ಸಾಮಾಜಿಕ ಜಾಲತಾಣದಲ್ಲಿ ವಿಶ್ವಾದ್ಯಂತ ಅತಿಹೆಚ್ಚು ಫಾಲೋವರ್ಸ್
ಹೊಂದುವ ಮೂಲಕ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನೇ ಹಿಂದಿಕ್ಕಿದ್ದಾರೆ. ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಎಸ್‌ಇಎಮ್ ರಶ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಫೇಸ್ ಬುಕ್ ನಲ್ಲಿ
4.3 ಕೋಟಿ, ಟ್ವಿಟ್ಟರ್ ನಲ್ಲಿ 4.7ಕೋಟಿ ಹಾಗೂ ಇನ್ ಸ್ಚಾಗ್ರಾಂ ನಲ್ಲಿ 2 ಕೋಟಿ ಫಾಲೋವರ್ಸ್
ಪ್ರಧಾನಿ ನರೇಂದ್ರ...
ಕೊಲಂಬೊ: ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200
ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಅಲ್ಲಿ ನೆಲೆಸಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ. ಈ ಬಗ್ಗೆ ಶ್ರೀಲಂಕಾದ
ಗೃಹ ಸಚಿವ ವಜಿರಾ ಅಬೇಯವರ್ದೆನಾ ಮಾಧ್ಯಮಗಳಿಗೆ
ಮಾಹಿತಿ ನೀಡಿದ್ದು, 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ
ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು
ಗಡಿಪಾರು ಮಾಡಲಾಗಿದೆ. ದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಗಳನ್ನು ಅವಲೋಕಿಸಿ ಶ್ರೀಲಂಕಾ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...