ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...
2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...
ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್‌ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...
Sports News: ಕ್ರಿಕೇಟಿಗ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಇದೀಗ ಲಿಂಗ ಬದಲಿಸಿ, ಅನಾಯಾ ಆಗಿದ್ದಾರೆ. ಇವರು ಇಂಗ್ಲೇಂಡ್‌ನ ಮಹಿಳಾ ಕ್ರಿಕೇಟ್ ತಂಡಕ್ಕೆ ಸೇರಬೇಕು ಎಂದು ಬಯಸಿದ್ದರು. ಆದರೆ ಟ್ರಾನ್ಸ್‌ಜಂಡರ್‌ಗಳಿಗೆ ಯಾವುದೇ ಸ್ಥಾನವಿಲ್ಲವೆಂದು ಅವರನ್ನು ನಿಷೇಧಿಸಲಾಯಿತು. ಹಾಗಾಗಿ ಈಗ ಅನಾಯಾ ಹಿಂದಿ ರಿಯಾಲಿಟಿ ಶೋನಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಇತ್ತೀಚೆಗೆ ಆರ್ಯನ್ ಅನಾಯಾ ಆಗಿ ಬದಲಾಗಿದ್ದಾರೆ....
ಬಹು ನಿರೀಕ್ಷಿತ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ, ಹಾಂಗ್ ಕಾಂಗ್ ತಂಡವನ್ನು ಮಣಿಸಿ ಜಯಭೇರಿ ಬಾರಿಸಿದೆ. ಬುಧವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಆತಿಥೇಯ ಯುಎಇ ಮುಖಾಮುಖಿಯಾಗಲಿವೆ. ಈ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನಕ್ಕೆ ಚಾಲನೆ ನೀಡಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ, ಮೊದಲ...
Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ.
ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...
Bengaluru: ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್ ಸೀಸನ್ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್ ಹಿಡಿದು ಬ್ಯಾಡ್ಮಿಂಟನ್ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ.
ಇಂದು ನಗರದ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ.
ಬೆಂಗಳೂರು...
Sports News: ಈ ವರ್ಷ ಶುರುವಾದಾಗಿನಿಂದ ಹೆಚ್ಚಿನ ಕ್ರೀಡಾಪಟುಗಳು ಡಿವೋರ್ಸ್‌ಗೆ ಮುಂದಾಗಿದ್ದಾರೆ. ಕೆಲವು ಸೆಲೆಬ್ರಿಟಿಗಳು, ಕ್ರೀಡಾಳುಗಳು ಸಂಸಾರದಿಂದ ದೂರ ಉಳಿಯಲು ಇಚ್ಛಿಸಿದ್ದಾರೆ.
ಇದೀಗ ಆ ಸಾಲಿಗೆ ಮತ್ತ``ಂದು ಕ್ರೀಡಾ ಜೋಡಿ ಮುಂದಾಗಿದ್ದು, ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಸೇರಿದ್ದಾರೆ. ಮದುವೆಯಾಗಿ ಕೇವಲ 6-7 ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯವಾಗಿಸಲು ಮುಂದಾಗಿದ್ದು,...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...