International News: ಜಪಾನ್‌ನಲ್ಲಿ ಸರಣಿ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಅಲ್ಲದೇ, ಸಾರ್ವಜನಿಕ ಆಸ್ತಿಪಾಸ್ತಿ, ಕಟ್ಟಡ, ವಾಹನಗಳು ಕೂಡ ಹಾನಿಗೊಳಗಾಗಿದೆ.
ಇನ್ನು ಜಪಾನ್ ಸ್ಥಿತಿ ಎಷ್ಟು ಅಸ್ತವ್ಯಸ್ತವಾಗಿದೆ ಎಂದರೆ, ಕೆಲವು ಪ್ರದೇಶದಲ್ಲಿ ವಾಸಿಸುತ್ತಿದ್ದ ಜನ, ತಮ್ಮ ಮನೆ ಬಿಟ್ಟು, ಪ್ರಾಣ ಉಳಿಸಿಕೊಳ್ಳಲು ಬೇರೆಡೆ ಹೋಗಬೇಕಾಗಿದೆ. ಇಶಿಕಾವಾದಲ್ಲಿ ನಡೆದ ಭೂಕಂಪಕ್ಕೆ, ಹಲವು ಸಾವು ನೋವು...
International News: ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್(59) ಅವರ ಕುತ್ತಿಗೆಗೆ ಚಾಕು ಇರಿದ ಘಟನೆ ನಡೆದಿದೆ. ಮಾಧ್ಯಮದವರೊಂದಿಗೆ ಮಾತನಾಡುವಾಗಲೇ, ಓರ್ವ ವ್ಯಕ್ತಿ ಸಡನ್ ಆಗಿ ಬಂದು, ಲೀ ಅವರ ಕುತ್ತಿಗೆಗೆ ಚಾಕು ಇರಿದಿದ್ದಾನೆ.
ಹೊಸ ವಿಮಾನ ನಿಲ್ದಾಣದ ಬಗ್ಗೆ ಪತ್ರಕರ್‌ತರೊಂದಿಗೆ ಲೀ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆ ಬಳಿಕ...
International News: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ, ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರದ ಅಮಲಾಪುರಂನ 6 ಜನರು ಸಾವನ್ನಪ್ಪಿದ್ದು, ಇವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಗಳು ಎಂದು ತಿಳಿದುಬಂದಿದೆ.
ಅಮೆರಿಕದ ಜಾನ್ಸನ್ ಕೌಂಟಿಯಲ್ಲಿ ಡಿಸೆಂಬರ್ 26ರಂದು ಈ ಘಟನೆ ಸಂಬಂಧಿಸಿದ್ದು, ಮಿನಿವ್ಯಾನ್ ಮತ್ತು ಪಿಕಪ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಈ...
International News: ಆಸ್ಕರ್ ಪ್ರಶಸ್ತಿ ವಿಜೇತ ನಟ, ಲೀ ಸನ್(48) ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕೋರಿಯಾದ ಸೆಂಟ್ರಿಲ್ ಸಿಯೋಲ್‌ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಇವರ ಕಾರ್ ಪಾರ್ಕ್ ಆಗಿತ್ತು. ಇದರಲ್ಲಿ ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ವೇಳೆ ಓರ್ವ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ ಎಂದು ಹೇಳಿದ್ದು, ಹೋಗಿ ನೋಡಿದಾಗ, ಅವರು ನಟ ಲೀ...
International News: ಕಾಂಗೋದ ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಪ್ರವಾಹ ಉಂಟಾಗಿದ್ದು, ಸ್ಥಳೀಯರ ಪರಿಸ್ಥಿತಿ ಚಿಂತಾಜನಕವಾಗಿದೆ.
ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮನೆ, ಶಾಲೆ, ಅಂಗಡಿ ಸೇರಿ, ಹಲವು ಕಟ್ಟಡಗಳು ಧರೆಗುರುಳಿದೆ. ಮನೆ ಕಟ್ಟಲು ಯೋಗ್ಯವಲ್ಲದ ಪ್ರದೇಶದಲ್ಲಿ, ಈ ಕಟ್ಟಡಗಳನ್ನು ಕಟ್ಟಿರುವುದೇ ಈ ಪ್ರಮಾದಕ್ಕೆ ಕಾರಣವೆನ್ನಲಾಗಿದೆ.
ಇನ್ನು...
International News: ಪಾಕಿಸ್ತಾನದಲ್ಲಿ 2024ರ ಫೆಬ್ರವರಿ ತಿಂಗಳಲ್ಲಿ, ಚುನಾವಣೆ ನಡೆಯಲಿದೆ. ಹೀಗಾಗಿ ಬುನೇರ್ ಜಿಲ್ಲೆಯಲ್ಲಿ ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ, ನಾಮಪತ್ರ ಸಲ್ಲಿಸಿದ್ದಾರೆ. ಈಕೆ ಪಾಕಿಸ್ತಾನದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ.
ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಕ್ಷದಿಂದ ಟಿಕೇಟ್ ಗಳಿಸಿ, ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. ಸವೀರಾ ಅವರ ತಂದೆ ಓಂ ಪ್ರಕಾರ್...
2023 Special story: 2023ರಲ್ಲಿ ಪ್ರಪಂಚದಲ್ಲಿ ಅತ್ಯುತ್ತಮ ಘಟನೆಗಳು ನಡೆದಿದೆ. ಈ ವರ್ಷ ಭಾರತದ ಪಾಲಿಗೆ ಅತ್ಯದ್ಭುತ ವರ್ಷ. ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತಿನ್ ಪಾಲಿಗೆ ಮಾತ್ರ, ಈ ವರ್ಷ ಕರಾಳ ವರ್ಷ . ಅದರಲ್ಲೂ ಹಮಾಸ್- ಇಸ್ರೇಲ್ ಮಧ್ಯೆ ನಡೆದ ಯುದ್ಧದಲ್ಲಿ ಪ್ಯಾಲೇಸ್ತಿನ್ ನಾಗರಿಕರು ಬಲಿಪಶುಗಳಾದರು ಅಂದರೂ ತಪ್ಪಾಗಲಿಕ್ಕಿಲ್ಲ. 2023ರಲ್ಲಿ ಇಡೀ ಪ್ರಪಂಚವನ್ನೇ...
International News: ಇಂದು ಡಿಸೆಂಬರ್ 25. ಪ್ರಪಂಚದ ಎಲ್ಲೆಡೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ. ಕ್ರಿಸ್‌ಮಸ್ ಟ್ರೀ ನೆಟ್ಟು,ಸಿಹಿ, ಕೇಕ್ ತಿಂದು, ಹೊಸ ಬಟ್ಟೆ ಧರಿಸಿ, ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸುತ್ತಿದ್ದಾರೆ. ಆದರೆ ಏಸು ಹುಟ್ಟಿದ ನಾಡಲ್ಲೇ ಕ್ರಿಸ್‌ಮಸ್ ಹಬ್ಬದ ಸಂಭ್ರಮವಿಲ್ಲ. ಅಲ್ಲಿ ಬರೀ ಸೂತಕದ ಛಾಯೆ ಆವರಿಸಿದೆ.
ಪ್ಯಾಲೇಸ್ತಿನ್‌ನ ಬೆತಲ್‌ಹೆಮ್‌ನಲ್ಲಿ ಏಸು ಕ್ರಿಸ್ತ...
International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ.
ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...
International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...