ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
Political News: ಇಂದು ಸಿಗಂದೂರು, ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತೀನ್ ಗಡ್ಕರಿ ಸೇತು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವು ಬಿಜೆಪಿ ನಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿರುವ ಸಂಸದ ಬಿ.ವೈ.ರಾಘವೇಂದ್ರ, ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ...
Political News: ಇಂದು ಸಿಗಂದೂರು ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇುವೆ ಉದ್ಘಾಟಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಈ ಬಗ್ಗೆ ಬರೆದಿರುವ ವಿಜಯೇಂದ್ರ, ಹೆಮ್ಮೆಯ ಪ್ರಧಾನಿ ಶ್ರೀನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ ಪರವಾದ ದ್ಯೋತಕವಾಗಿ...
ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...
ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...
ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...
ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....
ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ.
ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...
ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...