ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಚಲನಚಿತ್ರ ನಿರ್ಮಾಪಕ ಸಂಜಯ್ ಗೌಡ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ...
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಳಿಕ ಬಿಜೆಪಿ ಸೇರಿರುವ ಕೆಲ ನಾಯಕರ ಪಕ್ಷಾಂತರದ ಕುರಿತು ಜಿಬಿಎ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೈಯಕ್ತಿಕ ಸ್ವಾರ್ಥಕ್ಕೆ ಮಣಿಯದ ಕಾರಣ ಕೆಲವರು ಪಕ್ಷ ತೊರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಪ್ಪ, ಪ್ರಮೋದ್ ಶ್ರೀನಿವಾಸ್ ಸೇರಿದಂತೆ ಕೆಲ ನಾಯಕರು...
ಕನ್ನಡ ಚಿತ್ರರಂಗದ ಹಿರಿಯ ನಟಿ ಹಾಗೂ ಕಾಂಗ್ರೆಸ್ ನಾಯಕಿ ಉಮಾಶ್ರೀ ಅವರು ವಿಧಾನಪರಿಷತ್ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಧಾನಪರಿಷತ್ತಿನಲ್ಲಿ ಮಾತನಾಡಿದ ಅವರು, ತಮ್ಮ ವೈಯಕ್ತಿಕ ಜೀವನ, ಸಿನಿಮಾ ಪಯಣ ಹಾಗೂ ರಾಜಕೀಯ ಪ್ರವೇಶದ ಹಿಂದಿನ ಕಾರಣಗಳನ್ನು ಭಾವುಕವಾಗಿ ಹಂಚಿಕೊಂಡಿದ್ದಾರೆ.
ಉಪಸಭಾಪತಿ ಸ್ಥಾನಕ್ಕೆ ಆಡಳಿತ ಪಕ್ಷದ ಬಹುಮತವಿದ್ದ ಹಿನ್ನೆಲೆಯಲ್ಲಿ ಹಾಗೂ ಪ್ರತಿಪಕ್ಷದಿಂದ ಯಾರೂ ನಾಮಪತ್ರ...
ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...
ಕರ್ನಾಟಕ ರಾಜಕೀಯದಲ್ಲಿ ಸಖತ್ ಸೌಂಡ್ ಮಾಡ್ತಿರೋ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್ ಕಡೆಯಿಂದ ಮತ್ತೊಮ್ಮೆ ದೊಡ್ಡ ರಿಲೀಫ್ ಸಿಕ್ಕಿದೆ! ಹೌದು, ರಾಜೇಗೌಡರ ಶಾಸಕ ಸ್ಥಾನವನ್ನು ಮುಂದುವರಿಸಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.
ವಿಷಯ ಏನು ಅಂದ್ರೆ, 2023ರ ವಿಧಾನಸಭಾ...
Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಪೂರ್ತಿ ಹಾಡುವುದಿಲ್ಲ ಎನ್ನುವ ಕಾಂಗ್ರೆಸ್ ಧೋರಣೆ, ದೇಶಕ್ಕೆ, ದೇಶ ಭಕ್ತರಿಗೆ ಅವಮಾನ ಮಾತ್ರವಲ್ಲ, ಉದ್ಧಟತನದ...
Political News: ಬಿಜೆಪಿ ನಾಯಕ, ರಾಜ್ಯದ ಮಾಜಿ ಶಿಕ್ಷಣ ಬಿ.ಸಿ.ನಾಗೇಶ್ ತಮ್ಮ 67ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ನಾಗೇಶ್ ಅವರಿಗೆ ಬ್ರೇನ್ ಟ್ಯೂಮರ್ ಇದ್ದು, ಹಲವು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ, ನಾಗೇಶ್ ನಿಧನರಾಗಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ನಾಗೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದರು....
Special Podcast: ಕಾಂಗ್ರೆಸ್ ನಾಯಕಿ ಕುಸುಮಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ, ಕುಮಾರಸ್ವಾಮಿ, ದೇವೇಗೌಡರು, ರಾಜಕೀಯ ಹೀಗೆ ಹಲವು ವಿಷಯಗಳ ಬಗ್ಗೆ ಕುಸುಮಾ ಅವರು 1 ಪದಗಳಲ್ಲಿ ಉತ್ತರಿಸಿದ್ದಾರೆ. ರ್ಯಾಪಿಡ್ ಫೈರ್ ಪ್ರಶ್ನೋತ್ತರಗಳಿಗಾಗಿ ಮತ್ತು ಸಂಪೂರ್ಣ ಸಂದರ್ಶನಕ್ಕಾಗಿ ಈ ವೀಡಿಯೋ...
Political News: ದಿವಂಗತ ಪೋಲೀಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರು ಕರ್ನಾಟಕ ಟವಿ ಸಂದರ್ಶನದಲ್ಲಿ ಮಾತನಾಡಿದ್ದು, ಜನ ತಮ್ಮ ಬಗ್ಗೆ ತಿಳಿದಿರುವ ತಪ್ಪು ಮಾಹಿತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕುಸುಮಾ ಅವರ ಪತಿ ಡಿ.ಕೆ.ರವಿ ಅವರು ನಿಧನರಾದ ಬಳಿಕ, ಆಕೆಯ ಅತ್ತೆ ಮಾವ ಕುಸುಮಾ ನಮಗೆ ಸೇರಿದ ಹಣವನ್ನು ಕಸಿದಿದ್ದಾಳೆಂದು ಆರೋಪಿಸಿದ್ದರು. ಆಕೆ...
Special Podcast: ಕಾಂಗ್ರೆಸ್ ನಾಯಕಿ ಕುಸುಮಾ ರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಬಾಲ್ಯದ ಜೀವನ, ಶಾಲಾ-ಕಾಲೇಜು, ಮದುವೆ , ವೈವಾಹಿಕ ಜೀವನ ಎಲ್ಲದರ ಬಗ್ಗೆಯೂ ವಿವರಿಸಿದ್ದಾರೆ.
ಕುಸುಮ ಅವರು ಬೆಂಗಳೂರಿನಲ್ಲಿ ದೊಡ್ಡ ಒಟ್ಟು ಕುಟುಂಬದಲ್ಲಿ ಬೆಳೆದವರು. ತಮ್ಮ ತಂದೆ ಮತ್ತು ದೊಡ್ಡಪ್ಪ ಅವರ ಮಾರ್ಗದರ್ಶನದಲ್ಲಿ ಆರು ಜನ ಮಕ್ಕಳು ಒಂದೇ ಮನೆಯಲ್ಲಿ...