Thursday, October 23, 2025

ಕ್ರೀಡೆ

ವೇಗಿ ಶಹನಾವಾಜ್‍ಗೆ ಗಾಯ ಟೂರ್ನಿಯಿಂದ ಹೊರಕ್ಕೆ: ಪಾಕ್‍ಗೆ ಮತ್ತೆ ಕಾಡಿದ ಗಾಯದ ಸಮಸ್ಯೆ 

https://www.youtube.com/watch?v=77XbD27ZxkM ದುಬೈ: ಇಂದು ಭಾರತ ವಿರುದ್ಧ ಕದನಕ್ಕೂ ಮುನ್ನ ಪಾಕಿಸ್ಥಾನ ವೇಗಿ ಶಹನಾವಾಜ್ ದಹಾನಿ ಗಾಯಗೊಂಡು ಏಷ್ಯಾಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಪಾಕಿಸ್ಥಾನ ತಂಡ ಆಘಾತ ಅನುಭವಿಸಿದೆ. ಮೊನ್ನೆ ಹಾಂಗ್‍ಕಾಂಗ್ ವಿರುದ್ಧ ಆಡಿದ್ದ ಶಹನಾವಾಜ್ ದಹಾನಿ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಶಹನಾವಾಜ್ ಭಾನುವಾರದ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಂಗ್‍ಕಾಂಗ್ ವಿರುದ್ಧ ಬೌಲಿಂಗ್ ಮಾಡುವಾಗ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಮುಂದಿನ 48-72...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

T20 ವಿಶ್ವಕಪ್ ಪಂದ್ಯಾವಳಿಯಿಂದ ರವೀಂದ್ರ ಜಡೇಜಾ ಔಟ್

ನವದೆಹಲಿ: ಭಾರತದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ನಿಂದ ಹೊರಗುಳಿಯಲು ಸಜ್ಜಾಗಿದ್ದಾರೆ. ಏಕೆಂದರೆ ಅವರು ಪ್ರಮುಖ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದು ಅವರನ್ನು ಅನಿರ್ದಿಷ್ಟಾವಧಿಯವರೆಗೆ ಕಾರ್ಯಾಚರಣೆಯಿಂದ ಹೊರಗಿಡುವ ನಿರೀಕ್ಷೆಯಿದೆ. ಪಾಕಿಸ್ತಾನ ಮತ್ತು ಹಾಂಕಾಂಗ್ ವಿರುದ್ಧ ಏಷ್ಯಾಕಪ್ನ ಮೊದಲ ಎರಡು ಪಂದ್ಯಗಳನ್ನು ಆಡಿದ ಜಡೇಜಾ, ತಮ್ಮ ಆಲ್ರೌಂಡ್ ಸಾಮರ್ಥ್ಯಗಳೊಂದಿಗೆ ತಂಡಕ್ಕೆ...

ಇಂದು ಆಫ್ಘಾನ್ ಗೆ ಶ್ರೀಲಂಕಾ ಸವಾಲು

https://www.youtube.com/watch?v=op1yb986FG4 ದುಬೈ:ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಇಂದು ಅಫ್ಘಾನಿಸ್ಥಾನ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ಥಾನ ತಂಡ ಲಂಕಾ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಶುಭಾರಂಭ ಮಾಡಿತ್ತು. ಆಫ್ಘಾನ್ ಮತ್ತು ಲಂಕಾ ತಂಡಗಳ ಕದನದಲ್ಲಿ ಮತ್ತೊಂದು ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಲಾಗಿದೆ. ಅಫ್ಘಾನ್ ತಂಡ ಬಾಂಗ್ಲಾ ತಂಡವನ್ನು ಸೋಲಿಸಿ ಸೂಪರ್ 4 ಹಂತಕ್ಕೆ...

ನಾಳೆ ಭಾರತ, ಪಾಕಿಸ್ಥಾನ ಬ್ಲಾಕ್ಬಸ್ಟರ್ ಮಹಾ ಕದನ

https://www.youtube.com/watch?v=lm7FB5xWapc ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ ಎರಡನೆ ಬಾರಿಗೆ ಭಾರತ ಮತ್ತು ಪಾಕಿಸ್ಥಾನ ನಾಳೆ ಮುಖಾಮುಖಿಯಾಗಲಿದೆ. ಭಾನುವಾರ ಸಾಮಪ್ರದಾಯಿಕ ಏದುರಾಳಿಗಳು ಮತ್ತೊಂದು ಹೋರಾಟ ಮಾಡಲಿದ್ದು ಮತ್ತೊಂದು ರೋಚಕ ಕದನ ನಿರೀಕ್ಷಿಸಿಲಾಗಿದೆ. ಹಾಂಗ್ ಕಾಂಗ್ ವಿರುದ್ಧ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ಥಾನ 155 ರನ್ ಗಳ ಭರ್ಜರಿ ಗೆಲುವು ದಾಖಲಿಸಿತು.  ಎಗುಂಪಿನಲ್ಲಿ ಸೂಪರ್ 4ಗೆ ಪ್ರವೇಶಿಸಿದ ಎರಡನೆ ತಂಡವೆನಿಸಿತು. ಎ...

ಚೌಬೆ ಭಾರತ ಫುಟ್ಬಾಲ್‍ನ ನೂತನ ಸಾರಥಿ : ಉಪಾಧ್ಯಕ್ಷರಾಗಿ ಹ್ಯಾರಿಸ್ ಆಯ್ಕೆ 

https://www.youtube.com/watch?v=_s5mPq5FsiU ಹೊಸದಿಲ್ಲಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್‍ನ (ಎಐಎಫ್ಎಫ್)ನೂತನ ಅಧ್ಯಕ್ಷರಾಗಿ ಕಲ್ಯಣ್ ಚೌಬೆ ಆಯ್ಕೆಯಾಗಿದ್ದಾರೆ. 85 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಮಂಡಳಿಯ ಸಾರಥಿಯಾಗಿದ್ದಾರೆ. 45  ವರ್ಷದ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಮಾಜಿ ನಾಯಕ  ಭುಟಿಯಾ ವಿರುದ್ಧ 33-1 ಅಂತರದಿಂದ ಗೆದ್ದರು. ರಾಜ್ಯ ಅಸೋಸಿಯೇಷನ್‍ಗಳಿಂದ ಚುನಾವಣೆಯಲ್ಲಿ ಒಟ್ಟು 34 ಪ್ರತಿನಿಗಳಿದ್ದರು. ಸಿಕ್ಕಿಂನ...

ಮೋಜು ಮಸ್ತಿ ಮಾಡಿದ ರೋಹಿತ್ ಪಡೆ : ದುಬೈ ಸಮುದ್ರದಲ್ಲಿ ಭಾರತ ವಿಶ್ರಾಂತಿ 

https://www.youtube.com/watch?v=h21COQkhWps ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ  ಸೂಪರ್ 4 ಹಂತಕ್ಕೆ ತಲುಪಿರುವ ಭಾರತ ತಂಡ ಮೋಜು ಮಸ್ತಿಯಲ್ಲಿ ತೊಡಗಿ ವಿಶ್ರಾಂತಿ ಪಡೆಯುತ್ತಿದೆ. ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರರ ವಿಡಿಯೋವೊಂದನ್ನು ಹಂಚಿಕೊಂಡಿದೆ. ದುಬೈ ಸಮುದ್ರದಲ್ಲಿ  ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ವಿಭಿನ್ನವಾದ ಕ್ರೀಡೆಯನ್ನು ಆಡಿ ಸಂಭ್ರಮಿಸಿದರು.  ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್, ಕೆ.ಎಲ್....

ಮೊಣಕಾಲಿನ ಗಾಯದಿಂದ ಏಷ್ಯಾ ಕಂಪ್ ನಿಂದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್

ನವದೆಹಲಿ: ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಕಾರಣ 2022ರ ಏಷ್ಯಾಕಪ್ನಿಂದ ಹೊರಗುಳಿದಿದ್ದಾರೆ. ಜಡೇಜಾ ಅವರ ಬದಲಿ ಆಟಗಾರನಾಗಿ ಹಿರಿಯರ ಆಯ್ಕೆ ಅಕ್ಷರ್ ಪಟೇಲ್ ಅವರನ್ನು ಹೆಸರಿಸಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಟ್ವಿಟರ್ನಲ್ಲಿ ಪ್ರಕಟಿಸಿದೆ. ಆರಂಭದಲ್ಲಿ ಪಟೇಲ್ ಅವರನ್ನು ಏಷ್ಯಾ ಕಪ್ ಗಾಗಿನ ಭಾರತೀಯ ತಂಡದಲ್ಲಿ ಸ್ಟ್ಯಾಂಡ್ ಬೈಗಳಲ್ಲಿ ಹೆಸರಿಸಲಾಯಿತು. ಅವರು...

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ತಂಡ ಪ್ರಕಟ 

https://www.youtube.com/watch?v=G3ryV6Obo_M&t=133s ಸಿಡ್ನಿ:  ಮುಂಬರುವ ಪ್ರತಿಷ್ಠಿತ ಟಿ20 ವಿಶ್ವಕಪ್ ಹಾಗೂ ಭಾರತ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಆಟಗಾರರನ್ನೊಳಗೊಂಡ ತಂಡದಲ್ಲಿ ಸಿಂಗಾಪುರ ಮೂಲದ  ಟಿಮ್  ಡೇವಿಡ್‍ಗೂ ಸ್ಥಾನ ನೀಡಲಾಗಿದೆ. ಗುರುವಾರ ಪ್ರಕಟಿಸಲಾಗಿರುವ ತಂಡದಲ್ಲಿ  26 ವರ್ಷದ ಸೋಟಕ ಬ್ಯಾಟರ್ ಟಿಮ್ ಡೇವಿಡ್ 2019ರಿಂದ 2020ರವರೆಗೆ ಸಿಂಗಾಪುರ ತಂಡದ ಪರ 14 ಟಿ20 ಪಂದ್ಯಗಳನ್ನು ಆಡಿದ್ದಾರೆ. https://www.youtube.com/watch?v=F5BH5rri2vE ಐಸಿಸಿ ನಿಯಮಗಳ...

ನಿಧಾನಗತಿಯ ಓವರ್ ಹಿನ್ನೆಲೆ : ಭಾರತ, ಪಾಕಿಸ್ಥಾನ ತಂಡಕ್ಕೆ ಶೇ40ರಷ್ಟು ದಂಡ 

https://www.youtube.com/watch?v=F5BH5rri2vE ದುಬೈ: ನಿಧಾನಗತಿಯ ಓವರ್ ಮಾಡಿದ ಹಿನ್ನೆಲೆಯಲ್ಲಿ  ಭಾರತ ಮತ್ತು ಪಾಕಿಸ್ಥಾನ ತಂಡಗಳಿಗೆ ಐಸಿಸಿ ದಂಡ ವಿಧಿಸಿದೆ. ಇಲ್ಲಿ  ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಎ ಗುಂಪಿನ ಭಾರತ ಮತ್ತು ಪಾಕಿಸ್ಥಾನ ನಡುವಿನ ರೋಚಕ  ಪಂದ್ಯದಲ್ಲಿ  ಉಭಯ ತಂಡಗಳು ನಿಧಾನಗತಿಯ ಓವರ್ ಮಾಡಿದ್ದವು. ಐಸಿಸಿ ಎಲೈಟ್ ಪ್ಯಾನೆಲ್‍ನ ಮ್ಯಾಚ್ ರೆಫರಿ ಜೆಫ್ ಕ್ರೋವ್ ನಾಯಕರಾದ ರೋಹಿತ್ ಶರ್ಮಾ ಮತ್ತು ಬಾಬರ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img