Friday, March 20, 2026

ರಾಜಕೀಯ

ಸಂಕ್ರಾಂತಿ ಬಳಿಕ JDSಗೆ ಹೊಸ ಪದಾಧಿಕಾರಿಗಳು

ರಾಜ್ಯ ರಾಜಕೀಯದಲ್ಲಿ ಜನತಾ ದಳ ಪಕ್ಷ ಮಹತ್ವದ ಸಂಘಟನಾತ್ಮಕ ಬದಲಾವಣೆಗೆ ಮುಂದಾಗಿದೆ. ರಾಜ್ಯಾದ್ಯಂತ ತನ್ನ ಎಲ್ಲಾ ಘಟಕಗಳ ಮರುರಚನೆಗೆ ಮುಂದಾಗಿರುವ ಜನತಾ ದಳ ಪಕ್ಷವು, ಸಂಕ್ರಾಂತಿ ಬಳಿಕ ಹೊಸ ಪದಾಧಿಕಾರಿಗಳ ನೇಮಕಕ್ಕೆ ಸಿದ್ಧವಾಗುತ್ತಿದೆ. ಇದರಿಂದಾಗಿ ಪಕ್ಷದ ಒಳರಾಜಕೀಯದಲ್ಲಿ ಚಟುವಟಿಕೆ ಗರಿಗೆದರಿದೆ. ಮಹಿಳಾ ಘಟಕ, ಯುವ ಜೆಡಿಎಸ್, ರೈತ ಘಟಕ, SC-ST, ವಿಭಾಗ, ಕಾನೂನು ವಿಭಾಗ, ಹಿಂದುಳಿದ...

HDK ಯಾವ ಪಾರ್ಟಿಯಿಂದ ಬರ್ತಾರೆ: ವ್ಯಂಗ್ಯವಾಡಿದ ಪ್ರಿಯಾಂಕ್

ಮಾಜಿ ಮುಖ್ಯಮಂತ್ರಿ, ಹಾಲಿ ಕೆಂದ್ರ ಸಚಿವ ಕುಮಾರಸ್ವಾಮಿ ಅವರು ಯಾವ ಪಾರ್ಟಿಯಿಂದ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ? ಅವರ ಪ್ಲಾಟ್ ನಲ್ಲಿ ಈಗಾಗಲೇ BJP ಬಹುಮಹಡಿ ಎತ್ತರದ ಕಟ್ಟಡ ಕಟ್ಟಿಕೊಂಡಿದ್ದಾರೆ. JDS ಇನ್ನೂ ಉಳಿದಿದೆಯಾ ಎಂದು ಗ್ರಾಮೀಣಾಭಿದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಛೇಡಿಸಿ ವ್ಯಂಗವಾಡಿದರು. ಅವರ ಸಂಬಂಧಿಕರೇ ಬಿಜೆಪಿ ಟಿಕೆಟ್ ನಲ್ಲಿ...

ಟೀಕೆಗಳು ನನ್ನನ್ನು ಕುಗ್ಗಿಸಲ್ಲ ಅಂತ ಭವಿಷ್ಯದ ಸಂದೇಶ ಕೊಟ್ರಾ DK?

ಬೇರೆಯವರಿಗಿಂತ ನನ್ನ ಸ್ವಂತ ಜನರು, ಸ್ವಂತ ಜಾತಿಯವರೇ ನನ್ನನ್ನು ಹೆಚ್ಚು ಟೀಕೆ ಮಾಡುತ್ತಿದ್ದಾರೆ. ಹಿಂದೆ–ಮುಂದಿನಿಂದ ಚಾಕು ಹಾಕುತ್ತಿದ್ದಾರೆ. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಫಸ್ಟ್ ಸರ್ಕಲ್ ಸೊಸೈಟಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 4ನೇ ಆವೃತ್ತಿಯ ಫಸ್ಟ್ ಸರ್ಕಲ್...

Political News: ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮ ಹಮ್ಮಿಕ``ಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿ ಮಾತನಾಡಿದ್ದು, ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ. ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು...

ಸತ್ಯ ಒಪ್ಪಿಕೊಂಡು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಅಕ್ಷಮ್ಯ: ಹುಬ್ಬಳ್ಳಿ ಪ್ರಕರಣದ ವಿರುದ್ದ ಬೊಮ್ಮಾಯಿ ಅಸಮಾಧಾನ

Political News: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಮಾಡಿ ಹಲ್ಲೆ ಮಾಡಿದ್ದರ ಪ್ರಕರಣದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರು ಮಹಿಳೆ ಬಂಧನವಾದ ತಕ್ಷಣ ತಾನೇ ವಸ್ತ್ರ ತೆಗೆದು, ಪೋಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾಳೆ ಎಂದಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ...

AIADMK –ಬಿಜೆಪಿ ಸೀಟು ಹಂಚಿಕೆ ಕಗ್ಗಂಟು!

ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ AIADMK ಹಾಗೂ ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆಗಳು ಆರಂಭವಾಗಿವೆ. ಈ ವೇಳೆ ಬಿಜೆಪಿ, AIADMK ಮುಂದೆ 3 ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನಗಳು ಹಾಗೂ 56 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅವಕಾಶವನ್ನು ಬೇಡಿಕೆ ಇಟ್ಟಿದೆ ಎನ್ನಲಾಗಿದೆ. AIADMK ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ...

ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ರಾಜ್ಯ ಸರ್ಕಾರ ನಿರ್ಧಾರ: ಆರೋಗ್ಯ ಸಚಿವ ಗುಂಡೂರಾವ್

Political News: ಶುಚಿ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಮೂಲಕ ರಾಜ್ಯ ಸರ್ಕಾರ, ಸ್ತ್ರೀಯರಿಗೆ ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕ``ಂಡಿದ್ದಾರೆ. ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ...

Political News: ಜೆಡಿಎಸ್ ಬಿಜೆಪಿ ಜತೆ ವಿಲೀನವಾಗುತ್ತದೆ ಎಂದ ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ ಕೇಂದ್ರ ಸಚಿವರು

Political News: ನಿನ್ನೆ ಭಾಷಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಂದೆ ಬಿಜೆಪಿ ಜತ ವಿಲೀನವಾಗಲಿದೆ ಎಂದಿದ್ದರು. ಇದಕ್ಕೆ ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ, ಟಾಂಗ್ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ...

Political News: ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ: ಜೋಶಿ

Political News: ನ್ಯಾಷನಲ್ ಹೆರಾಲ್ಡ್ ಹಗರಣದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಕುಟುಂಬದ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ, ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. ರಾಜ್ಯದಲ್ಲಿ ಅಸ್ಥಿತ್ವದಲ್ಲಿರದ, ದೇಶದಲ್ಲಿರುವ ರಾಷ್ಟ್ರೀಯ ಪತ್ರಿಕೆಗಳನ್ನು ಹೊರಗಿಟ್ಟ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ್ಯಾಷನಲ್ ಹೆರಾಲ್ಡ್‌ಗೆ ಜಾಹೀರಾತು...

Tumakuru: ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

Tumakuru: ತುಮಕೂರು: ತುಮಕೂರಿನಲ್ಲಿ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿದ್ದು, ದೇವರಾಜ ಅರಸು ದಾಖಲೆ‌ ಮುರಿದ ಸಿಎಂ ಸಿದ್ದರಾಮಯ್ಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಅತ್ಯಂತ ದೀರ್ಘಕಾಲ ಸಿಎಂ ಆಗಿದ್ದಾರೆ. ಅವರಿಗೆ ಅಭಿನಂದನೆ ತಿಳಿಸಿ ಬಂದೆ. ದೇವರಾಜ ಅರಸು, ಸಿದ್ದರಾಮಯ್ಯ ಇಬ್ಬರು ಕಾಂಗ್ರೇಸ್ ನವರೇ. ದೇವರಾಜ ಅರಸು ಮಾದರಿಯಲ್ಲೇ ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img