Wednesday, October 22, 2025

ಕ್ರೀಡೆ

ಅಭ್ಯಾಸದ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ರೋಹಿತ್ ಶರ್ಮಾ : ಆತಂಕದಲ್ಲಿರುವ ತಂಡ

ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ. ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...

ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ವಿರಾಟ ಕೊಹ್ಲಿ..!

ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...

ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ, ಆ ದೇಶದ ಯುವಕನೊಂದಿಗೆ ಮದುವೆ ; ಪಾಕ್ ನಟಿ ಸೆಹರ್ ಹೇಳಿಕೆ..!

Sports : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...

ಟೀಕಾಕಾರರಿಗೆ ವಿರಾಟ್ ಮಾತಿನ ಚಾಟಿ 

https://www.youtube.com/watch?v=wICFZQtW_eo ದುಬೈ: ಪಾಕ್ ವಿರುದ್ಧ  ಅದ್ಭುತ ಪ್ರದರ್ಶನ ನೀಡಿದ ಬೆನ್ನಲ್ಲೆ ವಿರಾಟ್ ಕೊಹ್ಲಿ  ಕೆಲ ಮಾಜಿ ಕ್ರಿಕೆಟಿಗರಿಗೆ , ಕ್ರಿಕೆಟ್ ಪಂಡಿತರಿಗೆ ಮಾತಿನಲ್ಲೆ ಚಾಟಿ ಬೀಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನನ್ನ ಮೇಲೆ ನಿಜವಾದ ಪ್ರೀತಿ ಇದ್ದರೆ ನನ್ನ ಫಾರ್ಮ್ ಬಗ್ಗೆ , ನ್ಯೂನ್ಯತೆಗಳ ಬಗ್ಗೆ  ವೈಯಕ್ತಿಕವಾಗಿ ಕರೆ ಮಾಡಿ ಅಥವಾ ಸಿಕ್ಕಾಗ ಹೇಳಿ ನಾನು ಮುಕ್ತವಾಗಿ ಆಲಿಸುವೆ. https://www.youtube.com/watch?v=9JE-q_km6jU ಅದು ಬಿಟ್ಟು...

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

BREAKING: ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸುರೇಶ್ ರೈನಾ ಗುಡ್ ಬೈ

ನವದೆಹಲಿ: ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಟಿ 20 ಲೀಗ್ ಗಳಲ್ಲಿ ಅವರು ಸ್ಪರ್ಧಿಸೋದರಿಂದ ಹೊರಗೆ ಉಳಿಯಲಿದ್ದಾರೆ. ಆಗಸ್ಟ್ 15, 2020 ರಂದು ಎಂ.ಎಸ್.ಧೋನಿ ಅವರನ್ನು ಅನುಸರಿಸಿ 35 ವರ್ಷದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಅವರು 2021 ರಲ್ಲಿ ಐಪಿಎಲ್ ಆಡುವುದನ್ನು ಮುಂದುವರಿಸಿದರು...

ರಿಷಬ್ ಪಂತ್ಗೆ ಕ್ಲಾಸ್ ತೆಗೆದುಕೊಂಡ ನಾಯಕ ರೋಹಿತ್ ಶರ್ಮಾ

https://www.youtube.com/watch?v=r6-fvlOpomc ದುಬೈ:ವಿಕೆಟ್ ಕೀಪರ್ ರಿಷಬ್ ಪಂತ್ಗೆ ನಾಯಕ ರೋಹಿತ್ ಶರ್ಮಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಭಾನುವಾರ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ರಿಷಬ್ ಪಂತ್ ಕೇವಲ 14 ರನ್ ಗಳಿಸಿ ಔಟ್ ಆದರು. ಐದನೆ ಕ್ರಮಾಂಕದಲ್ಲಿ ಬಂದಿದ್ದ ಪಂತ್ ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು. https://www.youtube.com/watch?v=jvtVFAxrBLs ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ಗೆ ಅವಕಾಶ ನೀಡಲಾಗಿತ್ತು....

ಭಾರತಕ್ಕೆ ವಿರೋಚಿತ ಸೋಲು

https://www.youtube.com/watch?v=hlzWC_Ur6Kc ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...

ಸೇಡು ತೀರಿಸಿಕೊಂಡ ಶ್ರೀಲಂಕಾ

https://www.youtube.com/watch?v=8U3drqGGyVk ಶಾರ್ಜಾ: ಏಷ್ಯಾಕಪ್ ಟೂರ್ನಿಯ ಸೂಪರ್ 4ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ಥಾನ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175/6 ರನ್ ಗಳಿಸಿತು. ಶ್ರೀಲಂಕಾ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img