎನ್ನುವಂತೆ ವಿಶ್ವಮಟ್ಟದಲ್ಲಿ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಮ್ಮ ಕನ್ನಡಿಗ ಯಶ್...
Movie News: ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರದ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ 25 ಸೆಲೆಬ್ರಿಟಿಗಳ ವಿರುದ್ಧ ಹೈದ್ರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಾಲಿವುಡ್ ನಟ ಹಾಗೂ ನಟಿಯರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸದನದಲ್ಲೂ ಪ್ರತಿಧ್ವನಿಸಿದ್ದ ಬೆಟ್ಟಿಂಗ್ ಭೂತ...
ಇನ್ನೂ ರಾಜ್ಯದ ವಿಧಾನಸಭೆಯಲ್ಲೂ ಈ ಬೆಟ್ಟಿಂಗ್ ದಂಧೆಯ ಬಗ್ಗೆಯ ಸ್ವತಃ ಶಾಸಕರೇ ಅಳಲು ತೋಡಿಕೊಂಡಿದ್ದಾರೆ....
Bollywood News: ಭಾರತೀಯ ಚಿತ್ರರಂಗದ ದುಬಾರಿ ನಟರಲ್ಲಿ ಒಬ್ಬರಾದ ಅಮಿತಾಬ್ ಬಚ್ಚನ್ ಅವರು 2024-25ನೇ ಆರ್ಥಿಕ ವರ್ಷದಲ್ಲಿ 350 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಇನ್ನೂ ಈ ಆದಾಯದಲ್ಲಿನ 120 ಕೋಟಿ ರೂಪಾಯಿಗಳನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಿದ್ದಾರೆ. ಈ ಮೂಲಕ ಭಾರತದ ನಟರಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಚ್ಚನ್...
Bollywood News: ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಸುದ್ದಿಯಲ್ಲಿರೋ ನಟಿ. ಸಿನಿಮಾರಂಗದಲ್ಲೂ ವಿವಾದದ ನಟಿ. ರಾಜಕೀಯದಲ್ಲೂ ವಿವಾದಕ್ಕೆ ಗುರಿಯಾಗಿರುವ ರಾಜಕಾರಣಿ. ಸದಾ ಒಂದಿಲ್ಲೊಂದು ಆರೋಪ ಮತ್ತು ವಿವಾದಕ್ಕೆ ಕಾರಣವಾಗುವ ಕಂಗನಾ, ತಮ್ಮ ಮೊದಲ ನಿರ್ದೇಶನದ ಎಮರ್ಜೆನ್ಸಿ ಸಿನಿಮಾ ಬಗ್ಗೆ ಸಾಕಷ್ಟು ಕನಸು ಕಂಡಿದ್ದವರು. ಆದರೆ, ಎಮರ್ಜೆನ್ಸಿ ಮಾತ್ರ ಮಕಾಡೆ ಮಲಗಿಬಿಟ್ಟಿತು. ಹೀಗಾಗಿ ಕಂಗನಾ...
Sandalwood News: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್’ ಬ್ಯಾನರ್ ನಿರ್ಮಾಣದ ಚೊಚ್ಚಲ ಚಲನಚಿತ್ರ "ಫೈರ್ ಫ್ಲೈ". ಈಗಾಗಲೇ ಟೀಸರ್ ಮೂಲಕ ಜನರ ಮನಸನ್ನು ಗೆದ್ದಿರುವ ಈ ಚಿತ್ರವು ಏಪ್ರಿಲ್ 24, ವರನಟ ಡಾ. ರಾಜಕುಮಾರ್ ಅವರ ಜನ್ಮದಿನದಂದು ತೆರೆ...
Sandalwood News: ರತ್ನನ್ ಪ್ರಪಂಚ ಸಿನಿಮಾ ಖ್ಯಾತಿಯ ಪ್ರಮೋದ್ ಹಾಗೂ ದಿಯಾ ಖ್ಯಾತಿ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಚಿತ್ರ 25 ದಿನ ಪೂರೈಸಿದೆ. ಪ್ರೇಮಿಗಳ ದಿನದಂದು ತೆರೆಕಂಡ ಈ ಸಿನಿಮಾಗೆ ಆಫ್ ಸೆಂಚೂರಿಯತ್ತ ಸಾಗುತ್ತಿದೆ. ಕನ್ನಡ ಚಿತ್ರರಂಗ ಸದ್ಯದ ಪರಿಸ್ಥಿತಿ ನಡುವೆಯೂ ಭುವನಂ ಗಗನಂ ಚಿತ್ರ ಇಪ್ಪತ್ತೈದು ದಿನ ಪೂರೈಸಿದೆ. ಈ...
Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...
Sandalwood News: "ಕೊರಗಜ್ಜ" ಸಿನಿಮಾದ ಸಂಗೀತ ಕೇವಲ ರಾಗ ಸಂಯೋಜನೆ ಮಾತ್ರವಲ್ಲ ,ಇದು ಮತ್ತೊಂದು ರೀತಿಯ ಸಂಸ್ಕ್ರತಿಯ ಅನಾವರಣ ಗೊಳಿಸುವಂತೆ ಮಾಡಿದೆ ಎಂದು ಚಿತ್ರಕ್ಕೆ ಸಂಗೀತ ನೀಡಿರುವ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪೀ ಸುಂದರ್ ಕೊಚ್ಚಿಯಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಜೊತೆ ಪತ್ರಕರ್ತರ ಜೊತೆಗಿನ ಜಂಟಿ ಸಂವಾದ ಕಾರ್ಯಕ್ರಮದಲ್ಲಿ ತಮ್ಮ...
Political News: ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯನ್ನು ವಿರೋಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ ಕಿಡಿ ಕಾರಿದ್ದಾರೆ. ಈ ಕುರಿತು ಕಾಕಿನಾಡಿನ ಪೀಠಾಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೆಲ ಜನರು ಹಿಂದಿ ಹಾಗೂ ಸಂಸ್ಕೃತಗಳನ್ನು ಯಾಕೆ ವಿರೋಧಿಸುತ್ತಾರೆ ಗೊತ್ತಿಲ್ಲ. ಈ ತಮಿಳುನಾಡಿನ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...