Monday, June 15, 2026

ರಾಜಕೀಯ

ಶಾಸಕರ ಬಂಡಾಯ ತಣಿಸುವುದಕ್ಕೆ ಸಿಎಂ, ಡಿಸಿಎಂಗೆ ಸಮಯ ಸಾಲುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

Political News: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಈ ಪತ್ರವನ್ನು ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಕೇಳುವುದರ ಮೂಲಕವೇ ತಿವಿದಿದ್ದಾರೆ. ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ...

ಡಿ.ಕೆ. ಶಿವಕುಮಾರ್​ಗೆ CM ಸಿದ್ದರಾಮಯ್ಯ 6 ಸಿಗ್ನಲ್!

5 ವರ್ಷ ನಾನೇ ಸಿಎಂ. ನಾಯಕತ್ವ ಬದಲಾವಣೆಯನ್ನ ಡಿ.ಕೆ ಶಿವಕುಮಾರ್ ಕೇಳಿಯೇ ಇಲ್ಲ. ಹೀಗಾಗಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ವರಿಷ್ಠರ ಭೇಟಿಗೆ ತೆರಳಿರುವ ಸಿದ್ದರಾಮಯ್ಯ, ದೆಹಲಿಯಲ್ಲೇ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಭೇಟಿಗೂ ಮುನ್ನವೇ, ತನ್ನ ಲೈನ್ ಕ್ಲಿಯರ್ ಮಾಡಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದು, ಮುಂದಿನ 5...

ನಮ್ಮಪ್ಪನೇ ಸಿಎಂ: ಬೇರೆಯವರ ಹೇಳಿಕೆಗಳನ್ನು ನಂಬಬೇಡಿ!

ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...

ನೋ ಚೇಂಜಸ್‌.. DK ಸೈಲೆಂಟ್ ಯಾಕೆ: ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ!

ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಮಾತು ಮುಂದುವರೆಸಿದ ಸಿದ್ದರಾಮಯ್ಯ,...

ಅಂಪೈರ್‌ ಹೇಳಿದ್ಮೇಲೆ ಮ್ಯಾಚ್‌ ಕ್ಲೋಸ್ : ದಿಲ್ಲೀಲಿ ಸಿದ್ದು, ಬೆಂಗಳೂರಲ್ಲಿ ಸತೀಶ್‌ ; ಆಲ್ ರೂಟ್‌ ಕ್ಲೀಯರ್..!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್‌ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...

ಈ ಅವಧಿಗೆ ಡಿಕೆಶಿ ಸಿಎಂ ಆಗ್ತಾರೆ! : ನೊಣವಿನಕೆರೆ ಶ್ರೀಗಳ ಸ್ಫೋಟಕ ಹೇಳಿಕೆ

ದಾವಣಗೆರೆ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನನಗೆ ಶಾಸಕರ ಬೆಂಬಲವಿದೆ. ಡಿಕೆಶಿ ಅವರಿಗೆ ಹೆಚ್ಚಿನ ಶಾಸಕರ ಬಲವಿಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರಿಗೂ ಖಡಕ್ ಸಂದೇಶ ರವಾನಿಸಿದ್ದಾರೆ. ಆದರೆ ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಅವಧಿಯಲ್ಲಿಯೇ ಸಿಎಂ ಆಗುತ್ತಾರೆ ಎಂದು...

ದೆಹಲಿಯಲ್ಲಿ ಕುತೂಹಲ : ರಾಜನಾಥ್‌ ಮುಂದೆ ಸಿದ್ದು 7 ಡಿಮ್ಯಾಂಡ್‌ಗಳೇನು?

ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img