Friday, March 20, 2026

ರಾಜಕೀಯ

ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತು ಹಾಕುವವರೆಗೂ ಬಿಜೆಪಿ ಹೋರಾಟ ನಿಲ್ಲದು: ಬಸವರಾಜ್ ಬೊಮ್ಮಾಯಿ

Political News: ಬಳ್ಳಾರಿಯಲ್ಲಿಂದು ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ...

ಮಕ್ಕಳು ಹೋಂವರ್ಕ್ ಮಾತ್ರವಲ್ಲ, ಹಾರ್ಡ್‌ವರ್ಕ್ ಕೂಡ ಮಾಡಬೇಕು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಥೇನ್ ಸಿಂಗ್ ಬಾಲ್ಯದಲ್ಲೇ ಕಂಡ ಹಿಮಾಲಯ ಏರುವ ಕನಸನ್ನು ಪರಿಶ್ರಮದ ಮೂಲಕ ನನಸಾಗಿಸಿಕೊಂಡ ಉದಾಹರಣೆ ನೀಡಿ, ಮಕ್ಕಳು ತಮ್ಮ ಕನಸುಗಳಿಗೆ ಶ್ರಮವೇ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ: ರಾಜ್ಯ ಪೊಲೀಸರಿಗೆ ಸಿಎಂ ಖಡಕ್ ಎಚ್ಚರಿಕೆ

Political News: ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಸಿಎಂ, ಪೊಲೀಸ್‌ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸ್‌ನವರೇ...

ಪುನೀತ್ ಕೆರೆಹಳ್ಳಿ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಅಕ್ರಮ ವಲಸಿಗರ ಶೆಡ್‌ಗಳಿಗೆ ಹೋಗಿ ಶೋಧ ಮಾಡಿರುವ ಕಾರಣಕ್ಕೆ, ಪುನೀತ್ ಕೆರೆಹಳ್ಳಿ ಬಂಧನವಾಗಿದ್ದು, ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬಂಧಿಸಲಾಗಿದೆ. ಈ ಬಂಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ...

Political News: ಕಾಂಗ್ರೆಸ್ ಆಡಳಿತ ವೈಖರಿ ವಿರುದ್ಧ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Political News: ಕೆಲ ದಿನಗಳ ಹಿಂದೆ ಮಾಜಿ ಸಚಿವ ಶ್ರೀರಾಮುಲು ಮತ್ತು ಜನಾರ್ಧನ್ ರೆಡ್ಡಿ ಸೇರಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಈ ಗಲಾಟೆಗೆ ಕಾರಣ ಕಾಂಗ್ರೆಸ್ ಆಡಳಿತ ವೈಖರಿ ಎಂದು ಆರೋಪಿಸಿ, ಇಂದು ಬಿಜೆಪಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಬಿಜೆಪಿ ವಿರೋಧ ಪಕ್ಷದ ನಾಯಕ...

Political News: ನಮ್ಮ ಮೆಟ್ರೋ ಬೆಲೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಮೆಟ್ರೋ ಬೆಲೆ ಅತೀ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ, ತೇಜಸ್ವಿ ಸೂರ್ಯ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಮೆಟ್ರೋ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣದರವನ್ನು ಪ್ರಯಾಣಿಕರ ಮೇಲೆ ಹೇರುತ್ತಿದೆ. ಜನಪ್ರತಿನಿಧಿಗಳ, ಸಾರ್ವಜನಿಕರ ಪ್ರಬಲ ವಿರೋಧದ ಮಧ್ಯೆಯೂ ಈಗಾಗಲೇ ಮೆಟ್ರೋ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ...

3ತಿಂಗಳಿಂದ ನರ್ಸ್‌ಗಳಿಗೆ ಸಿಗದ ವೇತನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರ ವಾಗ್ದಾಳಿ

Political News: ರಾಜ್ಯದ ಕೆಲವು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್‌ಗಳಿಗೆ 3 ತಿಂಗಳಿಂದ ಸಂಬಳವಾಗಿಲ್ಲ. ಈ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ನಿಖಿಲ್ ಕುಮಾರ್, ದಿನನಿತ್ಯ ರಾಜ್ಯದ ಜನರ ಸೇವೆ ಮಾಡುವ ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಭಾಗ್ಯಗಳ ಕಾಂಗ್ರೆಸ್...

ಸಂಕ್ರಾಂತಿಗೆ ಮೊಮ್ಮಕ್ಕಳಿಗೆ ಕರಿ ಎರೆದು ಸಂಭ್ರಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಸಂಕ್ರಾಂತಿ ವೇಳೆ ಕರಿ ಎರೆಯುವ ಪದ್ಧತಿ ಹಲವೆಡೆ ಇದೆ. ಚಿಕ್ಕ ಚಿಕ್ಕ ಮಕ್ಕಳಿಗೆ ದೃಷ್ಟಿ ತಾಕದೇ ಇರಲಿ ಎಂದು ಈ ಪದ್ಧತಿ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮನೆಯಲ್ಲೂ ಈ ಪದ್ಧತಿ ಅನುಸರಿಸಿದ್ದು, ಪ್ರಹ್ಲಾದ್ ಜೋಶಿ ಅವರು ತಮ್ಮ ಮನೆ ಮಕ್ಕಳಿಗೆ ಕರಿ ಎರೆದು ಸಂಭ್ರಮಿಸಿದ್ದಾರೆ. ಈ ಬಗ್ಗೆ...

Mandya News: ಚರ್ಚೆಗೆ ಅವಕಾಶ ನೀಡದೇ ರಾಷ್ಟ್ರೀಯ ಮಟ್ಟದ ಯೋಜನೆಯನ್ನು ಬದಲಾಯಿಸಲಾಗಿದೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಕೈಗೊಂಡಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ತಜ್ಞ ಮನ್‌ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನರೇಗಾ ಯೋಜನೆಯನ್ನು ಕಳೆದ ೨೦ ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ....

Political News: ಕುಮಾರಣ್ಣ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಬಗ್ಗೆ ನಿಖಿಲ್ ಕುಮಾರ್ ಮಾತು..

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ರಾಜ್ಯ ಪ್ರವಾಸ ಮಾಡಿದ ಸಂದರ್ಭದಲ್ಲಿ ಜನ, ಕುಮಾರಣ್ಣ ಮರಳಿ ರಾಜ್ಯ ರಾಜಕಾರಣಕ್ಕೆ ಬರಲಿ ಎಂದು ಮಾತನಾಡಿದ್ದಾರೆ. ಹಾಗಾಗಿ ಇದು ರಾಜ್ಯದ ಜನರ ಆಸೆಯಾಗಿದೆ. ಕಾಂಗ್ರೆಸ್ ಆಡಳಿತದ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img