Sunday, July 26, 2026

ರಾಜಕೀಯ

ದೆಹಲಿಯಲ್ಲಿ ಕುತೂಹಲ : ರಾಜನಾಥ್‌ ಮುಂದೆ ಸಿದ್ದು 7 ಡಿಮ್ಯಾಂಡ್‌ಗಳೇನು?

ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...

Political News: ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

Political News: ದೆಹಲಿಯಲ್ಲಿ ಇಂದು ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದರು. ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ...

Chikkaballapura: 2028ಕ್ಕೆ ರಾಜ್ಯದಲ್ಲಿ ಕುಮಾರಸ್ವಾಮಿಯವರು ಮತ್ತೆ ಸಿಎಂ ಆಗಲಿ: ನಿಖಿಲ್ ಕುಮಾರ್

Chikkaballapura: ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿರುವ ನಿಖಿಲ್ ಕುಮಾರ್, ದೇಶಕ್ಕೆ ಮೋದಿಯಾದರೆ, ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ, ಕುಮಾರಸ್ವಾಮಿಯವರು ಮತ್ತೆ ರಾಜ್ಯದ ಸಿಎಂ ಆಗಲಿ ಎಂದು ಆಶಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನದಿದಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ...

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಇಂಥ ಹೇಳಿಕೆ ನೀಡಿದ್ದಕ್ಕೆ ನೀವು ಈ ಕೂಡಲೇ ಸ್ತ್ರೀ ಸಮುದಾಯ ಹಾಗೂ ತೃತೀಯ ಲಿಂಗಿ ಸಮುದಾಯಗಳ ಕ್ಷಮೆ ಯಾಚಿಸಿ ಎಂದು ಆಗ್ರಹಿಸಿದ್ದಾರೆ. ಬಿ.ಕೆ ಹರಿಪ್ರಸಾದ್ ಅವರೇ,...

ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ: ಆರ್.ಅಶೋಕ್

Political News: ಬೆಂಗಳೂರಿನಲ್ಲಿಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾಧ್ಯಮದ ಜತೆ ಮಾತನಾಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಲವು ಜನೌಷಧಿ ಕೇಂದ್ರವನ್ನು ಮುಚ್ಚಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಆದರೆ ನ್ಯಾಯಾಲಯ ಅದಕ್ಕೆ ತಡೆಯ``ಡ್ಡಿ, ಕಡಿಮೆ ಬೆಲೆಗೆ ಮದ್ದು ಸಿಗುವಾಗ ನೀವೇಕೆ ತಡೆಯುತ್ತೀರಿ ಎಂದು ಛೀಮಾರಿ ಹಾಕಿದೆ ಎಂದು ಆರ್. ಅಶೋಕ್...

ಟೀಕೆಗಳು ಸಾಯುತ್ತವೆ, ಸಾಧನೆಗಳು ಉಳಿಯುತ್ತವೆ ಎಂಬ ಮಾತಿಗೆ ಶಕ್ತಿ ಯೋಜನೆ ಉತ್ತಮ ನಿದರ್ಶನ: ಸಚಿವ ಗುಂಡೂರಾವ್

Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...

Heart Attack ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್

Political News: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಇಂದು ಕಲಬುರಗಿಯಲ್ಲಿ ಮಾತನಾಡಿರುವ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್, ಹೃದಯಾಘಾತಕ್ಕೆ ಕಾರಣವೇನು ಎಂದು ಹೇಳಿದ್ದಾರೆ. ಮೈಸೂರು, ಬೆಂಗಳೂರು, ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಜನರಿಗೆ ಸಾಕಷ್ಟು ಫೆಸಿಲಿಟಿಗಳಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಫ್ರೀ ಚಿಕಿತ್ಸೆ ಇದೆ. ಯಾರೂ ಆತಂಕ ಪಡಬೇಕಿಲ್ಲ. ಆದರೆ ನನ್ನ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img