ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್ಸಿ ನೇತೃತ್ವದ ಮೈತ್ರಿಕೂಟ ಮತ್ತು...
ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಈ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಪುತ್ರ...
ಮೈಮುಲ್ — ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಇದರ ನೂತನ ಅಧ್ಯಕ್ಷರಾಗಿ ಕೆ. ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇದರೊಂದಿಗೆ, ಈ ಹುದ್ದೆ ಮೊದಲ ಬಾರಿಗೆ ಎಚ್.ಡಿ. ಕೋಟೆ ತಾಲ್ಲೂಕಿಗೆ ಸಂದಿದೆ. ಬನ್ನೂರು ರಸ್ತೆಯ ಮೆಗಾ ಡೈರಿಯ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ,...
ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗ್ಲೇ, ಕೇಂದ್ರ ಸಚಿವ ಸಚಿವ ಪ್ರಹ್ಲಾದ್ ಜೋಶಿ ಬಿಗ್ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಸಿಎಂ ಆಗಲು ಬಿಡಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಏನೂ ಸರಿಯಿಲ್ಲ....
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....
ನವೆಂಬರ್ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....
ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಂಭದಲ್ಲಿ ತೊಡೆ ತಟ್ಟಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಳಿಕ ಸೈಲೆಂಟ್ ಆಗಿದ್ರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವುದರಲಿ, ಮಾಧ್ಯಮಗಳ ಮುಂದೆ ಕಾಣಿಸಿದ್ದೇ ಇಲ್ಲ. ಆರೋಗ್ಯ ಕೆಟ್ಟಿದ್ದರಿಂದ ದೆಹಲಿಯಲ್ಲೇ ಸೆಟಲ್ ಆಗಿದ್ದರು. ವೈದ್ಯರ ಸೂಚನೆಯಂತೆ ವಿಶ್ರಾಂತಿಗೆ ಮೊರೆ ಹೋಗಿದ್ದರು.
ಅಕ್ಟೋಬರ್ ಅಂತ್ಯದವರೆಗೆ ಸುಮ್ಮನಿರಿ. ಕುಮಾರಸ್ವಾಮಿ ಅವರಿಗೆ ವಿಶ್ರಾಂತಿ ಬೇಕಾಗಿದೆ ಎಂದು...
ಸಿದ್ದರಾಮಯ್ಯ ಪುತ್ರ ಯತೀಂದ್ರ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸರದಿ. ಸಿಎಂ ಬದಲಾವಣೆ ಬಗ್ಗೆ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ರು. ಈಗ ಶಾಮನೂರು ಶಿವಶಂಕರಪ್ಪ ಪುತ್ರ ಮಲ್ಲಿಕಾರ್ಜುನ್ ಕೂಡ ಕುತೂಹಲಕಾರಿಯಾಗಿ ಮಾತನಾಡಿದ್ದಾರೆ. ದಾವಣಗೆರೆಯ ಸಭೆಯೊಂದ್ರಲ್ಲಿ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.
ಕೋಡಿಹಳ್ಳಿ ಶ್ರೀ ನಿಮ್ಮ ಮನೆಗೆ ಭೇಟಿ ನೀಡಿದ್ದಾರೆ ಅಂದ್ರೆ, ನೆಕ್ಸ್ಟ್ ನೀವು ಸಿಎಂ ಆಗಬಹುದು ಎಂಬ...
ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್ಗಳನ್ನು ಒಳಗೊಂಡಿರುವ, ಎನ್ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...
ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ.
ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.
ಜೆಡಿಎಸ್ ನಾಯಕರಾದ ಸೂರ್ಯಕಾಂತ್...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...