www.karnatakatv.net: ಚೀನಾ ಮತ್ತು ರಷ್ಯಾ ಹವಾಮಾನ ಬದಲಾವಣೆಯ ನಾಯಕತ್ವವನ್ನು ತೋರಿಸಲು ಗ್ಲಾಸ್ಗೋದಲ್ಲಿ ನಡೆಯಲಿರುವ COP26 ಶೃಂಗಸಭೆಯಲ್ಲಿ ವಿಫಲವಾಗಿವೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಆರೋಪಿಸಿದ್ದಾರೆ.
ಯುಎನ್ ಶೃಂಗಸಭೆಯಲ್ಲಿ ಮಾತನಾಡುತ್ತಾ ಬೈಡನ್, ತನ್ನದೇ ಆದ ಉಪಸ್ಥಿತಿಯನ್ನು ಕರೆದರು ಮತ್ತು ಅವರ ಡೊನಾಲ್ಡ್ ಟ್ರಂಪ್ ಅವರ ಏಕಾಂಗಿ ವಿಧಾನದ ನಂತರ "ಅಮೇರಿಕಾ ಹಿಂತಿರುಗಿದೆ" ಎಂಬುದಕ್ಕೆ ಪುರಾವೆಯನ್ನು ಭರವಸೆ...
www.karnatakatv.net: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ನರೇಂದ್ರ ಮೋದಿಯನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ.
"ನೀವು ಇಸ್ರೇಲ್‌ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿ," ಎಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ "ಧನ್ಯವಾದಗಳು" ಎಂದು ಉತ್ತರಿಸಿದ್ದಾರೆ. ನಂತರ ಇಸ್ರೇಲ್ ಪ್ರಧಾನಿ "ಬನ್ನಿ ನಮ್ಮ ಪಕ್ಷಕ್ಕೆ ಸೇರಿ," ಎಂದು ಪ್ರಧಾನಿ ಮೋದಿ...
www.karnatakatv.net : ಜಪಾನ್ ನಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾರ ಪಕ್ಷ ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿ ಬಹುಮತವನ್ನು ಸಾಧಿಸಿದೆ. ಈ ಮೂಲಕ ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾ ತನ್ನ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ. ಫುಮಿಯೋ ಕಿಶಿದಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.
"ಜಪಾನ್ ಸಂಸತ್ತಿನ ಕೆಳಮನೆಯ ಚುನಾವಣೆಯಲ್ಲಿ ಜಯ ಗಳಿಸಿದ...
www.karnatakatv.net: ಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಪ್ರಮುಖ ಪಾಲುದಾರ ಎಂದು ಯುರೋಪಿನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಬಣ್ಣಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ಸೋಮವಾರ ನಡೆದ COP26 ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಲೇಯನ್ ರನ್ನು ಭೇಟಿಯಾದರು. ಹಾಗೇಯೇ...
www.karnatakatv.net: ಪ್ರಧಾನಿ ನರೇಂದ್ರ ಮೋದಿ ಗ್ಲಾಸ್ಗೋದಲ್ಲಿ ನಡೆದ COP26 ಶೃಂಗಸಭೆಯಲ್ಲಿ ಜಾಗತಿಕ ಹವಾಮಾನದ ಬಗ್ಗೆ ಆತಂಕ ವ್ಯಕ್ತ ಪಡಿಸಿದ್ದಾರೆ.
2070 ರ ವೇಳೆಗೆ ಭಾರತವು ನಿವ್ವಳ ಶೂನ್ಯ ಇಂಗಾಲ ಹೊರಸೂಸುವಿಕೆಯನ್ನು ಸಾಧಿಸಲಿದೆ ಎಂದು ಹೇಳಿದ್ದಾರೆ. ತಾಪಮಾಣ ಮತ್ತು ಹವಾಮಾನದ ಬಗ್ಗೆ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಹವಾಮಾನ ಬದಲಾವಣೆಯನ್ನು ತಗ್ಗಿಸಲು ಭಾರತದ ಪರವಾಗಿ ಮಾಡಿದ...
www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು.
ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...
www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ.
ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....
www.karnatakatv.net: ಜಿ-20 ಶೃಂಗಸಭೆ ಇಟಲಿಗೆ ತೆರಳಿರುವ ಮೋದಿ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು ಇದೇ ಸಂದoರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, `ರೋಮ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು...
www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು.
ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...
www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.
ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...