ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....
ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...
ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು.
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ತಮಿಳುನಾಡು ರಾಜ್ಯದ ನಾಗಪಟ್ಟಣಂ...
ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು.
2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ.
3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ
ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ...
ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ...
ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್...
ಏರ್ ಶೋ ವೇಳೆ ವಿಮಾನಗಳು ವಿಂಗ್ಸ್ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಗರದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ನಡೆದ ಏರ್ ಶೋ. 2ನೇ ವಿಶ್ವ ಯುದ್ಧದ ಸಮಯದಲ್ಲಿನ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಮೂವರು ಸಾವನ್ನಿಪ್ಪಿದ್ದಾರೆ.
ಬೋಯಿಂಗ್ ಬಿ-17...
ಲಂಡನ್: ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ಮತ್ತು ಅವರ ಪತ್ನಿ ರಾಣಿ ಕನ್ಸರ್ಟ್ ಕ್ಯಾಮಿಲ್ಲಾ ಮೇಲೆ ಮೊಟ್ಟೆ ಎಸೆಯಲಾಗಿದೆ ಎಂದು ಓರ್ವ ವ್ಯಕ್ತಿಯನ್ನುಬಂಧಿಸಲಾಗಿದೆ. ಉತ್ತರ ಇಂಗ್ಲೆಂಡ್ ನ ಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ ಮನೆತನದ ದಂಪತಿ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ.
ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು...
ದೆಹಲಿ: ಟ್ವಿಟರ್ನ ವೇರಿಫೈಡ್ ಖಾತೆಗಳ ‘ಬ್ಲೂ’ ಟಿಕ್ಗೆ ಶುಲ್ಕ ವಿಧಿಸುವ ನಿಲುವನ್ನು ಟ್ವಿಟರ್ ಸಂಸ್ಥೆಯ ಹೊಸ ಮಾಲಿಕ ಇಲಾನ್ ಮಸ್ಕ್ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಬ್ಲೂಟಿಕ್ಗೆ 8 ಡಾಲರ್ ಶುಲ್ಕ ವಿಧಿಸುವದರ ಬಗ್ಗೆ ಸೆಲೆಬ್ರೆಟಿಗಳು ಸೇರಿ ಹಲವರು ಮಸ್ಕ್ ಅವರನ್ನು ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ದಿನವಿಡಿ ನನ್ನ ವಿರುದ್ಧ ಪ್ರಲಾಪ ಮಾಡಿದರು...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...