ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....
ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...
ಹಾಸನದ ಯುವ ಜನತೆಯ ಹೃದಯಾಘಾತ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹಾಸನಕ್ಕೆ ಅದೇನ್ ಆಗಿದ್ಯೋ ನಿಜಕ್ಕೂ ಗೊತ್ತಿಲ್ಲ. ಪ್ರತಿದಿನ ಕೇಳಿ ಬರ್ತಿರೋ ಕಹಿ ಸುದ್ದಿ ಕೇಳಿದ್ರೆ ರಾಜ್ಯದ ಜನತೆ ಬೆವರು ಇಳಿಯುವಂತೆ ಮಾಡಿದೆ. ಈ ಸಾಲು, ಸಾಲು ಹೃದಯಾಘಾತಗಳಿಗೆ ಕೋವಿಡ್ ಲಸಿಕೆಯು ಕಾರಣ ಅನ್ನೋದನ್ನ ಅಲ್ಲಗೆಳೆಯಲು ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಇಂತಹದೊಂದು ಅನುಮಾನದ ಬಗ್ಗೆ...
ಎದುರಾಳಿಯನ್ನು ಅಲುಗಾಡೋದಕ್ಕೂ ಬಿಡದಂಥಾ ಸ್ಥಿತಿಗೆ ತಂದು ನಿಲ್ಲಿಸಿದಾಗ ಹೇಳೋ ಮಾತು ಚೆಕ್ ಮೆಟ್. ಚದುರಂಗದಾಟದಲ್ಲಿ ಈ ಮಾತನ್ನ ಹೇಳೋದಕ್ಕೂ ಮುನ್ನ ಎದುರಾಳಿಯನ್ನ ಟ್ರ್ಯಾಪ್ ಮಾಡಿರ್ತಾರೆ. ಚಾಣಾಕ್ಷ ಹಾಗೂ ಜಾಣ್ಮೆಯ ಆಟದ ಮೂಲಕ ಕಟ್ಟಿ ಹಾಕಿರುತ್ತಾರೆ. ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ನಾಯಕರು ಇಂಥದ್ದೊಂದು ಚೆಕ್ ಮೆಟ್ ಹೇಳಿಕೆ ನೀಡಿದ್ದಾರೆ ಅನಿಸುತ್ತದೆ. ಅದುವೇ...
ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...
Political News: ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಎಲ್ಲದಕ್ಕೂ ಬೆಲೆ ಹೆಚ್ಚಾಗಿ, ಬಡವರು, ಮಧ್ಯಮ ವರ್ಗದವರು ಜೀವನ ಮಾಡಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಬೆಲೆಗಳನ್ನು ಇಳಿಸಿ, ರೈಲ್ವೆ ಟಿಕೇಟ್ ದರವನ್ನು ಇಳಿಸಿ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಬರೆದುಕ``ಂಡಿದ್ದಾರೆ.
ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ...
Political News: ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಆರ್ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದರ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿದ್ದ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಸುನೀಲ್ ಕುಮಾರ್, ಆರ್‌ಎಸ್‌ಎಸ್ ಬ್ಯಾನ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲ್ ಹಾಕಿದ್ದರು.
ಇಂದು ಈ ಸವಾಲ್‌ಗೆ ಸಚಿವ...
Political News: ಇಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಎಲ್ಲ ಪತ್ರಕರ್ತರಿಗೂ ಪತ್ರಿಕಾ ದಿನದ ಶುಭಾಶಯ ಕೋರಿದ್ದಾರೆ. ಅಲ್ಲದೇ, ಸಮಾಜ ಮತ್ತು ಸರ್ಕಾರದ ಮಧ್ಯೆ ಸೇತುವೆಯಾಗಿ ಕೆಲಸ ಮಾಡುತ್ತಿರುವ ನಿಮಗೆ ದೇವರು ಸಕಲ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ.
ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಬಿ.ಆರ್.ಪಾಟೀಲ್ ಲಾಟರಿ ಸಿಎಂ...
2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...