ಪಕ್ಕದ ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದ ಸಂಭವಿಸಿದ ಅನಾಹುತದ ಸಾವು-ನೋವುಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಭೋತೆ ಕೋಶಿ ನದಿಯ ಉಬ್ಬರ, ಭಾರೀ ಭೂಕುಸಿತ ಹಾಗೂ ಮಣ್ಣಿನ ಕುಸಿತದ ಪರಿಣಾಮ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ಈಗ 1,127ಕ್ಕೆ ತಲುಪಿದೆ ಅಂತ ಹೇಳಲಾಗ್ತಿದೆ. ಇದರೊಂದಿಗೆ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಮತ್ತು...
ಈಗಾಗಲೇ ಭೀಕರ ಪ್ರವಾಹದಿಂದ ನೊಂದಿರುವ ನೇಪಾಳ ದೇಶಕ್ಕೆ ಈಗ ಮತ್ತೊಂದು ಆಪಾಯದ ಕಾರ್ಮೋಡ ಕವಿದಿದೆ! ಹೌದು, ನೇಪಾಳದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ದೇಶದ ಪೂರ್ವ, ಮಧ್ಯ ಹಾಗೂ ಪಶ್ಚಿಮ ಭಾಗಗಳ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ಹೈಅಲರ್ಟ್ ಘೋಷಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಇತ್ತೀಚಿನ ಎಚ್ಚರಿಕೆಯ ಪ್ರಕಾರ, ನುವಾಕೋಟ್...
ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ನಲ್ಲಿ ನಡೀತಿರೋ SCO ಮಹಾಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರೋ ಮಾಸ್ಟರ್‌ಕ್ಲಾಸ್ ಸ್ಪೀಚ್ ಈಗ ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಅದರಲ್ಲೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಣ್ಣೆದುರಲ್ಲೇ ಮೋದಿಜಿ ಕೊಟ್ಟಿರೋ ಖಡಕ್ ವಾರ್ನಿಂಗ್‌ನಿಂದ ಇಡೀ ಪಾಕ್ ಪಾಳಯವೇ ಸೈಲೆಂಟ್ ಆಗಿದೆ ಅಂತಾನೇ ಹೇಳಬಹುದು.
ಹೌದು, ಬಿಶ್ಕೆಕ್ ಶೃಂಗಸಭೆಯಲ್ಲಿ ಗರ್ಜಿಸಿದ...
ನೇಪಾಳದ ಭೀಕರ ಪ್ರವಾಹದ ಬೆನ್ನಲ್ಲೇ ಈಗ ಅಮೆರಿಕದಲ್ಲೂ ಹಠಾತ್ ಪ್ರವಾಹ ಸೃಷ್ಟಿಯಾಗಿದೆ. ಅಮೆರಿಕದ ಜಗತ್ಪ್ರಸಿದ್ಧ ಗ್ರಾಂಡ್ ಕ್ಯಾನಿಯನ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸಿದ ಈ ಭೀಕರ ದಿಢೀರ್ ಪ್ರವಾಹಕ್ಕೆ ಇಡೀ ಪ್ರದೇಶವೇ ತಲ್ಲಣಗೊಂಡಿದ್ದು, ಶನಿವಾರ ಮಧ್ಯಾಹ್ನ ಅಪ್ಪಳಿಸಿದ ಈ ಜಲಪ್ರಳಯದಲ್ಲಿ 20ಕ್ಕೂ ಹೆಚ್ಚು ಪ್ರವಾಸಿಗರು ಹಾಗೂ ಚಾರಣಿಗರು ಕಾಣೆಯಾಗಿದ್ದಾರೆ. ಅವರ ಪತ್ತೆಗಾಗಿ ಈಗ ತೀವ್ರ ಹುಡುಕಾಟ...
ಮೂವತ್ತು ವರ್ಷಗಳಲ್ಲೇ ಅತ್ಯಂತ ಭೀಕರವಾದ ಪ್ರವಾಹಕ್ಕೆ ನೆರೆಯ ನೇಪಾಳ ದೇಶ ತತ್ತರಿಸಿಹೋಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸಾವಿನ ಸಂಖ್ಯೆ 392ಕ್ಕೆ ತಲುಪಿದ್ದರೆ, ಬರೋಬ್ಬರಿ 1500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ನೇಪಾಳದ ಆಧುನಿಕ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ದುರಂತವಾಗಿ ದಾಖಲಾಗಿದೆ.
ಹೌದು 'ಬುಧವಾರ ಸಂಭವಿಸಿದ ಈ ಜಲಪ್ರಳಯದಿಂದಾಗಿ ಚಿತ್ರಾನ್, ನವಲ್‌ಪರಾಸಿ, ಧಾಡಿಂಗ್, ರಸುವಾ ಮತ್ತು ನುನಾಕೋಟ್...
ಚೀನಾವು ಟಿಬೆಟ್‌ನ 'ಮೆಡೋಗ್' ಪ್ರದೇಶದಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಅಣೆಕಟ್ಟು ಭಾರತ ಮತ್ತು ಬಾಂಗ್ಲಾದೇಶಕ್ಕೆ ದೊಡ್ಡ ಅಪಾಯವಾಗಿ ಪರಿಣಮಿಸಿದೆ. ಹಿಮಾಲಯದ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದ ಬೆನ್ನಲ್ಲೇ, ಈ ಅಣೆಕಟ್ಟು ಭವಿಷ್ಯದಲ್ಲಿ 'ಜಲ ಬಾಂಬ್' ಆಗಿ ಬದಲಾಗಬಹುದು ಎಂದು ಅಂತರರಾಷ್ಟ್ರೀಯ ಭೂವಿಜ್ಞಾನಿಗಳು ಮತ್ತು ರಕ್ಷಣಾ ತಜ್ಞರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅಸಲಿಗೆ ಇದರ...
ಹಿಮಾಲಯದ ಮಡಿಲಲ್ಲಿ ಪ್ರಕೃತಿ ಕರುಣೆ ತೋರದೆ ಸೃಷ್ಟಿಸಿದ ಮಹಾಪ್ರಳಯದ ಕರಾಳ ಮುಖ ಈಗ ಒಂದೊಂದಾಗಿ ಹೊರಬರುತ್ತಿದೆ. ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಹಿಮಪಾತ ಹಾಗೂ ಜಲಪ್ರಳಯವು ಸೃಷ್ಟಿಸಿದ ನಷ್ಟ ಅತಿ ದೊಡ್ಡದು. ಸಾವಿನ ಸಂಖ್ಯೆ 270ಕ್ಕೆ ಏರಿಕೆಯಾಗಿದ್ದರೆ, ಬರೋಬ್ಬರಿ 1,500ಕ್ಕೂ ಅಧಿಕ ಮಂದಿ ಇನ್ನೂ ಪತ್ತೆಯಾಗಿಲ್ಲ. ಈ ಭೀಕರ ವಿಪತ್ತಿನ ಕಥನ...
Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರನ್ನು ವಿವಾಹವಾಗಿದ್ದಾರೆ.
ಪೋರ್ಚುಗಲ್‌ನ ಕಾಸ್ಕೈಸ್ ಎಂಬಲ್ಲಿ ವಿವಾಹ ನೇರವೇರಿದ್ದು, ಸರಳವಾಗಿರುವ ವಿವಾಹದಲ್ಲಿ ದಂಪತಿಯ ಐವರು ಮಕ್ಕಳು ಮತ್ತು ಕೆಲ ಆಪ್ತ ಸಂಬಂಧಿಕರು ಮಾತ್ರ ಭಾಗವಹಿಸಿದ್ದರು. ಕಳೆದ ವರ್ಷ ಆ.11ರಂದು...
ಜಪಾನ್ ದೇಶದಲ್ಲಿ ಮತ್ತೊಮ್ಮೆ ಭೀಕರ ಭೂಕಂಪ ಸಂಭವಿಸಿದ್ದು, ಭೂಮಿಯ ತೀವ್ರ ಕಂಪನದಿಂದ ಜನ ನಡುಗಿಹೋಗಿದ್ದಾರೆ. ಈ ಪ್ರಕೃತಿ ವಿಕೋಪದಿಂದ ಇಡೀ ಜಗತ್ತಿನಲ್ಲಿ ಮತ್ತೊಮ್ಮೆ ಆತಂಕದ ನೆರಳು ಕವಿದಿದೆ. ಜಪಾನ್‌ನ ದಕ್ಷಿಣ ಭಾಗದಲ್ಲಿ ಬರೋಬ್ಬರಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯಲ್ಲಿ ಈ ಪ್ರಬಲ ಭೂಕಂಪ ಅಪ್ಪಳಿಸಿದೆ ಎಂದು ಅಧಿಕೃತ ಮೂಲಗಳಿಂದ ವರದಿಯಾಗಿದೆ.
ಜಪಾನ್‌ನ ದಕ್ಷಿಣ ಭಾಗದ ಪ್ರಮುಖ...
America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತೀ ವರ್ಷ ಇಲ್ಲಿ ಬೈಟ್ ಆಫ್ ಸಿಯಾಟಲ್ ಫೆಸ್ಟಿವಲ್ ನಡೆಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಈ ಹಬ್ಬ ಜರುಗಿದ್ದು, ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಕ್ಷ...