Wednesday, May 13, 2026

ರಾಜಕೀಯ

ಬೆಂಕಿಯ ಜೊತೆ ಆಟ ಬೇಡ : ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್‌ ವಾರ್ನ್!

ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ.‌ ಈಗಾಗಲೇ ಎಸ್‌ಐಆರ್‌ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...

ಬಿಹಾರ ಎಲೆಕ್ಷನ್ ಫೈಟ್‌ ; 65‌ ಲಕ್ಷ ನಕಲಿ ವೋಟರ್ಸ್‌ : ಚುನಾವಣಾ ಆಯೋಗದ ಶಾಕಿಂಗ್‌ ಮಾಹಿತಿ

ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಹಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದೆ. ಈಗಾಗಲೇ ಮೊದಲ ಹಂತದ ಪರಿಷ್ಕರಣಾ ಕಾರ್ಯ ಮುಕ್ತಾಯಗೊಂಡಿದ್ದು, 65.2 ಲಕ್ಷ ಮತದಾರರು ಅನರ್ಹ ಎಂದು ಪತ್ತೆ ಹಚ್ಚಲಾಗಿದೆ. ಈ ಎಲ್ಲ ಮತದಾರರನ್ನು...

ರಾಜ್ಯದ ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲ್ಲ, ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ: ವಿಜಯೇಂದ್ರ

Political News: ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಪದೇ ಪದೇ ಕರ್ನಾಟಕಕ್ಕೆ ಬರುತ್ತಿದ್ದು, ಬಿಜೆಪಿಗರು ಈ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದು,  ಕರ್ನಾಟಕದ ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲ್ಲ, ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ ಎಂಬುದು ಇದೀಗ ಸ್ಪಷ್ಟವಾಗಿದೆ' ಎಂದಿದ್ದಾರೆ. ಅಲ್ಲದೇ, ದೆಹಲಿಗೆ ಹೋಗಿ ರಾಹುಲ್ ಗಾಂಧಿ ಅವರ ಆದೇಶ ಪಡೆದು...

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...

Bellary News: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧ ಆಯ್ಕೆ

Bellary News: ಬಳ್ಳಾರಿ: ಬಳ್ಳಾರಿಯ ರಾಬಕೋವಿ ಅಧ್ಯಕ್ಷರ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಿಟ್ನಾಳ್ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುಲ ಹಿಟ್ನಾಳ್, ರಾಜ್ಯ ಕಂಡ ಶೋಷಿತ ಸಮಾಜದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾದ ಜಮೀರ್ ಅಹಮ್ಮದ್ ಸಹಕಾರದಿಂದ ಇಂದು ಈ ಪಟ್ಟ ದೊರೆತಿದೆ. ಎಲ್ಲರೂ...

Hubli News: ಮೋದಿಯವರು ಸಬ್ಕಾ ಸಾಥ್ ಸಬ್ಕಾ ವಿಕಾಸ ಮಾಡ್ತಿಲ್ಲ ಸಬ್ಕಾ ವಿನಾಶ ಮಾಡ್ತಿದ್ದಾರೆ: ಸಲೀಂ ಅಹ್ಮದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಎಂಎಲ್‌ಸಿ ಸಲೀಂ ಅಹ್ಮದ್, ಮುಡಾ ವಿಚಾರದಲ್ಲಿ ಇಡಿಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸೇರಿ ಇಡಿಗೆ ಕಪಾಳಮೋಕ್ಷ ಮಾಡಿದೆ. ಸುಪ್ರೀಂ ಕೋರ್ಟ್ ಇಡಿ ಬಳಸಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಅಂತಾ ಹೇಳಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆಯಿಂದ ನಾವು ಕೇಂದ್ರ ಬಿಜೆಪಿ ಇಡಿ ಸಿಬಿಐ ದುರ್ಬಳಕೆ ಬಗ್ಗೆ ಹೇಳುತ್ತಲೇ ಬಂದಿದ್ವಿ....

Political News: ರಾಜ್ಯದಲ್ಲಿ ಆಗಸ್ಟ್ 16ರಂದು ಅಸಹಕಾರ ಹೋರಾಟ ಮಾಡುತ್ತೇವೆ: ಗೋವಿಂದ ಕಾರಜೋಳ

Hubli News: ಹುಬ್ಬಳ್ಳಿ: ಒಳ ಮೀಸಲಾತಿಗಾಗಿ ಕಳೆದ ಮೂವತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕೊಡುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದರೂ ಮೀಸಲಾತಿ ನೀಡುತ್ತಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ವರ್ಷಗಳಿಂದ ಮೀಸಲಾತಿ ಕೊಡುತ್ತಿಲ್ಲ.‌ ಕೆಳ ವರ್ಗದ ಜನ ಮೇಲೆ ಬರಬಾರದೆಂದು...

Hubli News: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ: ಎ‌.ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ. ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಾರೆಂದು ಹಿಂದುಳಿದ ವರ್ಗ ನಂಬಿತ್ತು. ಆದರೆ ಜನರಿಗೆ ಮೋಸ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರದ ಮಾಜಿ ಸಚಿವ ಎ‌.ನಾರಾಯಣಸ್ವಾಮಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಶಸ್ತ್ರಾಸ್ತ್ರಗಳನ್ನ ಕೆಳಗೆ ಇರಿಸಿ ಬಿಟ್ಟಿದ್ದಾರೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಅವರಿಂದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img