Wednesday, May 13, 2026

ರಾಜಕೀಯ

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಫೈನಲ್!

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಸಿಎಂ, ಡಿಸಿಎಂ ಜೊತೆ ಕುಳಿತು, ಹೈಕಮಾಂಡ್‌ ಪಟ್ಟಿ ಫೈನಲ್‌ ಮಾಡಲಿದೆ. ಸದ್ಯ ದೆಹಲಿಯಲ್ಲಿರುವ ಸಿದ್ದು, ಡಿಕೆಶಿ ವಾಪಸ್‌ ಆದ ಬಳಿಕ, ಪಟ್ಟಿ ಪ್ರಕಟವಾಗಲಿದೆ. ನಿನ್ನೆ ಒಟ್ಟಾಗಿ ದೆಹಲಿಗೆ ಹೋಗಿರುವ ಸಿದ್ದು-ಡಿಕೆ, ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ, ನಿಗಮ ಮಂಡಳಿಗಳ...

ಇಂದಿರಾ ಗಾಂಧಿ ದಾಖಲೆ ಪುಡಿಗಟ್ಟಿದ ಮೋದಿ : 2ನೇ ದಿರ್ಘಾವಧಿ ಪಿಎಂ ನಮೋ

ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನೂ...

ಬೆಳಗಾವಿ ಬೆಂಕಿ – ಡಿಸಿಸಿ ಗುದ್ದುಗೆ ಗುದ್ದಾಟ : ಪರಿಣಾಮಕಾರಿಯಾಗಿ ಎದುರಿಸುತ್ತೇವೆ ಎಂದ ಬಾಲಚಂದ್ರ

ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳುಗಳ ಸಮಯಾವಕಾಶ ಇದ್ದರೂ ಈಗಿನಿಂದಲೇ ಪ್ರಚಾರ ಕಾರ್ಯಗಳು ಶುರುವಾಗಿವೆ. ಈ ಚುನಾವಣೆಯು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ಹಾಗೂ ಅತೀ ಹೆಚ್ಚಿನ ರಾಜಕೀಯ ಮಹತ್ವವನ್ನು...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...

Bagalakote: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಕಾಶಪ್ಪನವರ್ ಪ್ರತಿಕ್ರಿಯೆ

Bagalakote: ಬಾಗಲಕೋಟೆಯಲ್ಲಿ ಮಾತನಾಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿ ಸಿ ಪಾಟೀಲ್, ಅರವಿಂದ್ ಬೆಲ್ಲದ್ ವಿರುದ್ಧ ಮತ್ತು ನರಗುಂದ ಶಾಸಕ ಸಿ.ಸಿ. ಪಾಟೀಲರ ಆರೋಪಗಳಿಗೆ ಕಾಶಪ್ಪನವರ್ ತಿರುಗೇಟು ನೀಡುವ ಮೂಲಕ ಪ್ರತಿಕ್ರಿಯಿಸಿದ್ದು, ಇದರಲ್ಲಿ 50ರಿಂದ 60 ಜನ ಧರ್ಮದರ್ಶಿಗಳಿದ್ದೇವೆ. ಇವರೆಲ್ಲರ ನಿರ್ಣಯ ಇದು....

ಸಾಕಷ್ಟು ಗೋಲ್ಮಾಲ್‌ ನಡೆದಿದೆ : ರಾಗಾ ಹೇಳಿಕೆಗೆ ಡಿಕೆಶಿ ಸ್ಪೋಟಕ ಟ್ವಿಸ್ಟ್

ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು‌ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ, ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ಸಿಎಂ ಬದಲಾವಣೆ ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್‌!

ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಕೆ.ಎನ್‌ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ, ರಾಜ್ಯ ಕಾಂಗ್ರೆಸ್ಸಲ್ಲಿ ಸುನಾಮಿಯನ್ನೇ ಸೃಷ್ಟಿಸಿತ್ತು. ಹಲವು ದಿನಗಳ ಬಳಿಕ ಹೈಕಮಾಂಡ್‌ ಎಂಟ್ರಿಯಿಂದಾಗಿ, ಬಹಿರಂಗ ಹೇಳಿಕೆಗಳಿಗೆಲ್ಲಾ ಬ್ರೇಕ್‌ ಬಿದ್ದಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆ ಕಿಚ್ಚು, ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಅದೇ ರಾಜಣ್ಣ. ಮತ್ತೊಮ್ಮೆ ತಮ್ಮ ಸೆಪ್ಟೆಂಬರ್‌ ಕ್ರಾಂತಿ ಹೇಳಿಕೆಗೆ,...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img