Tuesday, September 22, 2026

ರಾಜಕೀಯ

₹300 ಕೋಟಿ ಫಂಡಿಂಗ್‌? BJPಗೆ ಡಿಕೆ ಕೌಂಟರ್

ಬಿಹಾರದಲ್ಲಿ ಚುನಾವಣಾ ಕಣ ರಂಗೇರಿದ್ರೆ, ಕರ್ನಾಟಕದಲ್ಲಿ ಫಂಡ್‌ ಫೈಟಿಂಗ್‌ ಜೋರಾಗಿದೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಫಂಡ್‌ ನೀಡಿದೆ ಎಂದು, ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ರು. ರಾಮುಲು ಈ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಕೌಂಟರ್‌ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್‌ ಪಾರ್ಟಿಗೆ ಫಂಡ್‌ ಕೊಟ್ಟಿದ್ದಾರೆ. ರಾಮುಲು ಕೊಟ್ಟಿರುವ ಫಂಡ್‌ ಅನ್ನು ಬಿಹಾರಕ್ಕೆ ಕಳಿಸಿಕೊಟ್ಟಿದ್ದೇವೆ ಎಂದು ಟಕ್ಕರ್‌...

ಸಿದ್ದು ಟೀಂ ಡಿನ್ನರ್ ಪಾಲಿಟಿಗ್ಸ್‌ಗೆ ಮತ್ತೊಂದು ಮುಹೂರ್ತ ಫಿಕ್ಸ್‌!

ನವೆಂಬರ್‌ ಕ್ರಾಂತಿಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣದ ತಂತ್ರಗಾರಿಕೆ ಮುಂದುವರೆದಿದೆ. ಮತ್ತೊಂದು ಡಿನ್ನರ್‌ ಪಾಲಿಟಿಕ್ಸ್‌ಗೆ ಮುಹೂರ್ತ ನಿಗಧಿಯಾಗಿದೆ. ಮಾಜಿ ಸಚಿವ ಕೆ.ಎನ್‌ ರಾಜಣ್ಣ ಮನೆಯಲ್ಲಿ, ನವೆಂಬರ್‌ 7ರಂದು ಔತಣಕೂಟ ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ, ಸಿದ್ದು ಬಣದ ಸಚಿವರೆಲ್ಲಾ ಈ ಡಿನ್ನರ್‌ನಲ್ಲಿ ಭಾಗಿಯಾಗಲಿದ್ದಾರೆ. ಅಕ್ಟೋಬರ್‌ 3ರಂದು ಸಿದ್ದು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ರು. ಬಳಿಕ ಮೊನ್ನೆಯೂ...

ರಾಹುಲ್ ಗಾಂಧಿ VS ಅಮಿತ್ ಶಾ ರಾಜಕೀಯ ಸಮರ ಆರಂಭ !

ಬಿಹಾರ ವಿಧಾನಸಭಾ ಚುನಾವಣೆ 2025 ರ ಹಿನ್ನೆಲೆ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಪ್ರಮುಖ ನಾಯಕರಾದ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ತಮ್ಮ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಹಾರದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ, ಎರಡೂ ಪಕ್ಷಗಳು ಮತದಾರರ ಮನ ಗೆಲ್ಲಲು ಹೋರಾಟ ಆರಂಭಿಸಿದ್ದು,...

ಸಿಎಂ ಬದಲಾವಣೆಯಾದರೆ ಅಹಿಂದ ವೋಟ್‌ ಕಾಂಗ್ರೆಸ್‌ಗಿಲ್ಲ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...

ಸಿದ್ದು 2 ಅಸ್ತ್ರ ಪ್ರಯೋಗ ಸಫಲ ಆಗುತ್ತಾ?

ನವೆಂಬರ್‌ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್‌ ಶೇರಿಂಗ್‌ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದು, ಈಗ ಎಲ್ಲವನ್ನೂ ಹೈಕಮಾಂಡ್‌ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ಸಿಎಂ ನಾನೇ ಎಂದು, ಹೇಳಿರುವುದು ಹಲವು ಚರ್ಚೆಗಳಿಗೆ...

ಮೂಲಭೂತ ಸೌಕರ್ಯ ಟೀಕಿಸಿದವರಿಗೆ DK ಗುದ್ದು

ಬೆಂಗಳೂರು ನಗರದ ಮೂಲಸೌಕರ್ಯ ಕೊರತೆ, ರಸ್ತೆ ಗುಂಡಿ ಇತ್ಯಾದಿ ವಿಚಾರಗಳ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಇದೇ ಸಮಯಕ್ಕೆ ಸರಿಯಾಗಿ ಬೆಂಜ್ ಸಿಇಒ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಟೀಕಾಕಾರರಿಗೆ ಟ್ವೀಟ್‌ ಮೂಲಕವೇ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನ ಅಸಾಧಾರಣ ಪ್ರತಿಭೆಯ ಕುರಿತಾದ ಈ ಮಾತುಗಳು, ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿರುವುದನ್ನು ಪ್ರತಿಬಿಂಬಿಸುತ್ತವೆ. ಮರ್ಸಿಡಿಸ್...

ಆರೋಪದ ಸುಳಿಯಲ್ಲಿ U.T. ಖಾದರ್‌!

ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ ತನಿಖೆ ಆಗಬೇಕೆಂದು, ಮಂಗಳೂರಿನಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಅವರು ವಿಧಾನಸಭಾ ಲಾಂಜ್ ಅನ್ನು ಮಸಾಜ್ ಪಾರ್ಲರ್...

ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧಿಸುತ್ತಾರಾ?

ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದು ಖಚಿತ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಸುಳ್ಳು. 2028ರ ಚುನಾವಣೆಯಲ್ಲಿಯೂ ಅವರು...

ಉತ್ತರಾಧಿಕಾರಿ ಹೇಳಿಕೆ ಬಳಿಕ ಯತೀಂದ್ರ ಸುಳಿವು

ಕಾಂಗ್ರೆಸ್‌ ಪಕ್ಷದಲ್ಲಿ ಪವರ್‌ ಶೇರಿಂಗ್‌ ಕಿತ್ತಾಟದ ಜೊತೆಗೆ, ಸಿದ್ದರಾಮಯ್ಯರ ರಾಜಕೀಯ ಭವಿಷ್ಯ ಬಗ್ಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಈ ಬಗ್ಗೆ ಮೈಸೂರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ಸಿಗೆ ಮತ್ತು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಹೀಗಂತ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ....

ಟ್ರಾಫಿಕ್‌ ಪರಿಹಾರಕ್ಕೆ ಡಿಕೆಶಿಗೆ ತೇಜಸ್ವಿ ಕೊಟ್ರು 5 ಸಲಹೆಗಳು !

ರಾಜಕೀಯ ವಾಗ್ವಾದ ಮತ್ತು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿರುವ ಟನಲ್ ರಸ್ತೆ ಯೋಜನೆ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐದು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೊದಲನೆಯದಾಗಿ, ತೇಜಸ್ವಿ ಸೂರ್ಯ ಅವರ ಪ್ರಕಾರ ಟನಲ್ ರಸ್ತೆ ಯೋಜನೆ ಟ್ರಾಫಿಕ್ ಸಮಸ್ಯೆ ಪರಿಹಾರವಲ್ಲ....
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img