ಮದುವೆ ಅನ್ನೋದು ಪ್ರತಿಯೊಬ್ಬರ ಜೀವನ ಕನಸು. ನಾನು ಆಗೇ ಮದುವೆ ಆಗಬೇಕು.. ನನ್ನ ಹುಡುಗ ರೀತಿ ಇರಬೇಕು.. ನನ್ನ ಪತ್ನಿ ಹೀಗೆಯೇ ಇರಬೇಕು ಅಂತಾ ಸಾಕಷ್ಟು ಜನರು ಕನಸು ಕಾಣುತ್ತಾರೆ. ಈ ಇಲ್ಲೊಂದು ರಾಷ್ಟ್ರ ತನ್ನ ದೇಶದ ಯುವಕರಿಗೆ ಮುದುವೆ ಆಗುವಂತೆ ಕರೆಕೊಟ್ಟಿದೆ. ಪ್ಲೀಸ್ ಮದುವೆ ಆಗ್ರೋ ಅಂತಿದೆ ಇಲ್ಲಿನ ಸರ್ಕಾರ. ಮದುವೆಯಾಗಿ ಮಕ್ಳು...
ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...
ಇಸ್ಲಾಮಾಬಾದ್: ನೈರುತ್ಯ ಪಾಕಿಸ್ತಾನ (Southwestern Pakistan)ದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ 31 ನಾಗರಿಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಲೂಚಿಸ್ತಾನದಲ್ಲಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ.
https://youtu.be/rJmANOcBbLs?si=prV6oJTUzkLn-9IZ
ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ...
ಪ್ರಧಾನಿ ನರೇಂದ್ರ ಮೋದಿ ಅವ್ರು ಇದ್ದಕ್ಕಿದ್ದಂತೆ ಪಾಕಿಸ್ತಾನಕ್ಕೆ ಬಿಗ್ ಶಾಕ್ ಒಂದನ್ನ ಕೊಟ್ಟಿದ್ದಾರೆ. ಸ್ವತಃ ತಾವೇ ವಿಮಾನದಲ್ಲಿ ಪಾಕಿಸ್ತಾನದೊಳಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವ್ರು ಮೊನ್ನೆ ಮೊನ್ನೆಯಷ್ಟೇ ಉಕ್ರೇನ್ ದೇಶಕ್ಕೆ ಹೋಗಿದ್ರು. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಿದ್ರು. ಆದ್ರೆ ಅಲ್ಲಿಂದ ವಾಪಸ್ ಬರೋವಾಗ ಪಾಕಿಸ್ತಾನಕ್ಕೆ...
ಪ್ಯಾರಿಸ್: 2024ರ ಒಲಿಂಪಿಕ್ಸ್ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ಆಯೋಜಿಸಲು ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ.
ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಪ್ರತಿಯೊಬ್ಬರೂ ಚಾಂಪಿಯನ್ನರೇ. ಏಕೆಂದರೆ ಅವರೆಲ್ಲಾ ಈಗಾಗಲೇ ತಮ್ಮ ಜೀವನದ ಹೋರಾಟದಲ್ಲಿ ಗೆದ್ದಾಗಿದೆ. ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಿಗುವ ಪದಕ ಅವರ...
ಇಸ್ಲಾಮಾಬಾದ್: ಅಫ್ಘಾನಿಸ್ತಾನ (Afghanistan)ದಲ್ಲಿ ದಿನಕ್ಕೊಂದು ಕಾನೂನನ್ನು ಜಾರಿಗೆ ತರುತ್ತಿರುವ ತಾಲಿಬಾನ್ ಇದೀಗ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ತಮ್ಮ ಮುಖ ತೋರಿಸುವುದು, ಜೋರಾಗಿ ಮಾತನಾಡುವುದು ಮತ್ತು ಹಾಡು, ಕವಿತೆಗಳನ್ನು ಹೇಳುವುದನ್ನು ನಿಷೇಧಿಸಿದೆ. ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Hibatullah Akhundzada) ಈ ಹೊಸ ಕಾನೂನನ್ನು ಅನುಮೋದಿಸಿದ್ದು, ತಾಲಿಬಾನ್ ಸಚಿವಾಲಯ (Taliban's Justice Ministry) ಇದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ.
https://youtu.be/5H-xWjzbsJQ?si=xHhVGm5yabn-qOyn
ತಾಲಿಬಾನ್ನ...
ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಪ್ರವಾಸ ಮಾಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಪ್ರಧಾನಿ ಮೋದಿ ಭೇಟಿ ಕುರಿತ ಹೊಸ ಚರ್ಚೆಯೊಂದು ಇದೀಗ ಶುರುವಾಗಿದೆ. ಅದೇನೆಂದರೆ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಹಸ್ತಲಾಘವ ಮಾಡಿದ ನಾಯಕರೆಲ್ಲಾ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
This has gone...
ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ...
ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್ಗೆ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...