Wednesday, May 13, 2026

ರಾಜಕೀಯ

ಪಡಿತರ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ: ಸಚಿವ ಕೆ.ಎಚ್.ಮುನಿಯಪ್ಪ

Hubli News: ಹುಬ್ಬಳ್ಳಿ; ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ. ಒಂದು ಕೋಟಿ ಕಾರ್ಡ್ ಕರ್ನಾಟಕ ಕಾರ್ಡ್ ಎಪಿಎಲ್ ಇದೆ. ನಾಲ್ಕು ಕೋಟಿ ಕಾರ್ಡ್ ಬಿಪಿಎಲ್ ಇದೆ. ಈ‌ ನಿಟ್ಟಿನಲ್ಲಿ ಪರಿಷ್ಕರಣೆ ಮಾಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಅವಶ್ಯಕತೆಯಷ್ಟು ಅಕ್ಕಿ ತೆಗೆದುಕೊಳ್ಳುತ್ತಿದ್ದೇವೆ....

ಸಿಎಂ ಬದಲಾವಣೆ ಚರ್ಚೆಯಿಲ್ಲ, ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ಆದ್ಯತೆ: ಸಚಿವ ಮುನಿಯಪ್ಪ ಭರವಸೆ

Hubli News: ಹುಬ್ಬಳ್ಳಿ: ಯತೀಂದ್ರ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಸಿದ್ಧರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಹಣವನ್ನು ಕೊಟ್ಟಿದ್ದಾರೆ. ಗ್ಯಾರಂಟಿಗಾಗಿ ಸಾಕಷ್ಟು ವ್ಯಯ ಮಾಡಿದರೂ ಪಕ್ಷಾತೀತವಾಗಿ ಹಣವನ್ನು ಕೊಟ್ಟಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಹೈಕಮಾಂಡ್ ಎಲ್ಲಿಯವರೆಗೂ...

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ: ಶೆಟ್ಟರ್

Hubli News: ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ. ಬಾಯಿ ಬಿಟ್ಟರೇ ಮೋದಿಯವರ ಬಗ್ಗೆ ಆರ್.ಎಸ್.ಎಸ್ ಬಗ್ಗೆ ಕೆಟ್ಟ ಭಾಷೆ ಬಳಿಸುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಖರ್ಗೆ ಹಾಗೂ ರಾಹುಲ್ ಗಾಂಧಿ ಈಗ ವಿಷ ಕಾರುವ...

ಕಾಂಗ್ರೆಸ್ ಎಲ್ಲ ಕಡೆ ಸೋಲನ್ನಪ್ಪುತ್ತಿರುವುದರಿಂದ ವಿನಾಕಾರಣ ಇಲ್ಲದ ಆರೋಪ ಮಾಡುತ್ತಿದೆ: ಶೆಟ್ಟರ್

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯ ನಿಲುವು ಅರ್ಥವಾಗುತ್ತಿಲ್ಲ. ದೇಶದಲ್ಲಿ ಎಲ್ಲಾ ಕಡೆಯಲ್ಲಿಯೂ ಸೋಲುತ್ತಿದೆ. ಹೀಗಾಗಿ ಫೇಕ್ ವೋಟ್ ಇದೆ, ಇವಿಎಂ ಸರಿಯಿಲ್ಲ ಎಂದು ವಿನಾಕಾರಣ ಆರೋಪ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ಕುರಿತು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೂಕ್ತ ದಾಖಲೆಗಳು, ಅಂಕಿ ಸಂಖ್ಯೆಯಿದ್ದರೇ...

Political News: ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗ್ತಾರೆ ಅನ್ನೋದು ಜೋಕ್: ಶಾಸಕ ಅರವಿಂದ್ ಬೆಲ್ಲದ್

Political News: Hubli: ಮಹಾದಾಯಿ ಕುರಿತ ಗೋವಾ ಸಿಎಂ ಅವರು ಮಾತನಾಡಿರುವ ಹೇಳಿಕೆ ರಾಜಕೀಯವಾಗಿದ್ದು. ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಸೋನಿಯಾಗಾಂಧಿ ಅವರು ಈ ಹಿಂದೆ ಹನಿ ನೀರು ಕೊಡಲ್ಲಾ ಅಂತ ಹೇಳಿದ್ದರು. ನಾವು ನೀಡೋ ದಾಖಲಾತಿಗಳ ಮೇಲೆ ಯೋಜನೆಗೆ ಅನುಮತಿ ನಿರ್ಧಾರವಾಗುತ್ತದೆ ರಾಜಕೀಯ ಹೇಳಿಕೆಯಿಂದ ಏನೂ ಆಗಲ್ಲಾ. ಸಿಎಂ...

ಮಹದಾಯಿ ಹೋರಾಟ ಮತ್ತೇ ಮುನ್ನೆಲೆಗೆ: ಕೇಂದ್ರ ಸಚಿವರ ಕಚೇರಿಯ ಮುಂದೆ ಧರಣಿ ನಿರ್ಧಾರ..!

Hubli News: ಹುಬ್ಬಳ್ಳಿ: ಮಹದಾಯಿ ಹೋರಾಟ ಇದು ನಿನ್ನೆ ಮೊನ್ನೆಯದಲ್ಲ. ರೈತರಿಗೆ ಮಾತ್ರವೇ ಇರುವ ಯೋಜನೆಯಂತೂ ಅಲ್ಲವೇ ಅಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಮಹತ್ವದ ಯೋಜನೆ. ಈ ಯೋಜನೆಯ ಹೋರಾಟ ಈಗ ಹೊಸ ಸ್ವರೂಪವನ್ನು ಪಡೆದುಕೊಳ್ಳಲಿದೆ. ಮಹದಾಯಿ ನೀರಿಗಾಗಿ ಕಳೆದ ಸರಿಸುಮಾರು 10 ವರ್ಷದಿಂದ ನಿರಂತರ ಧರಣಿ ನಡೆಸುತ್ತಿರುವ...

ಸಿದ್ದ VS ಯದುವೀರ್ : CMಗೆ ಓಪನ್‌ ಚಾಲೆಂಜ್‌

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...

ಉಪರಾಷ್ಟ್ರಪತಿ ಚುನಾವಣೆ – ಸಮರ್ಥರಿಗಾಗಿ ಹುಡುಕಾಟ!

ಉಪ ರಾಷ್ಟ್ರಪತಿ ಹುದ್ದೆಗೆ ನಡೆಯಲಿರುವ ಮಹತ್ವದ ಚುನಾವಣೆಗೆ ಸಂಬಂಧಿಸಿದಂತೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್, ಜಗದೀಪ್ ಧನಕರ್ ಅವರ ರಾಜೀನಾಮೆಯ ನಂತರ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತೀರ್ಮಾನವನ್ನು ತೆಗೆದುಕೊಂಡಿದೆ. ಇದು ವಿರೋಧ ಪಕ್ಷಗಳ ಏಕತೆಯತ್ತ ದಿಟ್ಟ ಹೆಜ್ಜೆಯಾಗಿದೆ. ಈ ಬಾರಿ ಹಿಂದಿನ ಚುನಾವಣೆಯ ತಪ್ಪುಗಳನ್ನು ಪುನರಾವರ್ತಿಸದಂತೆ ಎಲ್ಲ ಪಕ್ಷಗಳೂ ಹೊಸ ಉತ್ಸಾಹದೊಂದಿಗೆ ಚರ್ಚೆಗಳಲ್ಲಿ ತೊಡಗಿಕೊಂಡಿರುವುದಾಗಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img