ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...
ಕನ್ನಡ ಫೇಮಸ್ ಆ್ಯಂಕರ್.. ಚಟಪಟ ಮಾತಿನ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಹೃದಯ ಕದ್ದ ನಗುಮೊಗದ ಚೆಲುವೆ ಅನುಶ್ರೀ.. ಈ ನಿರೂಪಕಿಯ ರೇಂಜ್ ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ. ಇದೀಗ ಈ ಮಂಗಳೂರು ಚೆಲುವೆಯ ಮದುವೆ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
ಅನುಶ್ರೀ ಅವರ ಮದುವೆ ಫಿಕ್ಸ್ ಆಗಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು...
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಿದೆ. ಈ ಚಿತ್ರದಿಂದ ಬರುವ ಪ್ರತಿ ಅಪ್ಡೇಟ್ ಕೂಡ ಅಭಿಮಾನಿಗಳಿಗೆ ಥ್ರಿಲ್ ಕೊಡುತ್ತಿದೆ. ಈಗ ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ....
Sandalwood: ನೀನಾದೆ ನಾ ಖ್ಯಾತಿಯ ನಟಿ ಖುಷಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಭಾವುಕರಾಗಿದ್ದಾರೆ.
ಖುಷಿ ಡೈರೆಕ್ಟ್ ಆಗಿ ಸಿರಿಯಲ್‌ನಲ್ಲಿ ಆಯ್ಕೆ ಆಗಿ ಸ್ಕ್ರೀನ್ ಮೇಲೆ ಬಂದವರಲ್ಲ. ಬದಲಾಗಿ ಹಲವು ಬಾರಿ ರಿಜೆಕ್ಟ್ ಆಗಿ ಸೆಲೆಕ್ಟ್ ಆದವರು. ಈ ಬಗ್ಗೆ ಖುಷಿಯವರೇ ಮಾತನಾಡಿದ್ದು, ನನ್ನ ಕಿವಿಯಿಂದಾಗಿ, ನನ್ನ ಧ್ವನಿಯಿಂದಾಗಿ, ಹೀಗೆ ಹಲವು ಬಾರಿ ನಾನು...
Sandalwood: ನೀನಾದೆ ಸಿರಿಯಲ್ ಖ್ಯಾತಿಯ ನಟಿ ಖುಷಿಯವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಭಾಗಿಯಾಗಿದ್ದು, ಸಹನಟ ದಿಲೀಪ್ ಅವರ ಬಗ್ಗೆ ಮಾತನಾಡಿದ್ದಾರೆ.
ನಾನು ಗಜಿಬಿಜಿ ಕ್ಯಾರೆಕ್ಟರ್ ಆದ್ರೆ, ದಿಲೀಪ್ ತಾಳ್ಮೆ ಇರುವ ವ್ಯಕ್ತಿ. ಎಲ್ಲವನ್ನೂ ಕೂಲ್ ಆಗಿ ಹ್ಯಾಂಡಲ್ ಮಾಡ್ತಾರೆ. ಮುಂಚೆ ಎಲ್ಲಾ ಅವರು ನನ್ನ ಬಳಿ ಬಂದು ಮಾತನಾಡಿಸಲು ಪ್ರಯತ್ನಿಸಿದಾಗ, ನಾನು ಹೆಚ್ಚು ಮಾತನಾಡುತ್ತಿರಲಿಲ್ಲ. ಕೇಳಿದರೆ,...
Political News: ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಅವರ ಅಂತಿಮ ದರ್ಶನ ಮಾಡಿದ್ದಾರೆ.
ಈ ವೇಳೆ ಮಾತನಾಡರುವ ಸಿಎಂ, ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ...
Bengaluru: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬ್ರಹ್ಮಾಂಡ ಗುರೂಜಿ ಎಂದೇ ಖ್ಯಾತವಾಗಿರುವ ನರೇಂದ್ರ ಬಾಬು ಶರ್ಮಾ ಗುರೂಜಿ, ನಟಿ ಬಿ. ಸರೋಜಾದೇವಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸರೋಜಮ್ಮ ಹೋಗಿದ್ದು ಬೇಸರವಾಗಿದೆ. ಆದರೆ ಸಮಾಧಾನದ ಸಂಗತಿ ಅಂದ್ರೆ ಅವರು ಇಂಥ ಪುಣ್ಯದ ದಿನ ಹೋಗಿದ್ದಾರೆ. ಅವರು ಸಂಕಷ್ಟಿ ದಿನ ತೀರಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರು ಯಾವಾಗಲೂ ನಗು...
ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...
ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಬಿ. ಸರೋಜಾ ದೇವಿ ಅಂದಾಕ್ಷಣ ನಮ್ಮೆಲ್ಲರಿಗೂ ನೆನಪಾಗೊದೇ ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ. ಅದೆಷ್ಟೋ ಸಿನಿಮಾಗಳಲ್ಲಿ ಈ ಜೋಡಿ ನಟನೆ ಮಾಡಿ ಕನ್ನಡ ಚಿತ್ರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದರು. ಬಹುಶಹಃ 90ರ ದಶಕದಲ್ಲಿ ಎಲ್ಲರ ಫೇವರೆಟ್ ಜೋಡಿ ಇವರಾಗಿದ್ದರು ಎಂದರು ತಪ್ಪಾಗೋದಿಲ್ಲ.
ಎಲ್ಲಾ ಸೂಪರ್ ಸ್ಟಾರ್‌ಗಳ ಜೊತೆ...
Sandalwood News: ಬಹುಭಾಷಾ ನಟಿ ಬಿ.ಸರೋಜಾ ದೇವಿ 87 ವಯಸ್ಸಿಗೆ ತಮ್ಮ ಜೀವನ ಪಯಣ ಮುಗಿಸಿ, ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ...