International News: ಭಾನುವಾರದ ದಿನ ಪಾಕಿಸ್ತಾನದಲ್ಲಿ ಚುನಾವಣಾ ಆಯೋಗದ ಮೇಲೆ ಗ್ರೈನೇಡ್ ದಾಳಿ ನಡೆದಿದ್ದರೆ, ಅದೇ ದಿನ ರಾತ್ರಿ ಪೊಲೀಸ್ ಠಾಣೆಯಲ್ಲಿ ಗುಂಡಿನ ದಾಳಿ ನಡೆಸಿದ್ದು, 10 ಪೊಲೀಸರು ಸಾವನ್ನಪ್ಪಿದ್ದಾರೆ, ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಇದು ಉಗ್ರರ ಕೃತ್ಯವಾಗಿದ್ದು, ಪೊಲೀಸ್ ಠಾಣೆಗೆ ನುಗ್ಗಿದ ಉಗ್ರರು ಮೊದಲು ಗ್ರೈನೇಡ್ ದಾಳಿ ಮಾಡಿದ್ದಾರೆ. ಬಳಿಕ ಪಿಸ್ತೂಲ್ನಿಂದ ಗುಂಡು ಹಾರಿಸಿ,...
International News: ಫ್ಲೋರಿಡಾದ ಟ್ರೈಲರ್ ಪಾರ್ಕ್ನಲ್ಲಿ ಸಣ್ಣ ವಿಮಾನ ಪತನವಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿದ್ದ ಕೆಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲಿನ ವಾಸಿಗಳೂ ಬೆಂಕಿಗೆ ಆಹುತಿಯಾಗಿರುವ ಶಂಕೆ ಇದೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಸಾವಿನ ಸಂಖ್ಯೆ ಎಷ್ಟಾಗಿದೆ ಎಂದು ಇದುವರೆಗೂ ತಿಳಿದುಬಂದಿಲ್ಲ. ಈ ಘಟನೆಯಲ್ಲಿ ಮೂವರು ಮನೆ ಅರ್ದಂಬರ್ಧ ಸುಟ್ಟು ಹೋಗಿದ್ದು,...
America News: ನೇಲ್ ಪಾಲೀಶ್ ರಿಮೂವರ್ ಬಳಸುವಾಗ, ಎದುರಿಗೆ ಕ್ಯಾಂಡಲ್ ಹಚ್ಚಿಟ್ಟ ಪರಿಣಾಮ, ನೇಲ್ ಪಾಲೀಶ್ ರಿಮೂವರ್ ಬಾಟಲಿ ಬ್ಲಾಸ್ಟ್ ಆದ ಪರಿಣಾಮ, ಓರ್ವ ಬಾಲಕಿಯ ಮೈ ಕೈ, ಕೂದಲು ಸುಟ್ಟು ಹೋಗಿದೆ.
ಅಮೆರಿಕದ ಓಹಿಯೋ ಎಂಬಲ್ಲಿ ಈ ಘಟನೆ ನಡೆದಿದ್ದು, ಕೆನಡಿ(14) ಎಂಬ ಬಾಲಕಿಯ ಕೂದಲು ಮತ್ತು ದೇಹದ ಕೆಲವು ಭಾಗ ಸುಟ್ಟು ಹೋಗಿದೆ....
China News: ಹೊಸದಾಗಿ ಜೀವನ ಆರಂಭಿಸಬೇಕು ಎಂದು ದಂಪತಿ ಇಬ್ಬರು ಮಕ್ಕಳನ್ನು ಅಪಾರ್ಟ್ಮೆಂಟ್ನ 15ನೇ ಮಹಡಿಯ ಕಿಟಕಿಯಿಂದ ಹೊರಗೆ ಬಿಸಾಕುವ ಮೂಲಕ ಕೊಂದಿದ್ದಾರೆ.
ಜಂಗ್ಬೋ, ಮತ್ತು ಇವನ ಗರ್ಲ್ಫ್ರೆಂಡ್ ಎ ಚೆಂಗ್ಚೆನ್ ಈ ನೀಚ ಕೆಲಸ ಮಾಡಿದವರಾಗಿದ್ದಾರೆ. ಜಂಗ್ಬೋಗೆ ಈಗಾಗಲೇ ಮದುವೆಯಾಗಿದ್ದು, ಇವನಿಗೆ ಒಂದು ವರ್ಷದ ಹೆಣ್ಣು ಮತ್ತು 2 ವರ್ಷದ ಗಂಡು ಮಗುವಿತ್ತು. ಆದರೆ...
National News: ಐಸಿಸ್ಗೆ ಉಗ್ರರನ್ನು ಸೇರಿಸಲು ಯುವಕರನ್ನು ಸೆಳೆಯುತ್ತಿದ್ದವನಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಬೂಬಕರ್ ಬಾಗ್ದಾದಿ ಎಂಬ ವ್ಯಕ್ತಿ ಐಸಿಸ್ ಉಗ್ರರಿಗೆ ಬೆಂಲಿಸುತ್ತಿದ್ದ ಕಾರಣಕ್ಕೆ, ಈ ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ, 2 ಲಕ್ಷ 15 ಸಾವಿರ ದಂಡ ವಿಧಿಸಿದೆ.
ಅಬೂಬಕರ್ ಟ್ವೀಟ್ ಮೂಲಕ ಉಗ್ರ ಚಟುವಟಿಕೆಗಳಿಗೆ ಯುವಕರನ್ನು ಸೆಳೆಯುತ್ತಿದ್ದ. SAMI Witness...
Pakistan News: ಪಾಕಿಸ್ತಾನಿ ಸಿಂಗರ್ ಬಿಲಾಲ್ ಸಯೀದ್, ಸಂಗೀತ ಕಾರ್ಯಕ್ರಮ ನಡೆಯುವ ವೇಳೆ ಸಿಟ್ಟಾಗಿ ತನ್ನ ಅಭಿಮಾನಿಯ ಬಳಿ ಮೈಕ್ ಬಿಸಾಡಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಪರ ವಿರೋಧ ಕಾಮೆಂಟ್ಗಳು ಬರುತ್ತಿದೆ.
ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಭಿಮಾನಿಯ ನಡೆಗೆ ಸಿಟ್ಟಾದ ಸಯೀದ್, ಮೈಕ್ ಎಸೆದು, ಕಾರ್ಯಕ್ರಮ ಬಿಟ್ಟು ಹೊರಹೋಗಿದ್ದಾರೆ....
International News: ಆಸ್ಟ್ರೇಲಿಯಾಗೆ ಅರ್ಧ ಟನ್ಗೂ ಹೆಚ್ಚು ಕೊಕೇನ್ ರಫ್ತು ಮಾಡಿದ್ದಕ್ಕಾಗಿ, ಯುಕೆಯಲ್ಲಿರುವ ಭಾರತೀಯ ದಂಪತಿಗೆ 33 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಆರ್ತಿ ಧೀರ್(59), ಕವಲ್ಜೀತ್ ಸಿನ್ಹಾ(35) ಎಂಬುವವರನ್ನು ಬಂಧಿಸಲಾಗಿದ್ದು, ತಾಯಿ ಮಗನ ವಯಸ್ಸಲ್ಲಿರುವ ಇವರು ದಂಪತಿಗಳೆಂದು ಹೇಳಲಾಗುತ್ತಿದೆ. 2021ರಲ್ಲಿ ಆಸ್ಟ್ರೇಲಿಯಾಗೆ ಕೊಕೇನ್ ಮಾರಾಟ ಮಾಡಲು ಯತ್ನಿಸಿದಾಗ, ಇವರಿಬ್ಬರನ್ನು ಬಂಧಿಸಲಾಗಿತ್ತು. ಇಂದು ತೀರ್ಪು ಬಂದಿದ್ದು,...
International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್...
International News: ಪಾಕಿಸ್ತಾನದ ಬಲುಚಿಸ್ತಾನದಲ್ಲಿ ಬಾಂಬ್ ಸ್ಪೋಟವಾಗಿದ್ದು, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರರಣವಾಗಿದೆ.
ನಿನ್ನೆಯಷ್ಟೇ ಪಾಕಿಸ್ತಾನ ಸರ್ಕಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಖುರೇಶಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾಗಿ ಸ್ವಲ್ಪ ಹೊತ್ತಿಗೆ ಈ ದುರಂತ ಸಂಭವಿಸಿದೆ. ಇಮ್ರಾನ್ ಖಾನ್ ಪಕ್ಷದ...
National News: ಕಳೆದ ವರ್ಷ ಮಾಲ್ಡೀವ್ಸ್ಗೆ ಪ್ರವಾಸಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗಿತ್ತು. ಆ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂಬರ್ 1 ರ್ಯಾಂಕಿಂಗ್ನಲ್ಲಿ ಇತ್ತು. ಆದರೆ ಪ್ರಧಾನಿ ಮೋದಿಯನ್ನು ಮಾಲ್ಡೀವ್ಸ್ ಸಂಸದರು, ಇಸ್ರೇಲ್ ಗೊಂಬೆ ಎಂದು ಹಂಗಿಸಿದ ಬಳಿಕ, ಭಾರತೀಯರು ಮೋದಿಗೆ ಸಪೋರ್ಟ್ ಮಾಡಿ, ಬಾಯ್ಕಾಟ್ ಮಾಲ್ಡೀವ್ಸ್ ಎಂಬ ಅಭಿಯಾನ ಶುರು ಮಾಡಿದರೋ,...
Web News: ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...