Friday, March 20, 2026

ರಾಜಕೀಯ

Davanagere: ನನಗೆ ವ್ಯಕ್ತಿ ಮುಖ್ಯ ಅಲ್ಲ.. ಪಕ್ಷ ಮುಖ್ಯ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು. ಅಲ್ಲದೇ ಈ ಘಟನೆ ಖಂಡಿಸಿ...

Political News: ಮೈತ್ರಿ ಬಗ್ಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದು ಹೀಗೆ

Political News: ಬೆಂಗಳೂರಿನಲ್ಲಿಂದು ಗವಿಗಂಗಾಧರೇಶ್ವರನ ದರ್ಶನ ಪಡೆದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೈತ್ರಿ ವಿಚಾರವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಏನು ಹೇಳ್ತಾರೋ ಅದೇ ಅಂತಿಮ. 2028ರಲ್ಲಿ ಕ್ರಾಂತಿ ಆಗೇ ಆಗುತ್ತದೆ ಎಂದು ರೇವಣ್ಣ ಹೇಳಿದ್ದಾರೆ. ಇನ್ನು ಗವಿಗಂಗಾಧರೇಶ್ವನ ದರ್ಶನದ ಬಗ್ಗೆ...

ಬಿಜೆಪಿಯಲ್ಲಿ ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ..?: ಪ್ರಿಯಾಂಕ್

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು, ಆದರೆ ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ! ಕಾಲೆಳೆದುಕೊಳ್ಳುವ ಆಟದಲ್ಲಿ "ಬಳ್ಳಾರಿ ಪಾದಯಾತ್ರೆ" ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆಯನ್ನು ಮುನ್ನಡೆಸುವ...

600ಕ್ಕೂ ಹೆಚ್ಚು ವಿಶೇಷಚೇತನರ ಜೊತೆ ಬಿಡದಿ ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡದಿಯ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ಪ್ರತೀ ವರ್ಷ ಅವರು ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸುತ್ತಾರೆ. ಆದರೆ ಈ ಸಲದ ಸಂಕ್ರಾಂತಿ ವಿಶೇಷವಾಗಿರುವುದಕ್ಕೆ ಕಾರಣ, ಅವರು 600ಕ್ಕೂ ಹೆಚ್ಚು ವಿಶೇಷ ಚೇತನರ ಜತೆ ಹಬ್ಬ ಆಚರಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು,...

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಶಾಮನೂರು ಶಿವಶಂಕರಪ್ಪ ಅವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್ ಇದ್ದರು. ಆದರೆ ಶಾಮನೂರು...

ಫೆ.13ಕ್ಕೆ ಸಮಾವೇಶ ನಡೆಸಲು ಕಾಂಗ್ರೆಸ್ ಸಜ್ಜು: ಯಾವ ಸಾಧನೆಗೆ ಈ ಸಂಭ್ರಮಾಚರಣೆ? ಎಂದ ಆರ್.ಅಶೋಕ್

Political News: ಸರ್ಕಾರಕ್ಕೆ ಸಾವಿರ ವರ್ಷ ತುಂಬಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಫೆಬ್ರವರಿ 13ರಂದು ಸಮಾವೇಶ ನಡೆಸಲು ಮುಂದಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿಯಾಗಿ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಯಾವ ಸಾಧನೆಗೆ ಈ ಸಂಭ್ರಮಾಚರಣೆ? ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ...

Political News:ಗೂಂಡಾಗಳಿಗೆ ರಕ್ಷಣೆ ನೀಡುತ್ತಿರುವುದೇ ನಿಮ್ಮ ಸಾಧನೆಯೇ?: ಕಾಂಗ್ರೆಸ್‌ಗೆ ವಿಜಯೇಂದ್ರ ಪ್ರಶ್ನೆ

Political News: ತನ್ನ ಚಿತ್ರವಿರುವ ಬ್ಯಾನರ್‌ನ್ನು ತೆರವು ಮಾಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಪೌರಾಯುಕ್ತೆ ಜತೆ ಕೋಪದಿಂದ ಮಾತನಾಡಿದ್ದು, ಆಡಿಯೋ ವೈರಲ್ ಆಗಿದೆ. ಅಪಘಾತ ಸಂಭವಿಸಿರುವ ಕಾರಣಕ್ಕಾಗಿ ಬ್ಯಾನರ್ ತೆಗೆಯಲಾಗಿತ್ತು. ಈ ಬಗ್ಗೆ ದಬಾಯಿಸಲು ಪೌರಾಯುಕ್ತೆಗೆ ಕಾಲ್ ಮಾಡಿದ್ದ ರಾಜೀವ್ ಗೌಡ, ನನ್ನ ಕೋಪ ನೀವು ನೋಡಿಲ್ಲ. ನಾನು ಯಾವ ಮಾತು ಕೇಳುವುದಿಲ್ಲ ಅನ್ನೋ...

Political News: ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದ ಜೆತ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದಿದ್ದಾರೆ. ಸಂಜೆ ಅವರು ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು. ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ....

Political News: ಕರ್ನಾಟಕದ ಹಿತಕ್ಕಿಂತ… ಹೈಕಮಾಂಡ್ ಹಂಗೇ ಹೆಚ್ಚಾಯಿತೇ?: ಕಾಂಗ್ರೆಸ್‌ಗೆ ಆರ್.ಅಶೋಕ್ ಪ್ರಶ್ನೆ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸಿದ್ದಕ್ಕಾಗಿ, ಸಿಎಂ ಮತ್ತು ಡಿಸಿಎಂ ಹೋಗಿ ಅವರನ್ನು ಸ್ವಾಗತಿಸಿ, ಮಾತನಾಡಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ನಮ್ಮ ರಾಜ್ಯಕ್ಕೆ ಜರ್ಮನಿಯ ಚಾನ್ಸಲರ್ ಆಗಮಿಸಿದ್ದರೂ ಕೂಡ, ಅವರನ್ನು ಕಡೆಗಣಿಸಿ, ಸಿಎಂ, ಡಿಸಿಎಂ ರಾಹುಲ್ ಗಾಂಧಿ ಅವರನ್ನು ನೋಡಲು ಹೋಗಿದ್ದಕ್ಕೆ ಅಶೋಕ್ ಬೇಸರ...

Political News: ಕಾಂಗ್ರೆಸ್ ಪಕ್ಷದ ನಾಟಕಗಳನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ನಿನ್ನೆ ಕಲಬುರಗಿಯಲ್ಲಿ ನಡೆದ ಸಮಾವೇಶದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಟಕಗಳನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ. ಐದಾರು ದಶಕಗಳಿಂದ ಅಧಿಕಾರ ಅನುಭವಿಸಿ, ಒಂಬತ್ತು ಬಾರಿ ಶಾಸಕ, ಸಂಸದ, ಕೇಂದ್ರ ಸಚಿವರು, ರಾಜ್ಯಸಭೆ ವಿಪಕ್ಷ ನಾಯಕರು, ಎಐಸಿಸಿ ಅಧ್ಯಕ್ಷರಾಗಿರುವ ನಂತರವೂ ಕಲ್ಯಾಣ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img