International story:
ವಿಯೆಟ್ನಾಂ ಅಧ್ಯಕ್ಷ ನ್ಗುಯೆನ್ ಕ್ಸುವಾನ್ ಫುಕ್ ತನ್ನ ಅದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಂಗಳವಾರ ರಾಜ್ಯ ಮಾಧ್ಯಮಗಳಲ್ಲಿ ಮಾಹಿತಿ ತಿಳಿಸಿದೆ. ನ್ಗುಯೆನ್ ಕ್ಸುವಾನ್ ಫುಕ್ ಬಗ್ಗೆ ಕೆಲವು ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಆರೋಪಗಳ ಬಗ್ಗೆ ಚರ್ಚಿಸಿ, ನ್ಗುಯೆನ್ ಕ್ಸುವಾನ್ ಫುಕ್ ಅವರನ್ನ ವಜಾಗೊಳಿಸುವ ಮೂಲಕ ಕೆಲವು ವದಂತಿಗಳಿಗೆ...
Nepal News:
ಸಂಕ್ರಾಂತಿ ಹಬ್ಬದ ದಿನವೇ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಆಸನಗಳ ಪ್ರಯಾಣಿಕ ವಿಮಾನವು ರನ್‌ವೇಯಲ್ಲಿ ಪತನಗೊಂಡಿದೆ. ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನೇನು ಲ್ಯಾಂಡ್ ಆಗಲು ಕೇವಲ 5 ನಿಮಿಷಗಳು ಮಾತ್ರ ಬಾಕಿ ಇತ್ತು ಇಂತಹ ಸಂದರ್ಭದಲ್ಲಿ ದುರಾದೃಷ್ಟವಶಾತ್...
International News:
ಲೂಸಿಯಾನದ ನ್ಯೂ ಓರ್ಲಿಯನ್ಸ್‌ನಲ್ಲಿರುವ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ 71ನೇ ವಿಶ್ವ ಸುಂದರಿ ಆವೃತ್ತಿಯಲ್ಲಿ ಫ್ಯಾಶನ್ ಡಿಸೈನರ್, ಮಾಡೆಲ್ ಆಗಿರುವ ಆರ್’ಬೊನಿ ಗೇಬ್ರಿಯಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಯುಎಸ್ ಸುಂದರಿ ಆರ್’ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಾಪ್ 16 ರ ಸ್ಥಾನದಲ್ಲಿದ್ದ ಮಿಸ್ ದಿವಾ ಯೂನಿವರ್ಸ್...
International News:
‘ಅಮೆರಿಕದಲ್ಲಿರುವ ಭಾರತೀಯರು ನಿಜಕ್ಕೂ ಉತ್ತಮ ದೇಶಭಕ್ತರು. ಅತ್ಯುತ್ತಮ ನಾಗರಿಕರು. ಒಳ್ಳೆಯ ಸ್ನೇಹಿತರೂ ಹೌದು’. ಹೀಗೆಂದು ಹಾಡಿಹೊಗಳಿದ್ದು ಮತ್ಯಾರೂ ಅಲ್ಲ, ಅದೇ ದೇಶದ ಸಂಸದ ರಿಚ್ ಮೆಕ್ಕರ್ಮಿಕ್ ಅಮೆರಿಕ ಸಂಸತ್ನಲ್ಲಿ ಮಾತನಾಡಿದ ಮೆಕ್ಕರ್ಮಿಕ್, ಅವರು ಅಮೆರಿಕ ಸಮಾಜದ ಒಟ್ಟು ಜನಸಂಖ್ಯೆಯಲ್ಲಿ ಶೇ ೧ರಷ್ಟು ಇದ್ದಾರೆ. ಆದರೂ ಶೇ ೬ರಷ್ಟು ತೆರಿಗೆ ಪಾವತಿಸುತ್ತಾರೆ. ಅವರು ಅತ್ಯುತ್ತಮ...
International News:
ರಷ್ಯಾದಿಂದ ಗೋವಾಗೆ ಹೊರಟಿದ್ದ ಅಜರ್ ಏರ್ ಅಂತರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಕಾರಣ ಜಾಮ್ ನಗರದಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಷ ಮಾಡಲಾಯಿತು. 236 ಪ್ರಯಾಣಿಕರನ್ನು ತುಂಬಿಕೊಂಡಿದ್ದ ಈ ವಿಮಾನಕ್ಕೆ ಅನಾಮಧೇಯ ಕರೆಯ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ತುರ್ತು ಭೂಸ್ಪರ್ಷ ಮಾಡಬೇಕಾದ ಅನಿವಾರ್ಯತೆ ಬಂತು. 15 ಗಂಟೆಗಳ...
International NEWS:
ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ...
Special News:
ಅಮೇರಿಕಾದಲ್ಲಿ ವಿಶೇಷವೊಂದು ನಡೆದಿದೆ. ಹೌದು ಅವರಿಬ್ಬರು ಹುಟ್ಟಿದ್ದು ಅವಳಿಗಳಾಗಿ ಆದರೆ ಅವರ ಜನನ ಇಸವಿ ಮಾತ್ರ ಬೇರೆ ಬೇರೆ ಇನ್ನು ಹಸುಗೂಸಾಗಿರೋ ಕಂದಮ್ಮಗಳ ಬದುಕಲ್ಲಿ ಇಂತಹ ಅಚ್ಚರಿ ನಡೆದಿದೆ. ಅವಳಿ ಮಕ್ಕಳು 2022, ಡಿಸೆಂಬರ್ 31ರ ರಾತ್ರಿ 55ಕ್ಕೆ ಜನಿಸಿದರೆ, ಮತ್ತೊಂದು ಮಗು ಜನವರಿ 1, 2023 ರಂದು 12:01 ಕ್ಕೆ ರಾತ್ರಿ...
ನಿಕೋಸಿಯಾ: ಭಾರತವನ್ನು "ಸಂಧಾನದ ಮೇಜಿಗೆ" ತರಲು ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಲಾಗುವುದಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಗ್ದಾಳಿ ನಡೆಸಿದರು. ಸೈಪ್ರಸ್‌ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ ಜೈಶಂಕರ್, ಭಯೋತ್ಪಾದನೆಯು ನಮ್ಮನ್ನು ಮಾತುಕತೆಯ ಮೇಜಿಗೆ ಬರುವಂತೆ ಒತ್ತಾಯಿಸಲು ನಾವು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ನಾವು ಎಲ್ಲರೊಂದಿಗೆ ಉತ್ತಮ ನೆರೆಹೊರೆಯ...
ಸಿಯೋಲ್: ಇಂದು ಬೆಳಗ್ಗೆ ಉತ್ತರದ ಪೂರ್ವದ ಸಮುದ್ರದ ಗಡಿಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಲಾಗಿದ್ದು, ಇವು ಗಡಿಗೆ ಬಂದು ಅಪ್ಪಳಿಸಿವೆ ಎಂದು ದಕ್ಷಿಣ ಕೊರಿಯಾದ ಸೇನೆ ತಿಳಿಸಿದೆ. ಗಡಿ ಶಾಂತಿ ಒಪ್ಪಂದವನ್ನು ಉತ್ತರ ಕೊರಿಯಾ ಪದೆ ಪದೆ ಮೀರುತ್ತಿದೆ. ಇತ್ತೀಚಿಗೆ 5 ಡ್ರೋನ್ಗಳು ದಕ್ಷಿಣ ಕೊರಿಯಾದ ಗಡಿ ಪ್ರದೇಶದಲ್ಲಿ ಹಾರಾಟ ನಡೆಸಿದ್ದವು. ಇದೀಗ ಕ್ಷಿಪಣಿಗಳನ್ನು ಹಾರಿಸಿರುವ...
ತೀವ್ರವಾದ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ 18 ಮಕ್ಕಳು, ಭಾರತೀಯ ಸಂಸ್ಥೆಯಾದ ಮೇರಿಯನ್ ಬಯೋಟೆಕ್ ತಯಾರಿಸಿದ ಡಾಕ್ -1 ಮ್ಯಾಕ್ಸ್ ಎಂಬ ಕೆಮ್ಮಿನ ಸಿರಪ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿರುವುದರಿಂದ ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಮಕ್ಕಳು "ಅತಿಯಾದ ಪ್ರಮಾಣದಲ್ಲಿ" ಕೆಮ್ಮಿನ ಸಿರಪ್ ಅನ್ನು ಸೇವಿಸಿದರು, ಇದರಲ್ಲಿ ಎಥಿಲೀನ್ ಗ್ಲೈಕೋಲ್ ಇತ್ತು, ಇದು...