ಭಾರತ ಟೆಸ್ಟ್ ತಂಡದ ಕೋಚ್ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್ ಆಗಿದ್ದರೂ, ಟೆಸ್ಟ್ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...
ಮಿಯ್ಯಾರು ಕಂಬಳವು ಈ ವರ್ಷ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಸ್ಪರ್ಧೆಗಳ ಫಲಿತಾಂಶವನ್ನು ನಿಖರವಾಗಿ ಪಡೆಯಲು ಮತ್ತು ದಾಖಲಾತಿಗಳನ್ನು ಸುಗಮವಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ.
ಕಂಬಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಹೇಳಿದರು, ಜನವರಿ 3ರಂದು ನಡೆಯುವ ಕಂಬಳದಲ್ಲಿ ಲೇಸರ್‌ಬೀಮ್ ತಂತ್ರಜ್ಞಾನ ಜತೆಗೇ ಎಐ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದೆ. ಇದು...
ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್‌ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು ಎಂಬ ಯೋಚನೆ ಬಂದಿತ್ತು ಎಂಬ ಅಚ್ಚರಿ ಮಾಹಿತಿ ಬೆಳಕಿಗೆ ಬಂದಿದೆ. BCCIಯಿಂದ ನಿವೃತ್ತಿ ಕುರಿತು ಒತ್ತಡಗಳ ನಡುವೆಯೂ, ಮತ್ತೆ ಮೈದಾನಕ್ಕಿಳಿದು ಭರ್ಜರಿ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ...
ಮುಂಬರುವ ದೇಶೀಯ ಏಕದಿನ ಕ್ರಿಕೆಟ್ ಟೂರ್ನಿ ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ಕರ್ನಾಟಕ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮಯಾಂಕ್ ಅಗರ್ವಾಲ್ ನಾಯಕತ್ವದ 16 ಆಟಗಾರರ ತಂಡಕ್ಕೆ ಕರುಣ್ ನಾಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಇನ್ನು, ಹರ್ಷಿಲ್ ಧರ್ಮನಿ, ಧ್ರುವ ಪ್ರಭಾಕರ್...
ತಾರಾ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಷ್ಟೇ ಅಲ್ಲ. ಭಾರತೀಯ ತಂಡದ ಪರ ಆಡುವ ಪ್ರಸಕ್ತ ಎಲ್ಲಾ ಆಟಗಾರರು - ಡಿ.24ರಿಂದ ಆರಂಭ ವಾಗಲಿರುವ ವಿಜಯ್ ಹಜಾರೆ ದೇಶಿ ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನಿಷ್ಠ 2 ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಹೇಳಿದೆ.
ಈ ಮೂಲಕ ಜ.11ರಿಂದ ಆರಂಭವಾ ಗಲಿರುವ ನ್ಯೂಜಿಲೆಂಡ್ ವಿರುದ್ಧದ...
19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಜೂನ್ 4 ರಂದು ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಆಚರಿಸಲು ದೊಡ್ಡ ಜನಸಮೂಹ ಜಮಾಯಿಸಿದಾಗ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಕರ್ನಾಟಕದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ...
Cricket News: ನವೆಂಬರ್ 23ರಂದು ಆಟಗಾರ್ತಿ ಸ್‌ಮೃತಿ ಮಂದನ ಮತ್ತು ಸಂಗೀತ ಸಂಯೋಜಕ, ಸಂಗೀತಗಾರ ಪಲಾಶ್ ಮುಚ್ಚಲ್ ಮದುವೆ ಫಿಕ್ಸ್ ಆಗಿತ್ತು. ಸಂಗೀತ್, ಹಲ್ದಿ ಹೀಗೆ ಎಲ್ಲ ಕಾರ್ಯಕ್ರಮಗಳು ಕೂಡ ಮುಗಿದು, ಇನ್ನೇನು ಮದುವೆಯಾಗಲು ಕೆಲ ಸಮಯ ಬಾಕಿ ಎನ್ನುವಾಗಲೇ, ಸ್ಮೃತಿ ತಂದೆಗೆ ಹೃದಯಾಘಾತವಾಗಿ, ಅವರು ಆಸ್ಪತ್ರೆಗೆ ದಾಖಲಾದರು. ಮತ್ತು ಈ ಕಾರಣಕ್ಕೆ ಸ್ಮೃತಿ...
ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...
Sports News: ಇವತ್ತು ನಡೆಯಬೇಕಿದ್ದ ಸ್ಮೃತಿ ಮಂದನ ಮದುವೆ ಮುಂದೂಡಿಕೆಯಾಗಿದೆ. ಸ್ಮೃತಿ ಅವರ ತಂದೆಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾರಣಕ್ಕೆ ಸ್ಮೃತಿ ಅವರ ಮದುವೆ ಮುಂದೂಡಲಾಗಿದೆ.
ಸ್ಮೃತಿ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರನ್ನು ಇಂದು ವಿವಾಹವಾಗಬೇಕಿತ್ತು. ಅವರ ಹಳದಿ ಸೆರೆಮನಿ, ಸಂಗೀತ್ ಸೆರೆಮನಿ, ಬ್ಯಾಚುಲರ್ಸ್ ಪಾರ್ಟಿ ಎಲ್ಲವೂ...
ಐಪಿಎಲ್ 2026 ಸೀಸನ್‌ಗಾಗಿ ಎಲ್ಲಾ ಫ್ರಾಂಚೈಸಿಗಳು ಈಗ ರಿಟೆನ್ಶನ್ ಮತ್ತು ರಿಲೀಸ್ ಪಟ್ಟಿಯನ್ನು ತಯಾರಿಸುವಲ್ಲಿ ತೊಡಗಿವೆ. ನವೆಂಬರ್ 15ರೊಳಗೆ ತಂಡಗಳು ತಮ್ಮ retained ಪ್ಲೇಯರ್‌ಗಳ ಪಟ್ಟಿಯನ್ನು ಸಲ್ಲಿಸಬೇಕು. ಈ ಬಳಿಕ ಐಪಿಎಲ್ ಹರಾಜು ಡಿಸೆಂಬರ್ 15ರಂದು ನಡೆಯುವ ಸಾಧ್ಯತೆ ಇದೆ.
ಈ ಬಾರಿ ಹರಾಜು ವಿದೇಶದಲ್ಲಿ ಅಲ್ಲ, ಭಾರತದಲ್ಲೇ ನಡೆಯುವ ಸಾಧ್ಯತೆ ಹೆಚ್ಚು. ಕಳೆದ ಎರಡು...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...