Political News: ಮೈಸೂರಿನಲ್ಲಿಂದು ಮಾಧ್ಯಮಗಳ ಮಾತನಾಡಿರುವ ಎಸ್.ಆರ್.ವಿಶ್ವನಾಥ್, ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜವಾಬ್ದಾರಿನೇ ಇಲ್ಲಾ ಅನ್ನೋ ರೀತಿ ಜನಪ್ರತಿನಿಧಿಗಳು ನಡೆದುಕ``ಳ್ತಿದ್ದಾರೆ. ನಮ್ಮ ಬಳಿ ದುಡ್ಡಿದ್ದಾಗ, ಬಜೆಟ್‌ಗೆ ತಕ್ಕಷ್ಟು ದುಡ್ಡಿದ್ದಾಗ ಈ ರೀತಿ ಯೋಜನೆಗಳನ್ನು ನೀಡಬೇಕು. ಆದರೆ ದುಡ್ಡೇ ಇಲ್ಲದಿರುವಾಗ ಇದೆಲ್ಲ ಮಾಡುವುದೇಕೆ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ನೀವು 7 ಲಕ್ಷ...
Political News: ಇಷ್ಟು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಇಲ್ಲ, ಚಿಕಿತ್ಸೆ ನೀಡುತ್ತಿಲ್ಲ, ಸ್ಕ್ಯಾನರ್ ವ್ಯವಸ್ಥೆ ಇಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು. ಇದೀಗ ಕಾರ್ಮಿಕ ಇಲಾಖೆಯಲ್ಲಿ ಹೊಸ ಆರೋಪ ಕೇಳಿ ಬಂದಿದ್ದು, ಕಾರ್ಮಿಕ ಇಲಾಖೆಯಲ್ಲಿ ಇಎಸ್ಐ ಹಣವನ್ನು ತುಂಬಿಲ್ಲದ ಕಾರಣ, ಕಾರ್ಮಿಕರಿಗೆ ಫ್ರೀ ಚಿಕಿತ್ಸೆ ಬಂದ್ ಮಾಡಲಾಗಿದೆ ಅನ್ನೋ ಆರೋಪವೂ ಕೇಳಿ...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಸ್ಕ್ಯಾನಿಂಗ್ ಬಂದ್ ಆಗಿದ್ದು, ಬಿಜೆಪಿ ನಾಯಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗ್ಯಾರಂಟಿಗಳ ಪ್ರಚಾರಕ್ಕೆ, ಯಾರೂ ಓದದ ಪತ್ರಿಕೆಗಳಿಗೆ ಕೋಟಿ ಕೋಟಿ ಸುರಿಯುವ ಈ ಕಾಂಗ್ರೆಸ್ ಸರ್ಕಾರಕ್ಕೆ,...
Political News: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯದ ಸ್ಥಾಪನೆಗಾಗಿ, ಭಾರತದಲ್ಲಿ ಸನಾತನ ಧರ್ಮದ ರಕ್ಷಣೆಗಾಗಿ ಹೋರಾಡಿದವರು. ಧರ್ಮ ರಕ್ಷಣೆಗಾಗಿಯೇ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದವರು. ಆದ್ದರಿಂದಲೇ ಒಂದು ಕೋಮಿನವರಿಗೆ ಶಿವಾಜಿ ಎನ್ನುವ ಹೆಸರೇ ಸಹಿಸಲು ಸಾಧ್ಯವಾಗುತ್ತಿಲ್ಲ. ಅಂದು ಶಿವಾಜಿ ಮಹಾರಾಜರು ಹೋರಾಡಿದ್ದ ಅದೇ...
Political News: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ...
Political News: ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಾಟೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಅಂಥ ಘಟನೆಗಳನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹ್ಯಾಂಡಲ್ ಮಾಡುತ್ತಾರೆ. ಕಲ್ಲು ತೂರಾಟದಂಥ ಘಟನೆ ನಡೆದಿದ್ದು, ಸ್ಥಳೀಯ ಜಿಲ್ಲಾಡಳಿತದವರು ಆ ಬಗ್ಗೆ ಕ್ರಮ ವಹಿಸುತ್ತಾರೆಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಆಗಿದ್ದೇನು..?
ನಿನ್ನೆ ಶಿವಾಜಿ ಮಹಾರಾಜರ ಜಯಂತಿ ಇದ್ದು, ಹಲವೆಡೆ ಹಿಂದೂ...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದು, ಈ ಆರೋಪಕ್ಕೆ ಆರೋಗ್ಯ ಸಚಿವರು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ಕಮಿಷನ್ ಮತ್ತು ಭ್ರಷ್ಟಾಚಾರ ಎಂಬುದು ಬಿಜೆಪಿಯ ಮೈಗಂಟಿದ ಚರ್ಮ ಅನ್ನೋದು ಇಡೀ ದೇಶಕ್ಕೇ ಗೊತ್ತಿರುವ ಸತ್ಯ. 40%...
Political News: ರಾಜ್ಯ ಸರ್ಕಾರ ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಸಂಸ್ಥೆಗೆ ₹143 ಕೋಟಿ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿದ್ದು, ಬಡರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಈ ಕಾರಣಕ್ಕೆ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ,...
Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಸರ್ಕಾರದ ಈ ಆದೇಶದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ,...
Political News: ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ವಿರುದ್ಧ ಆಗಾಗ ಕಿಡಿಕಾರುತ್ತಲೇ ಇರುತ್ತಾರೆ. ಆರ್ಎಸ್‌ಎಸ್ ವಿರುದ್ಧ ಮಾತನಾಡಿದಾಗ ಬಿಜೆಪಿಗರು ನನ್ನ ಮೇಲೆ ಹಗೆ ಸಾಧಿಸಲು ಸಾಲು ಸಾಲಾಗಿ ಬರಲು ಕಾರಣವೇನು ಅನ್ನೋ ರೀತಿ ಪ್ರಶ್ನಿಸಿದ್ದಾರೆ.
RSS ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು RSS ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ...