Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...
National News: ಈ ಬಾರಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಇಂಡಿಯಾ ಮೈತ್ರಿಕೂಟದ ಜೊತೆಗಿಲ್ಲವೆಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಹಲವು ಪಕ್ಷಗಳನ್ನು ಸೇರಿಸಿ, ಇಂಡಿಯಾ ಮೈತ್ರಿಕೂಟ ಕಟ್ಟಿತ್ತು. ಆದರೆ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿದ್ದು, ಹಲವು ಪಕ್ಷಗಳು...
Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS)...
International News: ಪತಿ ಪತ್ನಿ ಇಬ್ಬರೂ ಒಟ್ಟಿಗೆ ಸಾಯುವುದು, ಅದರಲ್ಲೂ ಕೈ ಕೈ ಹಿಡಿದು ಒಂದೇ ಸಮಯಕ್ಕೆ ಸಾಯುವುದು ಅಂದ್ರೆ ಅದು ಸಾಮಾನ್ಯ ಮಾತಲ್ಲ. ಕೋಟಿ ಜನರಲ್ಲಿ ಒಬ್ಬರಿಗೆ ಈ ಅದೃಷ್ಟ ಸಿಗುತ್ತದೆ. ಪತಿಯ ಮುನ್ನ ಪತ್ನಿ ತೀರಿಕೊಂಡರೂ, ಪತ್ನಿಯ ಮುನ್ನ ಪತಿ ತೀರಿಕೊಂಡರೂ, ಇಬ್ಬರಿಗೂ ಏಕಾಂಗಿತನ ಕಾಡೇ ಕಾಡುತ್ತದೆ. ಆದರೆ ಇಬ್ಬರೂ ಒಮ್ಮೆಲೆ...
International News: ನಿನ್ನೆಯಿಂದ ಪ್ರಧಾನಿ ನರೇಂದ್ರ ಮೋದಿ ಅರಬ್ ಕಂಟ್ರಿ ಪ್ರವಾಸದಲ್ಲಿದ್ದಾರೆ. ದುಬೈ ರಾಜನನ್ನು ಭೇಟಿಯಾಗಿ ಹಲವು ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರದಾನಿ ಮೋದಿ, ಇಂದು ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ್ದಾರೆ.
ಈ ದೇಗುಲ ಅಕ್ಷರಧಾಮವೆಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು, ಇದು ಗುರು ನಾರಾಯಣಸ್ವಾಮಿ, ಕೃಷ್ಣ, ರಾಮ, ಶಿವ, ಗಣಪತಿ, ದುರ್ಗೆ ಎಲ್ಲರ ದೇವಸ್ಥಾನವನ್ನೂ ಒಳಗೊಂಡಿದೆ....
International News: ಅಮೆರಿಕದಲ್ಲಿರುವ ಭಾರತೀಯರಿಗೆ ಸದ್ಯ ಜೀವ ಭಯ ಆರಂಭವಾಗಿದೆ. ಅಲ್ಲದೇ, ಇಂಥ ಸುದ್ದಿ ಕೇಳುತ್ತಿರುವ ಭಾರತೀಯರಿಗೂ, ಅಮೆರಿಕದಲ್ಲಿರುವ ಭಾರತೀಯರ ಬಗ್ಗೆ ಆತಂಕವಾಗಿದೆ. ವಿದ್ಯಾಭ್ಯಾಸ ಮಾಡಲು ಹೋದವರು, ಕೆಲಸ ಮಾಡುತ್ತಿರುವವರೆಲ್ಲ ಅಮೆರಿಕದಲ್ಲಿ ಭಯದ ವಾತಾವರಣದಲ್ಲೇ ಬದುಕುತ್ತಿದ್ದಾರೆ. ಇದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆ ನಡೆಯುತ್ತಿದೆ.
ವಿದ್ಯಾರ್ಥಿಗಳು, ಉದ್ಯಮಿಗಳು ಕೊಲೆಯಾದ ಸುದ್ದಿ ನಾವು...
International News: ಪ್ರಧಾನಿ ನರೇಂದ್ರ ಮೋದಿ ಅಬುದಾಬಿಗೆ ಭೇಟಿ ನೀಡಿದ್ದು, ಅಲ್ಲಿನ ರಾಜ ಮೋದಿಯನ್ನು ಅಪ್ಪುಗೆ ನೀಡಿ ಸ್ವಾಗತಿಸಿದ್ದಾರೆ. ಇನ್ನು ಇದೇ ವಿಶೇಷವಾಗಿ ಪ್ರಪಂಚದ ಅದ್ಭುತಗಳಲ್ಲಿ ಒಂದಾದ ಬೂರ್ಜ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಲೈಟಿಂಗ್ ಮಾಡಲಾಗಿದೆ.
ಇಲ್ಲಿ ಇಂದು ಹಿಂದೂಗಳ ದೇವಸ್ಥಾನದ ಉದ್ಘಾಟನೆ ನಡೆಯಲಿದ್ದು, ಪ್ರಧಾನಿ ಮೋದಿಯೇ ಈ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ. ನಿನ್ನೆ ಈ...
Bollywood News: ಇತ್ತೀಚೆಗೆ ಬಾಲಿವುಡ್ ದಂಪತಿ ಟ್ರೋಲ್ ಆಗುತ್ತಲೇ ಸುದ್ದಿಯಾಗುತ್ತಿದ್ದಾರೆ. ಒಂದೆಡೆ ಪತ್ನಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ್ರೆ, ಇನ್ನೊಂದೆಡೆ ಪತಿ ರಣ್ವೀರ್ ಸಿಂಗ್ ಕೂಡ ಟ್ರೋಲ್ ಆಗುತ್ತ ಸದ್ದು ಮಾಡುತ್ತಿದ್ದಾರೆ.
ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿಸಿ, ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ರಣ್ವೀರ್, ಹಿಂದಿ ನ್ಯೂಸ್‌ಗಳ ಪರ ವಿರೋಧ...
International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ.
ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....
Pakistan: ಪಾಕಿಸ್ತಾನದಲ್ಲಿ ಕೆಲ ದಿನಗಳ ಹಿಂದಷ್ಟೇ ಚುನಾವಣೆ ನಡೆದಿದ್ದು, ಯಾವುದೇ ಪಕ್ಷಗಳಿಂಗೂ ಸ್ಪಷ್ಟ ಬಹುಮತ ಸಿಗಲಿಲ್ಲ. ಈ ಕಾರಣಕ್ಕಾಗಿ, ಷಹಬಾಜ್ ಷರೀಫ್, ಬಿಲಾವರ್ ಭುಟ್ಟೋ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ನವಾಜ್ ಷರೀಫ್ ಸಹೋದರ ಮಾಜಿ ಪ್ರಧಾನಿ ಶೆಹಬಾಜ್ ಷರೀಫ್, ದಿವಂಗತ ಬೆನ್‌ಜಿರ್ ಭುಟ್ಟೋ ಸಂಬಂಧಿ ಬಿಲಾವಲ್ ಭುಟ್ಟೋ ಸೇರಿ ಸಮ್ಮಿಶ್ರ ಸರ್ಕಾರ ನಡೆಸಲು ಮುಂದಾಗಿದ್ದಾರೆ....
Haveri: ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿಲ್ಲವಾದ್ದರಿಂದ ಅಲ್ಲಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಪಕ್ಷಗಳಲ್ಲದೇ ಖುದ್ದು ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರವನ್ನು...