Wednesday, May 6, 2026

ರಾಜಕೀಯ

ದಾವಣಗೆರೆನಲ್ಲಿ ಬಿಗಡಾಯಿಸಿದ ಟಿಕೆಟ್ ಫೈಟ್!

ರಾಜ್ಯದ ಉಪಚುನಾವಣೆಯ ರಣರಂಗ ತೀವ್ರಗೊಳ್ಳುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಟಿಕೆಟ್ ಕಗ್ಗಂಟು ಬಗೆಹರಿಯದೆ ಗೊಂದಲ ಮುಂದುವರಿದಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರೆ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಮಾಜಿ ಶಾಸಕ HY ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವ ಸಾಧ್ಯತೆ ಇದ್ದರೂ, ಅವರ ನಾಲ್ವರು...

ದಾವಣಗೆರೆಯಲ್ಲಿ ದೋಸ್ತಿ ವರ್ಸಸ್ ಕುಸ್ತಿ; BJP ಮಾಸ್ಟರ್ ಪ್ಲಾನ್! ‘ಕೈ’ ಗೆ ನಡುಕ?

ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಅನುಭವ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ವೀರಣ್ಣ ಚರಂತಿಮಠ್ ಅವರಿಗೆ ಟಿಕೆಟ್ ನೀಡಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕನಾಗಿರುವ...

Political News: ಐಸಿಸ್ ನಂಟು ಹೊಂದಿದ್ದ ಯುವಕನ ಬಂಧನ: ಆತಂಕ ವ್ಯಕ್ತಪಡಿಸಿದ ಸಿ.ಟಿ.ರವಿ

Political News: ಉತ್ತರ ಪ್ರದೇಶದಲ್ಲಿ ಹ್ಯಾರಿಸ್ ಅಲಿ ಎಂಬ 19 ವರ್ಷದ ವೈದ್ಯಕೀಯ ವಿದ್ಯಾರ್ಥಿ, ಐಸಿಸ್ ಜತೆ ಸಂಪರ್ಕದಲ್ಲಿದ್ದು, ಈತನನ್ನು ಬಂಧಿಸಲಾಗಿದೆ. ಈತ ವಿಧ್ವಂಸಕ ಕೃತ್ಯ ಎಸಗಳು ಸೋಶಿಯಲ್ ಮೀಡಿಯಾ ಬಳಸುತ್ತಿದ್ದ. ಈ ಮೂಲಕ ಭಾರತದಲ್ಲಿ ಐಸಿಸ್ ಪಸರಿಸಲು ಪ್ರತ್ನಿಸಿದ್ದ. ಈತನ ವಿಚಾರಣೆ ನಡೆಸಿದಾಗ, ಈತ ಹೇಳಿದ್ದೇನೆಂದರೆ, ತನಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಬದಲಾಗಿ ಷರಿಯಾ...

ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ: ಸಿಎಂ

Political News: ಕೇಂದ್ರ ಸರ್ಕಾರ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ...

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ!: ಆರ್.ಅಶೋಕ್

Political News: ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಮಯಕ್ಕೆ ಸರಿಯಾಗಿ ಬಳಸದೇ ವಾಪಸ್ ಹೋಗುವ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ! "ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ" ಎನ್ನುವಂತಿದೆ ರಾಜ್ಯ ಕಾಂಗ್ರೆಸ್...

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು,  ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು....

Political News: ಕಾಂಗ್ರೆಸ್ ವೋಟ್ ಚೋರಿ ಮಾಡುತ್ತಲೇ ಗೆಲುವು ಸಾಧಿಸಿರುವ ಪಕ್ಷ: ಸಿ.ಟಿ.ರವಿ

Political News: ತುಮಕೂರಿನ ಸಹಕಾರಿ ಚುನಾವಣೆಯಲ್ಲಿ ಬ್ಯಾಲೇಟ್ ಪೇಪರ್ ಅಕ್ರಮವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಸೇರಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಯಾಕೆ ಕಾಂಗ್ರೆಸ್ ಪಕ್ಷಕ್ಕೆ ಮತ ಯಂತ್ರದ ಕುರಿತು ಇಷ್ಟೊಂದು ದ್ವೇಷ ಎನ್ನುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಂತ್ರದ ಬದಲು ಬ್ಯಾಲೆಟ್ ಪೇಪರ್...

Political News: ಅಪರೂಪದಲ್ಲೇ ಅಪರೂಪ, ಸಭಾತ್ಯಾಗ ಮಾಡಿದ ಸ್ಪೀಕರ್ ಯು.ಟಿ.ಖಾದರ್

Political News: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ, ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ಸಭಾತ್ಯಾಗ ಮಾಡಿದ ಅಚ್ಚರಿಯ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ, ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಗರಂ ಆದ ಸ್ಪೀಕರ್​​ ಯು.ಟಿ....

Mandya: ಅನುದಾನ ನೀಡಿದ್ದಕ್ಕಾಗಿ ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಶಾಸಕ ಗಾಣಿಗ ರವಿಕುಮಾರ್

Mandya News: ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಶ್ವೇಶ್ವರಯ್ಯ ನಾಲಾ ಸೇರಿದಂತೆ ಎಲ್ಲಾ ಶಾಖಾ ನಾಲೆಗಳ ಅಭಿವೃದ್ಧಿಗೆ 100 ಕೋಟಿ ಅನುದಾನ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಿಂದ ಕ್ಯಾಬಿನೆಟ್ ಅಪ್ರೂವಲ್ ಪಡೆಯಲಾಗಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವ್ರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ರವಿಕುಮಾರ್ ಹೇಳಿದರು. ನಾಲೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಂಡ್ಯ ಕ್ಷೇತ್ರದಲ್ಲಿ...

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು ಮಠ ಸರಿಲ್ಲ ಅಂತ ಹೇಳಿಲ್ಲ. ಚುಂಚನಗಿರಿ ಸ್ವಾಮಿಗಳು ಎಲ್ಲರನ್ನು ವಿಶ್ವಾಸ ಇಟ್ಟುಕೊಂಡಿದ್ದಾರೆ. ಚುಂಚನಗಿರಿ ಶ್ರೀ ಬಿಟ್ಟುಹೋದ ಸಂಸ್ಥೆ ಚೆನ್ನಾಗಿ ನಡೆಯಬೇಕು. ಆ ಭಾವನೆಯಲ್ಲಿ ನಾನು ಹೇಳಿದ್ದೆ ಅಷ್ಟೆ....
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img