Saturday, June 27, 2026

ಅಂತಾರಾಷ್ಟ್ರೀಯ

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿ ಬೈಕ್ ಅಪಘಾತವಾಗಿದ್ದು, ಮೂಳೆ ಮುರಿತಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ನವೀನ್‌ಗೆ 8 ವಾರಗಳ ಕಾಲ ರೆಸ್ಟ್ ಮಾಡಲೇಬೇಕೆಂದು ವೈದ್ಯರು ಹೇಳಿದ್ದು, ನವೀನ್ ಬೆಡ್ ರೆಸ್ಟ್...

ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ ವ್ಯಕ್ತಿ ಸಾವು..

International News: ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ, ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಡೇವಿಡ್ ಎಂಬ ವ್ಯಕ್ತಿ ವಿಟಾಮಿನ್ ಡಿ ಮಾತ್ರೆಯನ್ನು ಹೆಚ್ಚಿನ ಪ್ರಾಮಣದಲ್ಲಿ ತೆಗೆದುಕೊಂಡು ಸಾವನ್ನಪ್ಪಿದ್ದಾರೆ. ಡೇವಿಡ್ 9 ತಿಂಗಳಿನಿಂದಲೂ ಈ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ಆದರೆ ನಿನ್ನೆ 1ಕ್ಕಿಂತ ಹೆಚ್ಚು ಮಾತ್ರೆ ಸೇವಿಸಿದ್ದಾರೆ. ಹೀಗಾಗಿ ಅವರ ಸಾವು ಸಂಭವಿಸಿದೆ...

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು ಅರ್ಜುನ್, ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅಲಾ ವೈಕುಂಠಪುರಂಲೋದಲ್ಲಿ ಇರುವ ರೀತಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ತಯಾರಿಸಲಾಗಿದ್ದು, ಈ ಬಗ್ಗೆ ಅಲ್ಲು ಟ್ವೀಟ್ ಮಾಡಿದ್ದಾರೆ. ಇಂದು ಮೇಡಂ...

ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ

International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...

ಮಾಸ್ಕೋ ಮಾಲ್‌ನಲ್ಲಿ ಸ್ಪೋಟ ಪ್ರಕರಣ: 11 ಮಂದಿ ಶಂಕಿತರ ಬಂಧನ

International News: ಕೆಲ ಸಮಯಗಳ ಹಿಂದಷ್ಟೇ ರಷ್ಯಾದ ರಾಜಧಾನಿ, ಮಾಸ್ಕೋದ ಮಾಲ್‌ ಒಂದರಲ್ಲಿ ಐಸಿಸ್ ಉಗ್ರರು ಬಾಂಬ್ ಬ್ಲಾಸ್ಟ್ ಮಾಡಿದ್ದು, ನೂರಾಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆ ನಡೆದ 24 ಗಂಟೆಯೊಳಗೆ 11 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಈ 11 ಮಂದಿಯಲ್ಲಿ ಕೆಲವರು ಉಕ್ರೇನ್‌ನವರಾಗಿದ್ದು, ಘಟನೆ ಬಳಿಕ, ರಷ್ಯಾ ಉಕ್ರೇನ್ ಗಡಿ ದಾಟಲು ಪ್ರಯತ್ನಿಸಿದ್ದರಂತೆ....

ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್‌ಗೆ ಕ್ಯಾನ್ಸರ್‌

International News: ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೇಟ್ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿದ್ದರು. ಆದರೆ ಸ್ವತಃ ಕೇಟ್ ಈ ಬಗ್ಗೆ ಮಾತನಾಡಿದ್ದು, ತಮಗೆ ಕ್ಯಾನ್ಸರ್ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಿನ್ಸ್ ವಿಲಿಯಂ ಪತ್ನಿಯಾಗಿರುವ ಕೇಟ್‌ಗೆ ಈಗ 42 ವರ್ಷ ವಯಸ್ಸು, ಈ...

ಮಾಸ್ಕೋ ಮಾಲ್‌ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ: 60ರಿಂದ 70 ಮಂದಿ ಸಾವು

International News: ರಷ್ಯಾ ರಾಜಧಾನಿ ಮಾಸ್ಕೋದ ಮಾಲ್‌ವೊಂದರಲ್ಲಿ ಐಸಿಸ್ ಉಗ್ರರು ಅಟ್ಟಹಾಸ ಮೆರೆದಿದ್ದು, ಬಾಂಬ್ ದಾಳಿಗೆ 60ರಿಂದ 70 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳದಲ್ಲಿ ಹತ್ತಾರು ಬಾಂಬ್‌ಗಳು ಸ್ಪೋಟಗೊಂಡಿದ್ದು, ಹಲವರು ಸಾವನ್ನಪ್ಪಿದ್ದಲ್ಲದೇ, ಹಲವರಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಏರುತ್ತ ಹೊರಟಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲ್‌ನ ಇನ್ನೊಂದು ಭಾಗದಲ್ಲಿ...
- Advertisement -spot_img

Latest News

Rain Alert: ಮುಂದಿನ 2 ದಿನ ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img