Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ "ಮ್ಯಾಕ್ಸ್" ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ.
https://youtu.be/ALZASy5zbZ8
"ಮ್ಯಾಕ್ಸ್" ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್...
Bollywood Movie: ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾ ಬಾನುಗೆ ಕೆಲ ದಿನಗಳ ಹಿಂದಷ್ಟೇ ವಿಚ್ಛೇದನ ನೀಡಿದ್ದರು. ಕೆಲ ದಿನಗಳಲ್ಲೇ ನಾವು ನಮ್ಮ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ನಮ್ಮ ವೈವಾಹಿಕ ಜೀವನವನ್ನು ಇಂದಿಗೆ ಅಂತ್ಯಗೊಳಿಸುತ್ತಿದ್ದೇವೆ ಎಂದಿದ್ದರು. ಈ ಸುದ್ದಿ ಹಲವರಿಗೆ ಶಾಕಿಂಗ್ ಸುದ್ದಿಯಾಗಿತ್ತು.
https://youtu.be/tBf2LWeJ4Co
ಅದೇ ದಿನ ರೆಹಮಾನ್ ಬ್ಯಾಂಡ್‌ನಲ್ಲಿ ಇದ್ದ ಮೋಹಿನಿ ಡೇ ಎಂಬಾಕೆ...
Bollywood News: ನಟ ಅಭಿಷೇಕ್ ಬಚ್ಚನ್ ಬಾಲಿವುಡ್‌ನಲ್ಲಿ ಹಲವು ಅತ್ಯುತ್ತಮ ಚಿತ್ರಗಳನ್ನು ನೀಡಿದವರು. ಆದರೆ ಇತ್ತೀಚಿನ ದಿನಗಳಲ್ಲಿ ಅಭಿಷೇಕ್ ನಟನೆಯ ಸಿನಿಮಾಗಳು ಫ್ಲಾಪ್ ಆಗುತ್ತಿದೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ 40 ಕೋಟಿ ಬಜೆಟ್ ಸಿನಿಮಾ ಗಳಿಸಿದ್ದು ಬರೀ ಒಂದೂವರೆ ಕೋಟಿ ರೂಪಾಯಿ. ಹೀಗಾಗಿ ಬಾಲಿವುಡ್‌ನಲ್ಲಿ ಅಭಿಷೇಕ್ ಬಚ್ಚನ್ ವೃತ್ತಿಜೀವನಕ್ಕೆ ಬ್ರೇಕ್ ಬೀಳತ್ತಾ...
Bollywood News: ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಅನಿಮಲ್ ಸಿನಿಮಾ ಬಗ್ಗೆ ಬಾಲಿವುಡ್ ಸೆಲೆಬ್ರಿಟಿ ಜಾವೇದ್ ಅಖ್ತರ್ ವಿರೋಧ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ಮತ್ತು ರಣ್ವೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಅನಿಮಲ್ ಸಿನಿಮಾ ರಿಲೀಸ್ ಆಗಿ, ಸೂಪರ್ ಹಿಟ್ ಆಗಿತ್ತು. ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಸಖತ್ ಫೇಮಸ್ ಆಗಿದ್ದರು. ಆದರೆ ಈ...
Dharwad News: ಧಾರವಾಡ: ಇಂದು ಭೈರತಿ ರಣಗಲ್ ಸಿನಿಮಾ ಪ್ರಮೋಷನ್ ಸಲುವಾಗಿ ಹುಬ್ಬಳ್ಳಿ- ಧಾರವಾಡಕ್ಕೆ ಬಂದಿದ್ದ ಡಾ.ಶಿವರಾಜ್‌ಕುಮಾರ್, ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿದ್ದರು.
https://youtu.be/tBf2LWeJ4Co
ಬಳಿಕ ಮಾತನಾಡಿದ ಶಿವರಾಜ್‌ಕುಮಾರ್, ಇದರ ಬಗ್ಗೆ ಜಾಗೃತಿ ಮೂಡಿಸೋಕೆ ನಾನು ಬಂದಿರುವೆ. ಹು-ಧಾ ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದರು. ಹೀಗಾಗಿ ನಾನೂ ಈ ಜಾಗೃತಿಯಲ್ಲಿ ಭಾಗಿಯಾಗಿದ್ದೇನೆ. ಇಂತಹ ಅಭಿಯಾನಕ್ಕೆ ಬೆಂಬಲ ಕೊಡುವೆ....
Movie News: ತಮಿಳು ನಟ ಸೂರ್ಯ ಮತ್ತು ಅವರ ಪತ್ನಿ ನಟಿಯೂ ಆಗಿರುವಂತ ಜ್ಯಾತಿಕಾ ಇಂದು ಉಡುಪಿಯ ಬೈಂದೂರಿನ ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು. ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು, ಚಂಡಿಕಾ ಯಾಗದಲ್ಲಿ ಭಾಗವಹಿಸಿದರು.
https://youtu.be/qxt6PCphmCY
ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ ಕಂಗುವ ಸಿನಿಮಾ ಅಷ್ಟೇನು ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿಲ್ಲ. ಇದು ಸೇರಿ ಹಲವು ಕಾರಣಗಳಿಂದ...
Sandalwood News: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಯಾವ ರೇಂಜ್‌ಗೆ ಸದ್ದು ಮಾಡಿದೆ ಅಂದ್ರೆ, ಭಾರತ ಬಿಟ್ಟು ಬೇರೆ ದೇಶಗಳಿಗೆ, ಈ ಸಿನಿಮಾದಲ್ಲಿ ಅಭಿನಯಿಸಿದ ಸಣ್ಣ ಪುಟ್ಟ ಕಲಾವಿದರು ಹೋದರೂ ಕೂಡ, ಗುರುತಿಸಲ್ಪಡುತ್ತಿದ್ದಾರೆ. ಆ ಮಟ್ಟಿಗೆ ಕೆಜಿಎಫ್ ಸಿನಿಮಾ ಸದ್ದು ಮಾಡುತ್ತಿದೆ.
https://youtu.be/vqyl1A_rbvQ
ಇನ್ನು ಯಶ್ ಬಗ್ಗೆ ಹೇಳೋದೇ ಬೇಡಾ. ಅವರೆಲ್ಲಿ ಹೋದರೂ, ಜನ...
Hubli News: ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರ ಭರ್ಜರಿ ಪ್ರದರ್ಶನ ಹಿನ್ನೆಲೆ, ಶಿವರಾಜ್‌ಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಯ ಅಪ್ಸರಾ ಚಿತ್ರ ಮಂದಿರಕ್ಕೆ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾ ಸಾಥ್ ನೀಡಿದ್ದರು.
https://youtu.be/vqyl1A_rbvQ
ಈ ವೇಳೆ ತೆರೆದ ವಾಹನದಲ್ಲಿ ನಿಂತು ಅಭಿಮಾನಿಗಳ ಬಳಿ ಕೈಬೀಸಿ, ಜನರಿಗೆ ಧನ್ಯವಾದ ಹೇಳಿದ್ದಾರೆ. ಭೈರತಿ...
Hubli News: ಹುಬ್ಬಳ್ಳಿ: ಬದುಕನ ಸಾರ ನಿಜವಾಗಿಯೂ ಸಂಭ್ರಮಿ ಸುವುದರಲ್ಲೇ ಕಿಕ್ ಇದೆ. ಅದನ್ನು ಬಿಟ್ಟು ಮಾದಕವಸ್ತು ವ್ಯಸನಕ್ಕೆ ಯಾರೂ ದಾಸರಾಗಬಾರದು' ಎಂದು ನಟ ಶಿವರಾಜ್ ಕುಮಾರ್ ಸಲಹೆ ನೀಡಿದರು.
ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹು-ಧಾ ಪೊಲೀಸ್ ಕಮಿಷನರೇಟ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವ್ಯಸನ ವಿರುದ್ಧ...
Bollywood News: ಕೆಲ ದಿನಗಳ ಹಿಂದಷ್ಟೇ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾಬಾನುಗೆ ವಿಚ್ಛೇದನ ನೀಡಿದ್ದರು. ಬಳಿಕ ಹಲವಾರು ಸುದ್ದಿ ಓಡಾಡಿತ್ತು. ರೆಹಮಾನ್‌ಗೆ ಅಫೇರ್ ಇದೆ ಅಂತಲೂ ಹೇಳಲಾಗಿತ್ತು. ರೆಹಮಾನ್ ಮತ್ತು ಸೈರಾ ಪುತ್ರ ಕೂಡ ತಮ್ಮ ತಂದೆಯ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದರು.
https://youtu.be/bSCnlAmiOQI
ಆದ್ರೆ ರೆಹಮಾನ್ ಈ ರೀತಿ...