ಬ್ಯಾಂಕಾಕ್: ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ಬ್ಯಾಡ್ಮಿಂಟನ್ ಪುರುಷರ ತಂಡ ಥಾಮಸ್ ಕಪ್ ಗೆದ್ದು ಮೊದಲ ಬಾರಿಗೆ ಇತಿಹಾಸ ನಿರ್ಮಿಸಿದೆ.
` ಪುರುಷರ ವಿಭಾಗದ ಫೈನಲ್‍ನಲ್ಲಿ ಬಲಿಷ್ಠ ಇಂಡೋನೇಷ್ಯಾ ವಿರುದ್ಧ ಭಾರತ 3-0 ಅಂತರದಿಂದ ಗೆದ್ದು ಬೀಗಿತು.
73 ವರ್ಷದ ಇತಿಹಾಸದಲ್ಲಿ ಭಾರತ ಈ ಟೂರ್ನಿಯಲ್ಲಿ ಫೈನಲ್ ಕೂಡ ತಲುಪಿರಲಿಲ್ಲ. ಆದರೆ ಇದೀಗ ಪದಕವನ್ನು ಐತಿಹಾಸಿಕ ಸಾಧನೆ...
ಬೆಂಗಳೂರು : ಥಾಮಸ್ ಕಪ್ - 2022 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಬಾರಿ ಚಿನ್ನ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇಡೀ ದೇಶವೇ ಈ ಗೆಲುವಿನ ಅಲೆಯಲ್ಲಿ ಸಂಭ್ರಮಿಸುತ್ತಿದೆ. ನಿಮ್ಮ ಅಪ್ರತಿಮ ಆಟ ಹಾಗೂ ಛಲ ಶ್ಲಾಘನೀಯ. ದೇಶದ ಯುವಜನತೆ ಹಾಗೂ ಕ್ರೀಡಾ ಪಟುಗಳಿಗೆ ಸ್ಪೂರ್ತಿ ತುಂಬುವಲ್ಲಿ ಈ ಗೆಲುವು...
ನವದೆಹಲಿ: ಮೇ 15ರ ಭಾನುವಾರ ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಪ್ರತಿಷ್ಠಿತ ಟೀಮ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯದಲ್ಲಿ ಪುರುಷರ ತಂಡ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಮಣಿಸಿ, ಮೊದಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿಯನ್ನು ಗೆದ್ದು, ಭಾರತೀಯ ಬ್ಯಾಡ್ಮಿಂಟನ್ ಗೆ ತಂಡವು ಐತಿಹಾಸಿಕ ದಾಖಲೆಯನ್ನು ಬರೆದಿದೆ.
ಪಂದ್ಯಾವಳಿಯ 73...
ಮುಂಬೈ:ಐಪಿಎಲ್ನ 63ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಎರಡೂ ತಂಡಗಳು ಪ್ಲೇ ಆಫ್ಗೆ ಪ್ರವೇಶ ಪಡೆಯಲು ಹೋರಾಡಲಿವೆ. ಈ ಕಾರಣಕ್ಕಾಗಿ ಈ ಪಂದ್ಯ ಮಹತ್ವ ಪಡೆದಿದೆ.
ಲಕ್ನೊ ತಂಡ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 4ರಲ್ಲಿ ಸೋತು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೆ...
ಮುಂಬೈ:ಐಪಿಎಲ್ ನ 62ನೇ ಪಂದ್ಯದಲ್ಲಿ ಇಂದು ಬಲಿಷ್ಠ ಟೈಟಾನ್ಸ್ ತಂಡವನ್ನು ಚೆನ್ನೈ ತಂಡ ಎದುರಿಸಲಿದೆ.
ವಾಂಖೆಡೆ ಯಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ. ಅಗ್ರ ಸ್ಥಾನದಲ್ಲಿರುವ ಟೈಟಾನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರ ಬಿದ್ದಿದೆ.
ಈ ಪಂದ್ಯ ಎರಡೂ...
ಆ್ಯಂಡ್ರೆ ರಸೆಲ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 54 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಓಪನರ್ ವೆಂಕಟೇಶ್ ಅಯ್ಯರ್ (7) ಅವರ ವಿಕೆಟ್ ಕಳೆದುಕೊಂಡು...
ಸಿಡ್ನಿ:ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಹಾಗೂ ಎರಡು ಬಾರಿ ವಿಶ್ವಕಪ್ ವಿಜೇತ ಆಟಗಾರ ಆ್ಯಂಡ್ರೀವ್ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
46 ವರ್ಷದ ಈ ಮಾಜಿ ಆಲ್ರೌಂಡರ್ ಇಲ್ಲಿನ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಮೂಲಗಳ ಪ್ರಕಾರ ರಾತ್ರಿ 11 ಗಂಟೆಗೆ ಇಲ್ಲಿನ ಅಲೈಸ್...
ಪುಣೆ:ಐಪಿಎಲ್ ನ 61ನೇ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಗೆಲುವು ಮುಖ್ಯವಾಗಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ತಂಡ ಈ ಬಾರಿ ಏರಿಳಿತ ಕಂಡಿದೆ.
ಸತತ 5 ಪಂದ್ಯಗಳ ಗೆಲುವಿನ ನಂತರ ಸನ್ ರೈಸರ್ಸ್ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ತಂಡದ...
ಮುಂಬೈ: ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ಪಂಜಾಬ್ ವಿರುದ್ಧ 54 ರನ್ಗಳ ಸೋಲು ಕಂಡಿದೆ.
ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಳಿದ ಜಾನಿ ಭೈರ್ ಸ್ಟೋ (66 ರನ್) ಹಾಗೂ ಶಿಖರ್ ಧವನ್ (21 ರನ್) ಮೊದಲ ವಿಕೆಟ್ ಗೆ 60 ರನ್ ಸೇರಿಸಿದರು.
ಭಾನುಕಾ ರಾಜಪಕ್ಸ (1), ಬಿರುಸಿನ ಬ್ಯಾಟಿಂಗ್...
ಮುಂಬೈ:ಐಪಿಎಲ್ ನ ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ.
ಲೀಗ್ ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಸೋತಿತ್ತು.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಕದನವಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ 12 ಪಂದ್ಯಗಳಲ್ಲಿ 7 ಪಂದ್ಯವನ್ನು ಗೆದ್ದು 5ರಲ್ಲಿ ಸೋತು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...