Thursday, March 19, 2026

ರಾಜಕೀಯ

ಕೃಷಿ ವಲಯಕ್ಕೆ ಕೇಂದ್ರದ ಬಲ; ವಿಶೇಷ ಯೋಜನೆ ಘೋಷಣೆ!

ಕೃಷಿ ವಲಯವನ್ನು ಬಲಪಡಿಸಲು, ಕೇಂದ್ರ ಸರ್ಕಾರವು ಈ ಬಜೆಟ್‌ನಲ್ಲಿ ಮಾಸ್ಟರ್ ಫಾರ್ಮ್ ಪರಿಕಲ್ಪನೆಗೆ ಗಮನಾರ್ಹ ಒತ್ತು ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದು, ಕರಾವಳಿ ಗೋಡಂಬಿ ಮತ್ತು ತೆಂಗಿನಕಾಯಿ ರೈತರು, ಗುಡ್ಡಗಾಡು ಪ್ರದೇಶಗಳಲ್ಲಿ ಏಪ್ರಿಕಾಟ್, ವಾಲ್ನಟ್ ಮತ್ತು ಬಾದಾಮಿ ಬೆಳೆಗಾರರು ಅಥವಾ ಔಷಧೀಯ ಕೃಷಿಯಲ್ಲಿ ತೊಡಗಿರುವ ರೈತರು ಸೇರಿದಂತೆ, ಪ್ರತಿಯೊಂದು...

ಬಾಂಗ್ಲಾ, ಪಾಕ್‌ಗೆ ಮಾರಕವಾದ ಕೇಂದ್ರ ಬಜೆಟ್‌!

ಗುಂಡು ಇಲ್ಲ, ಬಾಂಬ್ ಕೂಡ ಇಲ್ಲ. ಆದರೆ ಪರಿಣಾಮ ಮಾತ್ರ ಯುದ್ಧದಷ್ಟೇ ಗಂಭೀರ. ಇಂದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯ ಎಫೆಕ್ಟ್‌ ಆಗಿದೆ. ಭಾರತವು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಜವಳಿ ಉದ್ಯಮಗಳ ಮೇಲೆ ಪರಿಣಾಮಕಾರಿ ಆರ್ಥಿಕ ದಾಳಿ ಆರಂಭಿಸಿದೆ. ಈ ಮೂಲಕ ಭಾರತದ ಜವಳಿ ಉದ್ಯಮಕ್ಕೆ ಉತ್ತೇಜನ ನೀಡಿದೆ. ಕೇಂದ್ರ...

Political News: ಇಂದಿನ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ಶ್ರೀಮತಿ...

KMF ಅಧ್ಯಕ್ಷ ಚುನಾವಣೆ ಫಿಕ್ಸ್! ಅಧ್ಯಕ್ಷ ಕುರ್ಚಿ ಯಾರಿಗೆ?

ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಇದೀಗ ಬಗೆಹರಿದಿದ್ದು, ಮಾರ್ಚ್‌ 6ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಹೊಸದಾಗಿ ರಚನೆಯಾಗಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಬಳಿಕವೇ ಕೆಎಂಎಫ್ ಅಧ್ಯಕ್ಷ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದರಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಚಿಕ್ಕಬಳ್ಳಾಪುರ...

ರಾಜಣ್ಣ ಅಪೆಕ್ಸ್ ಕನಸು ಭಂಗ ಹೈಕಮಾಂಡ್ ವಾರ್ನಿಂಗ್!?

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...

ಅಜಿತ್ ಪವಾರ್ ನಿಧನದ ಬಳಿಕ NCPಯಲ್ಲಿ ರಣತಂತ್ರ

ಮಹಾರಾಷ್ಟ್ರ ರಾಜಕೀಯ ವಿಚಾರದಲ್ಲಿ ಕಾಡುತ್ತಿದ್ದ ಭಯ ಈಗ ವಾಸ್ತವವಾಗುವ ಹಂತದಲ್ಲಿದೆ. ಅಜಿತ್ ಪವಾರ್ ಅವರ ನಿಧನವು ಅವರ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅವರ ನಿಧನದಿಂದ, NCP ವಿಭಜನೆಯಾಗಿದೆ. ಅಜಿತ್ ಪವಾರ್ ಅವರ NCP ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ ಎಂದು ಮೂಲಗಳು ಹೇಳುತ್ತವೆ. ಒಂದು ಗುಂಪು ಮಹಾಯುತಿ ಯೊಂದಿಗೆ ಉಳಿಯಲು ಬಯಸುತ್ತದೆ. ಇನ್ನೊಂದು...

ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ಧಗಂಗಾ ಮಠದಲ್ಲಿ ನೀರಿನ ಸಮಸ್ಯೆ!

ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ. ಕೆಐಎಡಿಬಿ ವಿದ್ಯುತ್ ಬಿಲ್‌ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಿಹಾರ ವಿತರಣೆ: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು. ಕಲ್ಬುರ್ಗಿ...

ಅಜಿತ್ ಪವಾರ್ ನಂತರ NCP ಮುಂದೇನು?

ಮಹಾರಾಷ್ಟ್ರ ರಾಜಕೀಯದಲ್ಲಿ ಅಜಿತ್ ಪವಾರ್ ಎಂಬ ಹೆಸರು ಕೇವಲ ನಾಯಕನಲ್ಲ — ಒಂದು ಶಕ್ತಿ ಕೇಂದ್ರವೇ ಆಗಿತ್ತು. ಹಳೆಯ ತಲೆಮಾರಾಗಲಿ, ಹೊಸ ತಲೆಮಾರಾಗಲಿ, ಅಜಿತ್ ಪವಾರ್ ಇಲ್ಲದ ರಾಜಕೀಯ ಸನ್ನಿವೇಶವನ್ನು ಊಹಿಸಿಕೊಳ್ಳುವುದೇ ಕಷ್ಟ. ಜನವರಿ 28 ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿಧನರಾಗಿರುವುದು ಮಹಾರಾಷ್ಟ್ರ ರಾಜಕೀಯವನ್ನು, ವಿಶೇಷವಾಗಿ...

CM ಸಿದ್ದರಾಮಯ್ಯಗೆ MUDA ಹಗರಣದಲ್ಲಿ ಬಿಗ್ ರಿಲೀಫ್

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...
- Advertisement -spot_img

Latest News

ದಾವಣಗೆರೆನಲ್ಲಿ ಬಿಗಡಾಯಿಸಿದ ಟಿಕೆಟ್ ಫೈಟ್!

ರಾಜ್ಯದ ಉಪಚುನಾವಣೆಯ ರಣರಂಗ ತೀವ್ರಗೊಳ್ಳುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಟಿಕೆಟ್ ಕಗ್ಗಂಟು ಬಗೆಹರಿಯದೆ ಗೊಂದಲ ಮುಂದುವರಿದಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು...
- Advertisement -spot_img