ಮುಂಬೈ:ವೇಗಿ ಆವೇಶ್ ಖಾನ್ ಅವರ ಆವೇಶಭರಿತ ಬೌಲಿಂಗ್ ದಾಳಿಯ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಸನ್‍ರೈಸರ್ಸ್ ಹೈದ್ರಾಬಾದ್ ವಿರುದ್ಧ 12 ರನ್‍ಗಳ ರೋಚಕ ಗೆಲುವು ದಾಖಲಿಸಿದೆ.
ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಹೈದ್ರಾಬಾದ್ ಫಿಲ್ಡಿಂಗ್ ಆಯ್ದುಕೊಂಡಿತು. ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ 68, ಕ್ವಿಂಟಾನ್ ಡಿ ಕಾಕ್ 1,...
ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...
ಬೆಂಗಳೂರು: ವಿಕೆಟ್ ಕೀಪರ್ ಲುವಿನಿತ್ ಸಿಸೋಡಿಯಾ ಗಾಯಗೊಂಡು ಟೂರ್ನಿಯಿಂದ ಹೊರ ನಡೆದಿದ್ದರಿಂದ ಆರ್‍ಸಿಬಿ ಫ್ರಾಂಚೈಸಿ ದೇಸಿ ಆಟಗಾರ ರಜತ್ ಪಟಿದಾರ್‍ಗೆ ಮಣೆ ಹಾಕಿದೆ.
ಮಧ್ಯಪ್ರದೇಶದ ರಜತ್ ಪಟಿದಾರ್ 31 ಟಿ20 ಪಂದ್ಯ ಆಡಿದ್ದು 7 ಅ`ರ್À ಶತಕ ಸಿಡಿಸಿದ್ದು 861 ರನ್ ಕಲೆ ಹಾಕಿದ್ದಾರೆ. ಈಗಾಗಲೇ ರಜತ್ ಈ ಹಿಂದೆ ನಾಲ್ಕು ಬಾರಿ ಆರ್‍ಸಿಬಿ ಪರ...
ಮುಂಬೈ:ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾರೀ ಮುಖಭಂಗ ಅನುಭವಿಸಿದೆ. ಇದುವರೆಗೂ ಚೆನ್ನೈ ಸತತ ಮೂರು ಪಂದ್ಯಗಳನ್ನು ಸೋತಿರಲಿಲ್ಲ.
ಚೆನ್ನೈ ತಂಡದ ಸೋಲಿಗೆ ಹಲವಾರು ಕಾರಣಗಳಿವೆ. ಆದರೆ ತಂಡದ ಹೊಸ ನಾಯಕ ರವೀಂದ್ರ ಜಡೇಜಾ ಬೇಸರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಆ ಆಟಗಾರ ಇರಬೇಕಿತ್ತು ಅಂತಾ ಜಪ ಮಾಡಿದ್ದಾರೆ. ಹಾಗಾದ್ರೆ ಆ ಆಟಗಾರ ಯಾರೂಂತ...
ಮುಂಬೈ: ಲಿಯಾಮ್ ಸ್ಟೋನ್ ಅವರ ಆಲ್ರೌಂಡ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಕಿಂಗ್ಸ್ ವಿರುದ್ಧ 54 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗ ಮಯಾಂಕ್ ಅಗರ್‍ವಾಲ್ (4) ಹಾಗೂ ಶಿಖರ್ ಧವನ್ (33) ಉತ್ತಮ...
ಮುಂಬೈ: ಐಪಿಎಲ್‍ನ 12ನೇ ಪಂದ್ಯದಲ್ಲಿಂದು ಸನ್‍ರೈಸರ್ಸ್ ತಂಡ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಇಂದು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಮೊದಲ ಗೆಲುವಿಗಾಗಿ ಹೋರಾಡಿದರೆ ಲಕ್ನೋ ತಂಡ ಎರಡನೆ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 61 ರನ್‍ಗಳಿಂದ...
ಕ್ರೈಸ್ಟ್‍ಚರ್ಚ್:ಓಪನರ್ ಅಲಿಸಾ ಹೀಲಿ ಅವರ ಅತ್ಯದ್ಬುತ ಶತಕದ ನೆರೆವಿನಿಂದ ಬಲಿಷ್ಠ ಆಸ್ಟ್ರೇಲಿಯಾ ವನಿತೆಯರ ತಂಡ ಏಳನೆ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿದಿದೆ.
ಕ್ರೈಸ್ಟ್‍ಚರ್ಚ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಅಯ್ದುಕೊಂಡಿತು.
ಆಸಿಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಅಲಿಸ್ಸಾ ಹೀಲಿ ಹಾಗೂ ರಾಚೆಲ್ ಹಯ್ನೆಸ್ ಭರ್ಜರಿ ಆರಂಭ ಕೊಟ್ಟು ಮೊದಲ ವಿಕೆಟ್‍ಗೆ 160 ರನ್...
ಪುಣೆ: ವೇಗಿ ಲಾಕಿ ಫಗ್ರ್ಯೂಸನ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಡೆಲ್ಲಿ ವಿರುದ್ಧ 14 ರನ್‍ಗಳ ಗೆಲುವು ದಾಖಲಿಸಿದೆ.
ಪುಣೆಯಲ್ಲಿ ನಡೆದ 10ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿತು.
ಗುಜರಾತ್ ಪರ ಓಪನರ್ ಶುಭಮನ್ ಗಿಲ್ 84, ಮ್ಯಾಥ್ಯೂ ವೇಡ್ 1, ವಿಜಯ್ ಶಂಕರ್ 13, ನಾಯಕ...
ಮುಂಬೈ: ಗೆಲುವಿನ ಜಪ ಮಾಡುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಮುಖಾಮುಖಿಯಾಗುತ್ತಿವೆ.
ಭಾನುವಾರ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳಿಗೆ ಗೆಲುವು ಮಹತ್ವದಾಗಿದೆ.
ಕಳೆದ ಪಂದ್ಯದಲ್ಲಿ ಚೆನ್ನೈ ತಂಡ 210 ರನ್ ಗಳಿಸಿದ ಹೊರತಾಗಿಯೂ ಸೋಲು ಕಂಡಿತ್ತು.ಇನ್ನು ಪಂಜಬ್ ತಂಡ ಕೋಲ್ಕತ್ತಾ ವಿರುದ್ಧ ಹೀನಾಯವಾಗಿ ಸೋತಿತ್ತು.
ಐಪಿಎಲ್ ಇತಿಹಸದಲ್ಲಿ ಮೊದಲ...
ಮುಂಬೈ: ಜೋಸ್ ಬಟ್ಲರ್ ಅವರ ಅತ್ಯದ್ಬುತ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಮುಂಬೈ ಎದುರು 23 ರನ್‍ಗಳ ಗೆಲುವು ದಾಖಲಿಸಿದೆ.ರಾಜಸ್ಥಾನ ಸತತ ಎರಡನೆ ಗೆಲುವು ದಾಖಲಿಸಿದೆ.
ಭಾನುವಾರ ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...