ಜಾತಿಜನಗಣತಿ ಸಮೀಕ್ಷೆ ರಾಜ್ಯಾದ್ಯಾಂತ ಶುರುವಾಗಿದೆ. ಸಮೀಕ್ಷೆ ಮಾಡಲು ತೆರಳಿದ ಶಿಕ್ಷಕರಿಗೆ ಒಂದಲ್ಲ, ಎರಡಲ್ಲ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದವು. ಸರ್ವರ್ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಷ್ಟೆ ಅಲ್ಲದೆ ಶಿಕ್ಷಕರು ರಜಾ ಸಿಗುತ್ತಿಲ್ಲ ಎಂದು ಗೋಳಾಡುತ್ತಿದ್ದರು.
ಜಾತಿಗಣತಿ ಸಮೀಕ್ಷೆ ಮಂದಗತಿಯಲಿ ಸಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ...
ಕಣ್ಣು ಹಾಯಿಸಿದಷ್ಟು ದೂರ ಯುವಕರು.. ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಕಿಚ್ಚು.. ನಿಜಕ್ಕೂ ಇದೊಂದು ವಿಡಿಯೋ ಅತಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಧಾರವಾಡದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳ ಈ ವಿಡಿಯೋ ತುಂಬಾ ವೈರಲ್ ಆಗಿದೆ.
ನಿನ್ನೆ ಧಾರವಾಡದಲ್ಲಿ ಸರ್ಕಾರದ ವಿರುದ್ಧ ಯುವಶಕ್ತಿ ಸಿಡಿದೆದ್ದ ದೃಶ್ಯ ಇದು. ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇವರ...
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಹಾಲಿ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೂ ಈ ವಿಚಾರ ಕಾಡತೊಡಗಿದೆ.
ಇತ್ತೀಚೆಗೆ ಎಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದ್ದರಿಂದ ಸಂಶಯ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ ರಾಜು ಕಾಗೆ ಅವರು ವಿಧಾನ್ಸೌಧದಲ್ಲಿ...
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬುದ್ಧಿ ಕಲಿತಂತೆ ಕಾಣ್ತಿಲ್ಲ. ಒಮ್ಮೆ ಸ್ನೇಹ ಅಂತಾರೆ. ಮತ್ತೊಮ್ಮೆ ಸುಂಕ ಅಂತಾರೆ. ಈ ಬಾರಿ ಬ್ರಾಂಡೆಂಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಆಮದಿನ ಮೇಲೆ, ಶೇಕಡ 100ರಷ್ಟು ಸುಂಕ ವಿಧಿಸಿದ್ದಾರೆ. ಇಂಥದ್ದೊಂದು ಕಾರ್ಯಾದೇಶಕ್ಕೆ ಸೆಪ್ಟೆಂಬರ್ 25ರಂದು ಟ್ರಂಪ್ ಸಹಿ ಹಾಕಿದ್ದಾರೆ.
2025ರ ಅಕ್ಟೋಬರ್ 1ರಿಂದಲೇ ಶೇಕಡ 100ರಷ್ಟು ಸುಂಕ ಜಾತಿಗೆ...
ಯಾರ ವಿರೋಧಕ್ಕೂ ಜಗ್ಗದ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಆದೇಶ ಕೊಟ್ಟಿದ್ರು. ಸೆಪ್ಟೆಂಬರ್ 22ರಿಂದ ಸಮೀಕ್ಷೆ ಶುರುವಾಗಿದೆ. 4 ದಿನ ಕಳೆದರೂ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಜಾತಿಗಣತಿಗೆ ಮುಗಿಸಲು ಅಕ್ಟೋಬರ್ 7ರ ಡೆಡ್ಲೈನ್ ಕೊಡಲಾಗಿದೆ. ಆದ್ರೆ, ಸರ್ವರ್ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ, ಸಮೀಕ್ಷೆಯ ವೇಗ ಕುಂಠಿತವಾಗುತ್ತದೆ. ಶಿಕ್ಷಕರು ಗಣತಿ ವೇಳೆ ಪರದಾಡುವಂತಾಗಿದೆ.
ಈ ಎಲ್ಲಾ...
ಮಹತ್ವದ ಜಾತಿ ಸಮೀಕ್ಷೆಗೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು, ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ, ಸಂತೋಷ್ ಲಾಡ್, ಮಧು ಬಂಗಾರಪ್ಪ, ಬಿ.ಎ. ಸುರೇಶ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್ ಸೇರಿದಂತೆ, ಹಿಂದುಳಿದ ವರ್ಗಗಳಿಗೆ ಸೇರಿದ ಹಿರಿಯ ನಾಯಕರುಗಳು, ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಿದ್ದರು. ಈ ವೇಳೆ...
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಆತಿಥ್ಯ ನೀಡಿ ಭಾರತದ ಆಕ್ರೋಶಕ್ಕೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರಿಗೆ ಅತಿಥ್ಯ ನೀಡುತ್ತಿದ್ದಾರೆ. ಅಪರೇಷನ್ ಸಿಂಧೂರ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬಹಿರಂಗ ಬೆಂಬಲ ನೀಡಿದ್ದ ಎರ್ಡೊಗನ್ ಅವರ ಈ ಭೇಟಿ ವಿಶೇಷ ಗಮನ ಸೆಳೆದಿದೆ....
ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್, ದೆಹಲಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ. ಈ ಸಂಸ್ಥೆ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಲೀಲೆಗಳು ಒಂದು, ಎರಡಲ್ಲ. ಚೈತನ್ಯಾನಂದ ಕಿರುಕುಳ ನೀಡಲೆಂದೇ ಒಂದು ಕೊಠಡಿ ಇತ್ತು. ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಕರ್ಮಕಾಂಡ ಒಂದೊಂದಾಗೇ ಬಯಲಾಗಿದೆ.
ಸ್ವಾಮಿ ಚೈತನ್ಯಾನಂದ ವಿರುದ್ಧ ವಿದ್ಯಾರ್ಥಿಗಳು ಸಾಲು, ಸಾಲು ಆರೋಪಗಳನ್ನ ಮಾಡಿದ್ದಾರೆ. ನಮಗೆ...
ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳಲ್ಲೇ ಯುವಜನತೆಯನ್ನು ಸೆಳೆಯುತ್ತಿದ್ದ ಸರಸ್ವತಿ ಪುತ್ರ ಎಸ್.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪನವರ ಕೊನೆಯುಸಿರು ಕನ್ನಡ ಸಾಹಿತ್ಯ ಲೋಕಕ್ಕೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಕಾದಂಬರಿಗಳ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಅಗಲಿದ ಎಸ್.ಎಲ್ ಭೈರಪ್ಪನವರಿಗೆ ಭಾವಪೂರ್ಣ ನಮನ ಸಲ್ಲಿಸಲಾಗುತ್ತಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು....
ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು.
ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...