ವಿಶ್ವದ ಹಲವು ರಾಷ್ಟ್ರಗಳು ಯುದ್ಧದ ಬಗ್ಗೆ ಯೋಚನೆ ಮಾಡುತ್ತಿವೆ. ಯಾವಾಗ ಮೂರನೇ ಮಹಾಯುದ್ಧ ನಡೆಯುತ್ತೋ ಅನ್ನೋ ಹಲವು ಭೀತಿಯಲ್ಲಿ ರಷ್ಯಾ, ಅಮೆರಿಕ, ಉತ್ತರ ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಆದರೆ, ಡ್ರ್ಯಾಗನ್ ರಾಷ್ಟ್ರ ಚೀನಾ ಸದ್ದಿಲ್ಲದೇ ಸಾಧನೆಯೊಂದನ್ನು ಮಾಡಿದೆ.
ಭಾರತ ಚಂದ್ರಯಾನ-3ರ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದೆ. ಆದ್ರೆ, ಚೀನಾ ಸೈಲೆಂಡ್...
ಭಾರತದೊಂದಿಗೆ ಯಾವಾಗಲೂ ಪಾಕ್ ಉತ್ತಮ ಸಂಬಂಧವನ್ನು ಹೊಂದಲು ಬಯಸುತ್ತದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಇಶಾಕ್ ದಾರ್ ಹೇಳಿದ್ದಾರೆ.
ಪಾಕಿಸ್ತಾನವು ನಿರಂತರವಾಗಿ ದ್ವೇಷ ಸಾಧನೆ ಮಾಡುವುದರಲ್ಲಿ ನಂಬಿಕೆ ಇಟ್ಟಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ...
ಉತ್ತರ ಕೊರಿಯಾವು ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಮಾಡಿದ್ದು, ಅದು ಬಹುತೇಕ ವಿಫಲವಾಗಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ.
ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ಉತ್ತರ ಕೊರಿಯಾ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಉತ್ತರ ಪೂರ್ವದ ಕರಾವಳಿ ಸಮುದ್ರದ ಕಡೆಗೆ ಉಡಾಯಿಸಲಾಗಿದೆ. ಆದರೆ ಆ ಉಡಾವಣೆ ಬುಹುತೇಕ ವಿಫಲವಾಗಿದೆ ಎಂದು ಶಂಕಿಸಲಾಗಿದೆ. ಕ್ಷಿಪಣಿ ನೆಲದ ಮೇಲೆ ಅಪ್ಪಳಿಸಿರಬಹುದು...
ಹಣ.. ಹಣ.. ಅಂದ್ರೆ ಸಾಕು ಹೆಣ ಕೂಡ ಬಾಯಿ ಬಿಡುತ್ತೇ ಅನ್ನೋ ಮಾತಿದೆ. ಅದ್ರಲ್ಲೂ ಕೋಟಿ ಕೋಟಿ ಹಣ ಗಳಿಸಬೇಕು, ಒಮ್ಮೆಯಾದರು ಜೀವನದಲ್ಲಿ ಕೋಟಿ ಹಣವನ್ನು ನೋಡಬೇಕು ಎಂಬುದು ಕೋಟ್ಯಂತರ ಜನರ ಕನಸಾಗಿರುತ್ತದೆ. ಅದಕ್ಕಾಗಿಯೇ ಸಾಕಷ್ಟು ಪರಿಷ್ರಮ ಪಡುವವರಿದ್ದಾರೆ. ಇನ್ನೂ ಕೆಲವರು ಅನ್ಯಮಾರ್ಗದಲ್ಲಿ ಹಣ ಗಳಿಸುತ್ತಾರೆ.
ಆದರೆ ಇಲ್ಲೊಬ್ಬ ವ್ಯಕ್ತಿ ಕ್ಯಾಸಿನೊ ಗೇಮ್ನಲ್ಲಿ ಬರೋಬ್ಬರಿ 33...
International News: ರಷ್ಯಾದಲ್ಲಿ ಚರ್ಚ್ ಮತ್ತು ಯಹೂದಿಗಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದ್ದು, 15 ಪೊಲೀಸರು ಸೇರಿ, ಹಲವರು ಸಾವಿಗೀಡಾಗಿದ್ದಾರೆ.
ಉಗ್ರರು ಈ ದಾಳಿ ನಡೆಸಿದ ಹಿನ್ನೆಲೆ ಈ ಅನಾಹುತವಾಗಿದ್ದು, ಚರ್ಚ್‌ಗೆ ಬಂದಿದ್ದ ಭಕ್ತರ ಮೇಲೆ ಹಿಗ್ಗಾಮುಗ್ಗಾ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಸ್ಟೇಶನ್ ಮೇಲೂ ದಾಳಿಗಳಾಗಿದೆ. ಹೀಗಾಗಿ 15 ಜನ ಪೊಲೀಸರು...
ಟೀಂ ಇಂಡಿಯಾ ಮಾಜಿ ಬೌಲರ್ ಇರ್ಫಾನ್ ಪಠಾಣ್ ಅವರ ಮೇಕಪ್ ಆರ್ಟಿಸ್ಟ್ ಫಯಾಜ್ ಅನ್ಸಾರಿ ವೆಸ್ಟ್ ಇಂಡೀಸ್ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಟಿ20 ವಿಶ್ವಕಪ್ ನಡೆಯುತ್ತಿರುವ ಹಿನ್ನಲೆ ಇರ್ಫಾನ್ ಪಠಾಣ್ ಅವರು ವೀಕ್ಷಕ ವಿವರಣೆ ತಂಡದ ಭಾಗವಾಗಿ ವೆಸ್ಟ್ ಇಂಡೀಸ್ಗೆ ತೆರಳಿದ್ದಾರೆ. ಹೀಗಾಗಿ, ಫಯಾಜ್ ಕೂಡ ಇರ್ಫಾನ್ ಜೊತೆ ಹೋಗಿದ್ರು. ಜೂ.21ರ ಶುಕ್ರವಾರ ಸಂಜೆ ಅನ್ಸಾರಿ...
ಪಾಕಿಸ್ತಾನ ಸೇನೆಯ ಸಂವಹನ ಉದ್ದೇಶಕ್ಕಾಗಿ ಚೀನಾ ಕಂಪನಿಗಳು ವಿಶೇಷವಾಗಿ ತಯಾರಿಸಿ ಕೊಟ್ಟಿರುವ ಟೆಲಿಕಾಂ ಉಪಕರಣಗಳು ಭಾರತದ ಮೇಲೆ ದಾಳಿಗೆ ಬರುತ್ತಿರುವ ಉಗ್ರರ ಕೈ ಸೇರುತ್ತಿರುವ ಆತಂಕಕಾರಿ ಸಂಗತಿ ಪತ್ತೆಯಾಗಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಸದೆಬಡಿದಾಗ ಚೀನಾ ನಿರ್ಮಿತ ಮೊಬೈಲ್ ಸಾಧನವಾಗಿರುವ 'ಅಲ್ಟಾಸೆಟ್' ಭಯೋ ತ್ಪಾದಕರ ಬಳಿ ಪತ್ತೆಯಾಗಿವೆ.
ಭಾರತದಲ್ಲಿ ದಾಳಿ ನಡೆಸುತ್ತಿರುವ...
International News: ಕುರಾನ್ ಕೆಲ ಪುಟಗಳನ್ನು ಸುಟ್ಟು ಹಾಕುವ ಮೂಲಕ, ಕುರಾನ್‌ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ವ್ಯಕ್ತಿಯೋರ್ವನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನದ ಪೊಲೀಸ್ ಠಾಣೆಯ ಮುಂದೆ ಈ ಘಟನೆ ನಡೆದಿದ್ದು, ಕುರಾನ್‌ನ ಕೆಲವು ಭಾಗಗಳನ್ನು ಸುಟ್ಟುಹಾಕಿ ಓರ್ವ ವ್ಯಕ್ತಿ ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, 20 ಜನ, ಆತನನ್ನು ಜೀವಂತವಾಗಿ, ದಹಿಸಿದ್ದಾರೆ.
ಆ...
ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ರನ್ನು ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿಯಾಗಿದ್ದಾರೆ. 24 ವರ್ಷಗಳ ಬಳಿಕ ಪುಟಿನ್ ಉತ್ತರ ಕೊರಿಯಾ ಪ್ರವಾಸ ಕೈಗೊಂಡಿದ್ದಾರೆ. ರಾಜಧಾನಿ ಪ್ಯೊಂಗ್ಯಾಗ್ ಕಿಮ್ ಇಲ್ ಸುಂಗ್ ಸ್ಕ್ವೇರ್‍ನಲ್ಲಿ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಬುಧವಾರ ಪುಟಿನ್ಗೆ ಭವ್ಯ ಸ್ವಾಗತ ಕೋರಲಾಯಿತು.
ಇನ್ನು ಇದೇ ಸಂದರ್ಭದಲ್ಲಿ ಉಭಯ ನಾಯಕರು...
International News: ಹಜ್ ಯಾತ್ರೆಗೆಂದು ಸೌದಿ ಅರೇಬಿಯಾಗೆ ತೆರಳಿದ್ದ 68 ಭಾರತೀಯರು ಸಾವನ್ನಪ್ಪಿದ್ದಾರೆ. ಮೆಕ್ಕಾದಲ್ಲಿ ಉಂಟಾದ ಉಷ್ಣ ವಾತಾವರಣದ ಪರಿಣಾಮ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅದರಲ್ಲಿ 68 ಭಾರತೀಯರಿದ್ದರು.
ಇನ್ನು ಮೃತಪಟ್ಟವರೆಲ್ಲ ವೃದ್ಧರು, ರೋಗಿಗಳು, ಅಶಕ್ತರು ಅಂತಾ ಹೇಳಲಾಗಿದೆ. ಶಾಖ ತಡೆಯಲಾಗಿದೆ ಈ ಸಾವು ಸಂಭವಿಸಿದೆ. ಭಾರತ, ಇಂಡೋನೆಷಿಯಾ, ಇರಾನ್, ಇರಾಕ್ ಸೇರಿ ಹಲವು...