Tuesday, May 12, 2026

ರಾಜಕೀಯ

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಸಕ್ಕರೆ ನಾಡಿನ ಅಕ್ಕರೆಯ ಜನತೆಯ ಒಗ್ಗಟ್ಟಿಗೆ, ಪ್ರೀತಿಗೆ ನಾನು ಸದಾ ಚಿರಋಣಿ: ಯತ್ನಾಳ್

Political News: ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮಂಡ್ಯದ ಮದ್ದೂರಿಗೆ ಆಗಮಿಸಿದ್ದು, ಯತ್ನಾಳ್ ಅವರನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಈ ವೇಳೆ ಮಾತನಾಡಿರುವ ಯತ್ನಾಳ್, ಭರ್ಜರಿ ಸ್ವಾಗತ, ಗೌರವ ನೀಡಿದ ಮದ್ದೂರಿನ ಜನತೆಗೆ ನಾನು ಸದಾ ಋಣಿಯಾಗಿದ್ದೇನೆ. ಹಿಂದೂ ಧರ್ಮಾಚರಣೆ, ಹಬ್ಬ, ಹರಿದಿನಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಲ್ಲು ತೂರುವ ಮತಾಂಧರ...

ಮದ್ದೂರಲ್ಲಿ ಯತ್ನಾಳ್ ಘರ್ಜನೆ – BSY, BJP ಬಂದಾಗಲೂ ಇಷ್ಟು ಜನ ಸೇರಿರಲಿಲ್ಲ!

ಇತ್ತೀಚೆಗಿನ ಕಲ್ಲು ತೂರಾಟದಿಂದಾಗಿ ಉದ್ವಿಗ್ನ ಸ್ಥಿತಿಯಲ್ಲಿದ್ದ ಮದ್ದೂರು ಪಟ್ಟಣಕ್ಕೆ ಇಂದು ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಕೊಟ್ಟರು. ಯತ್ನಾಳ್.. ಯತ್ನಾಳ್‌ ಅಂತಿದ್ದ ಮದ್ದೂರು ಜನರ ನೋಡೋಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಂದಿದ್ದಾರೆ. ಹಿಂದೂ ಅಭಿಮಾನಿಗಳ ಕೂಗಿಗೆ ಕಿವಿಗೊಟ್ಟ ಫೈರ್ ಬ್ರಾಂಡ್ ಮದ್ದೂರಿಗೆ ಭೇಟಿ ಕೊಟ್ಟು ತಮ್ಮ ಶಕ್ತಿ...

ಆಕ್ಷನ್ ಗೆ ರಿಯಾಕ್ಷನ್ ಕಾಲ ಶುರು – ಕಾಂಗ್ರೆಸ್‌ ಗೆ ಸಿ.ಟಿ. ರವಿ ಟೋಂಗ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇತ್ತೀಚೆಗೆ ನಡೆದ ಗಣೇಶ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಸಂಭವಿಸಿದೆ. ಈ ಹಿಂಸಾತ್ಮಕ ಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದೆ. ಇದು ಈಗ ರಾಜಕೀಯದಲ್ಲಿ ಹೊಸ ಟೆನ್ಶನ್ ಶುರುವಾಗಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಕಾಂಗ್ರೆಸ್...

ಪೊಲೀಸರು ಕಾಂಗ್ರೆಸ್ ಎಜೇಂಟ್ ಆಗಿದ್ದಾರೆ – ಎಂಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ!

ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...

ಕಂಡವರ ಮಕ್ಕಳ ಭವಿಷ್ಯ ಹಾಳು ಮಾಡುವುದೇ ಸಿ.ಟಿ.ರವಿ ಸೇರಿ ಅನೇಕ ಬಿಜೆಪಿ ನಾಯಕರ ಕೆಲಸ: ದಿನೇಶ್ ಗುಂಡೂರಾವ್

Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆದಿದ್ದು, ಹಿಂದೂ- ಮುಸ್ಲಿಂರ ನಡುವೆ ಗಲಾಟೆಯಾಗಿ ಕಲ್ಲು ತೂರಾಟ ನಡೆದಿದೆ. ಈ ಘಟನೆ ಸುದ್ದಿಯಾಗುತ್ತಿದ್ದಂಂತೆ, ರಾಜಕೀಯ ಸ್ವರೂಪ ಪಡೆದಿದ್ದು, ರಾಜಕಾರಣಿಗಳ ಮಧ್ಯದಲ್ಲೂ ಪರ ವಿರೋಧ ಆರೋಪ ಜೋರಾಗಿದೆ. ಸಿ.ಟಿ.ರವಿ ಅವರು ಮುಸ್ಲಿಂರ ತಲೆ ತೆಗೆಯುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಆರೋಗ್ಯ ಸಚಿವ...

ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಸಣ್ಣ ಭೂಕಂಪನ, ಯಾರೂ ಆತಂಕಪಡಬೇಡಿ: ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಇಂದು ಸಣ್ಣ ಪ್ರಮಾಣದ ಭೂಕಂಪನವಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು,...

ಗಲಾಟೆಗಳೆಲ್ಲಾ ಪೂರ್ವನಿಯೋಜಿತ ಮೆರವಣಿಗೆ ಮಾಡಿದವ್ರನ್ನೇ ಅರೆಸ್ಟ್‌ ಮಾಡಿ

ಮದ್ದೂರು ಹಾಗೂ ಮೈಸೂರಿನ ಚಾಮುಂಡಿ ಚಲೋ ಹೋರಾಟವು ಪೂರ್ವನಿಯೋಜಿತ. ಈ ಬಗ್ಗೆ ಮುಕ್ತವಾಗಿ ತನಿಖೆಯಾಗಬೇಕು, ಅಶಾಂತಿ ಸೃಷ್ಟಿಸುವವರಿಗೆ ಶಿಕ್ಷೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆಗ್ರಹಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದ್ದ ಚಾಮುಂಡಿ ಚಲೊಗೆ ಹೊರಜಿಲ್ಲೆಗಳಿಂದಲೂ ಜನರನ್ನು ಕರೆಸಲಾಗಿತ್ತು. 47 ಜನರಷ್ಟೇ ಸ್ಥಳೀಯರಾಗಿದ್ದು, ಉಳಿದವರು ಹಾಸನ, ಉಡುಪಿ, ಮಂಗಳೂರು ಚಿಕ್ಕಮಗಳೂರಿನಿಂದ ಬಂದಿದ್ದರು. ಮೈಸೂರನ್ನು...

ABVPಯಲ್ಲಿ ಪರಂ ವಿವಾದ ವಿರೋಧಿಗಳ ಷಡ್ಯಂತ್ರನಾ?

ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿಕ ಗೃಹ ಸಚಿವ ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಗುರಿಯಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ರಥಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದವು. ಇದಕ್ಕೆ ಖುದ್ದು ಪರಮೇಶ್ವರ್‌ ಅವರೇ ನಾನು ಶುದ್ಧವಾದ ಕಾಂಗ್ರೆಸಿಗನಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

Hubli News: ಪ್ರಬಂಧ ಸ್ಪರ್ಧೆಯಲ್ಲಿ ಶಿರಗುಪ್ಪಿ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿ ಸಾಧನೆ

Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಈ ಮೂಲಕ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img