Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್ನ ಜಾಮ್ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್,...
Bengaluru News: ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು, ತನಿಖಾ ದಳದವರು ಬಂದು ಇದು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ದಲ್ಲ. ಬದಲಾಗಿ, ಹೊರಗಿನವರು ಬಂದು, ಬ್ಲಾಸ್ಟ್ ಮಾಡಿದ್ದೆಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ, 12 ಗಂಟೆಯ ಬಳಿಕ, ಬ್ಯಾಗ್ನಲ್ಲಿ ಸ್ಪೋಟಕ ವಸ್ಟು ಇಟ್ಟು ಹೋಗಿದ್ದು. ಆ...
International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...
National News: ಮಹಾರಾಷ್ಟ್ರದ ನಾಗಪುರದಲ್ಲಿ ಡಾಲಿ ಚಾಯ್ವಾಲಾ ಎಂಬ ಚಹಾ ಮಾರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಇದ್ದಾರೆ. ನಾಗ್ಪುರಕ್ಕೆ ಹೋದವರು, ಇವನು ತಯಾರಿಸಿದ ಚಹಾ ಸೇವಿಸುತ್ತಾರೆ. ಅದೇ ರೀತಿ ಪ್ರಪಂಚದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಈ ಡಾಲಿ ಚಾಯ್ವಾಲಾ ಬಳಿ ಬಂದು ಚಹಾ ಸವಿದಿದ್ದಾರೆ. ಅಲ್ಲದೇ ವೀಡಿಯೋ ಮಾಡಿ,...
Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...
International News: ಇಸ್ರೇಲ್ ಮತ್ತು ಪ್ಯಾಲೇಸ್ತೇನಿಯನ್ನರ ಯುದ್ಧಕ್ಕೆ ಇ್ನನೂ ಬ್ರೇಕ್ ಬಿದ್ದಿಲ್ಲ. ಕಳೆದ ಅಕ್ಟೋಬರ್ 7ರಂದು ಶುರುವಾಗಿದ್ದ ಈ ಯುದ್ಧ ಇಂದಿನವರೆಗೂ ಮುಂದುವರೆದಿದೆ.
ಹಮಾಸ್ ಉಗ್ರರು ಮಾಡಿದ ತಪ್ಪಿಗೆ, ಎಷ್ಟೋ ಪ್ಯಾಲೇಸ್ತೇನಿಯನ್ನರು ಕಷ್ಟ ಅನುಭವಿಸುತ್ತಿದ್ದಾರೆ. ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇದೇ ರೀತಿ ಓರ್ವ ವ್ಯಕ್ತಿ, ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ್ದಾನೆ.
ಗಾಜಾದಲ್ಲಿ...
International News: ಉಜ್ಬೇಕಿಸ್ತಾನದಲ್ಲಿ ಕಳಪೆ ಗುಣಮಟ್ಟದ ಸಿರಪ್ ತಯಾರಿಸಿ ಮಾರಾಟ ಮಾಡುತ್ತಿದ್ದು, ಆ ಸಿರಪ್ ಸೇವಿಸಿದ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಭಾರತೀಯರು ಸೇರಿ ಹಲವು ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.
ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ತಯಾರಿಸಿದ ಸಿರಪ್ ಸೇವಿಸಿ, 65ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ರಾಘವೇಂದ್ರ...
International News: ಮನುಷ್ಯನಿಗೆ ಯಾವಾಗ ಏನು ಸಮಸ್ಯೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಯಾವಾಗ ಏನು ಬೇಕಾದರೂ ಆಗಬಹುದು. ಈ ವೇಳೆ ಹಣದ ಸಮಸ್ಯೆ ಬಾರದಿರಲು ಎಂದು ಹಲರು ಇನ್ಶೂರೆನ್ಸ್ ಮಾಡಿಸಿರುತ್ತಾರೆ. ಬದುಕಿರುವವರೆಗೂ ನಮಗೇನಾದರೂ ಆರೋಗ್ಯ ಸಮಸ್ಯೆ ಬಂದರೆ ಮಾತ್ರ, ಆ ಇನ್ಶೂರೆನ್ಸ್ ಬಳಕೆಗೆ ಬರುತ್ತದೆ. ಆದರೆ ನೀವು ಬದುಕಿರುವವರೆಗೂ ನಿಮಗೆ ಏನೂ ಆಗದಿದ್ದಲ್ಲಿ, ನೀವು...
Pakistan News: ಮದುವೆ ಮಾಡಿದರಷ್ಟೇ ಶಾಲೆಗೆ ಹೋಗ್ತೀನಿ ಎಂದು ಹೇಳಿದ್ದಕ್ಕೆ, 13 ವರ್ಷಕ್ಕೆ ತಮ್ಮ ಮಗನಿಗೆ ಪೋಷಕರು ಮದುವೆ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ನಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, 13 ವರ್ಷದ ಬಾಲಕ 12 ವರ್ಷದ ಹುಡುಗಿಯ ಜೊತೆ ವಿವಾಹವಾಗಿದ್ದಾನೆ. ಪಾಕಿಸ್ತಾನದಲ್ಲಿ ಮದುವೆಯ ವಯಸ್ಸು 18 ಆಗಿದೆ. ಆದರೆ ಈ ರೂಲ್ಸ್ ಎಲ್ಲೆಡೆ ಪಾಲಿಸಲಾಗುತ್ತಿಲ್ಲ....
ಬಾರ್ಸಿಲೋನಾದ ನೈಟ್ ಕ್ಲಬ್ನ ಬಾತ್ರೂಮ್ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ, ಬಾರ್ಸಿಲೋನಾ ಫುಟ್ಬಾಲ್ ಸ್ಟಾರ್ಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಡ್ಯಾನಿ ಅಲ್ವೇಸ್ ಮೇಲೆ ಅತ್ಯಾಚಾರ ಆರೋಪವಿದ್ದು, 4.5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ಈ ಘಟನೆ ನಡೆದಿದ್ದು, ಇಂದು ಆರೋಪ ಸಾಬೀತಾದ ಹಿನ್ನೆಲೆ, ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂತ್ರಸ್ತ ಯುವತಿಗೆ 1.35 ಕೋಟಿ...
Political News: ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅಗತ್ಯ ಪರಿಹಾರ ಕ್ರಮಗಳ ಕುರಿತು ಇಂದು ವಿಧಾನ ಸೌಧದಲ್ಲಿ ನಡೆದ...